ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ದೇಶದಲ್ಲಿ ಶುದ್ಧ ಇಂಧನ ಉತ್ಪಾದನೆ, ಬಳಕೆ : ಮೋದಿ ಕ್ರಮ ಸ್ವಾಗತಾರ್ಹ – ಅಮೆರಿಕಾ..!  ಅಮೆರಿಕ ಶ್ಲಾಘನೆ

Namratha Rao by Namratha Rao
July 23, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Related posts

Astro – ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

Astro – ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

August 10, 2026
ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

August 10, 2026

ದೇಶದಲ್ಲಿ ಶುದ್ಧ ಇಂಧನ ಉತ್ಪಾದನೆ, ಬಳಕೆ : ಮೋದಿ ಕ್ರಮ ಸ್ವಾಗತಾರ್ಹ – ಅಮೆರಿಕಾ..!  ಅಮೆರಿಕ ಶ್ಲಾಘನೆ

ಅಮೆರಿಕಾ :  ಕೋವಿಡ್ ಸಂಕಷ್ಟ ಸವಾಲುಗಳ ನಡುವೆಯೂ  ದೇಶದಲ್ಲಿ ಶುದ್ಧ ಇಂಧನ ಉತ್ಪಾದನೆ  ಮತ್ತು ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ತೆಗೆದುಕೊಂಡಿರುವ ಕ್ರಮಗಳನ್ನ ವಿಶ್ವದ ದೊಡ್ಡಣ್ಣ ಅಮೆರಿಕಾವು ಮೆಚ್ಚಿಕೊಂಡಿದ್ದು, ಈ ಕ್ರಮ ಸ್ವಾಗತಾರ್ಹ ಎಂದಿದೆ..   ಹವಾಮಾನ ಬದಲಾವಣೆಗೆ ಸಂಬಂಧಿಸಿ ಅಮೆರಿಕದ ವಿಶೇಷ ಪ್ರತಿನಿಧಿಯಾಗಿರುವ ಜೋನಾಥನ್‌ ಪರ್ಶಿಂಗ್‌ ಅವರು ಸಂಸದೀಯ ಸಮಿತಿಗೆ ಈ ವಿಷಯ ತಿಳಿಸಿದ್ದಾರೆ. ಹವಾಮಾನ ಬದಲಾವಣೆಗೆ ಸಂಬಂಧಿಸಿದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅಮೆರಿಕ ಹಾಗೂ ಭಾರತ ಬದ್ಧತೆ ಹೊಂದಿರುವ ಪಾಲುದಾರ ರಾಷ್ಟ್ರಗಳಾಗಿವೆ ಎಂದೂ ಸಮಿತಿಗೆ ತಿಳಿಸಿದರು.

ಯುಎಸ್‌-ಇಂಡಿಯಾ ಕ್ಲೈಮೇಟ್‌ ಆಯಂಡ್‌ ಕ್ಲೀನ್‌ ಎನರ್ಜಿ ಅಜೆಂಡಾ-2030 ಪಾರ್ಟನರ್‌ಶಿಪ್‌ ಒಪ್ಪಂದಕ್ಕೆ ಅಮೆರಿಕ ಹಾಗೂ ಭಾರತ ಕಳೆದ ಏಪ್ರಿಲ್‌ನಲ್ಲಿ ಸಹಿ ಹಾಕಿವೆ. ಪರಿಸರಕ್ಕೆ ಹಾನಿ ಮಾಡದಂತಹ ಶುದ್ಧ ಇಂಧನ, ತಂತ್ರಜ್ಞಾನಗಳ ಬಳಕೆ ಹಾಗೂ ಹವಾಮಾನ ಬದಲಾವಣೆ ತಡೆಗಾಗಿ ಕಾರ್ಯಸೂಚಿಯನ್ನು ಉಭಯ ದೇಶಗಳು ರೂಪಿಸಿವೆ ಎಂದೂ ಹೇಳಿದ್ದಾರೆ .

ಪೆಗಾಸಸ್ ಬೇಹುಗಾರಿಕೆ : ನನ್ನ ಫೋನ್​ ​ಗಳನ್ನು ಕದ್ದಾಲಿಕೆಯಾಗಿದೆ –  ರಾಹುಲ್ ಗಾಂಧಿ

ಉತ್ತರಪ್ರದೇಶ : ರೋಹಿಂಗ್ಯಾ ನಿರಾಶ್ರಿತರ ಶಿಬಿರ ತೆರವುಗೊಳಿಸಿದ ಸರ್ಕಾರ

ಕೊರೊನಾ ಸಾವಿನ ಲೆಕ್ಕವನ್ನ ನಿಖರವಾಗಿ ನೀಡಲಾಗಿದೆ – ಕೇಂದ್ರ ಸರ್ಕಾರ

ಲೋಕಸಭೆಯಲ್ಲಿ ತೀವ್ರ ಗದ್ದಲ : ಜು.26ಕ್ಕೆ ಕಲಾಪ ಮುಂದೂಡಿಕೆ

ಮಹಾರಾಷ್ಟ್ರದಲ್ಲಿ ‘ಮಹಾ’ ಪ್ರವಾಹ – ಸೂಕ್ಷ್ಮ ಪ್ರದೇಶಗಳಲ್ಲಿನ ಜನರ ಸ್ಥಳಾಂತರ..!

ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಮಟಾಶ್..!

ಈ ವರ್ಷ ದುಬೈನಲ್ಲೂ ‘ನೀಟ್’ಪರೀಕ್ಷಾ ಕೇಂದ್ರ ತೆರೆಯುವ ನಿರ್ಧಾರ…!

ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 35,342 ಮಂದಿಗೆ ಸೋಂಕು

ಆಗಸ್ಟ್‌ .1ರಿಂದಲೇ ಬದಲಾಗಲಿದೆ ಎಟಿಎಂ ಹಣ ಹಿಂಪಡೆಯುವಿಕೆಯ ನಿಯಮ..!

RBI ನಿಂದ ಶೀಘ್ರವೇ ಡಿಜಿಟಲ್ ಕರೆನ್ಸಿ ಚಲಾವಣೆಗೆ ತರುವ ಕಾರ್ಯ –  ಡೆಪ್ಯುಟಿ ಗವರ್ನರ್‌

Tags: #saakshatvamericaindiaJoe bidenModiPETROL
ShareTweetSendShare
Join us on:

Related Posts

Astro – ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

Astro – ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

by admin
August 10, 2026
0

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.! ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ ಸಾ’ವಿ’ನ...

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ನಾಗೇಂದ್ರ ದೆಹಲಿ ಪ್ರವಾಸ: ಇಡಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ನಾಗೇಂದ್ರ ವಿರುದ್ಧ ಅಶೋಕ್ ಕಿಡಿ

by Shwetha
August 10, 2026
0

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಎದುರಿಸುತ್ತಿರುವ ಸಚಿವ ಬಿ ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಗಾಳಿಗೆ ತೂರಿ...

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

ರಾಜ್ಯದ ಮಹಿಳೆಯರಿಗೆ ಬಂಪರ್ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 32ನೇ ಕಂತಿನ ಹಣ ಬಿಡುಗಡೆ ಖಾತೆಗೆ ಬರೋದು ಯಾವಾಗ?

by Shwetha
August 10, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಯೋಜನೆಯ 32ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ...

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram