ADVERTISEMENT
Friday, May 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೋವಿಡ್ -19 ಬಿಕ್ಕಟ್ಟನ್ನು ಎದುರಿಸಲು ಪ್ರಧಾನಿ ಮೋದಿ ಕೈಗೊಂಡ ಪ್ರಯತ್ನವನ್ನು ಶ್ಲಾಘಿಸಿದ ಅಮೆರಿಕ

Shwetha by Shwetha
May 22, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
America praised pm Narendra Modi
Share on FacebookShare on TwitterShare on WhatsappShare on Telegram

ಕೋವಿಡ್ -19 ಬಿಕ್ಕಟ್ಟನ್ನು ಎದುರಿಸಲು ಪ್ರಧಾನಿ ಮೋದಿ ಕೈಗೊಂಡ ಪ್ರಯತ್ನವನ್ನು ಶ್ಲಾಘಿಸಿದ ಅಮೆರಿಕ

ಕೋವಿಡ್ -19 ಬಿಕ್ಕಟ್ಟನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಪ್ರಯತ್ನವನ್ನು ಅಮೆರಿಕದ ಲಾಮೇಕರ್ ಶ್ಲಾಘಿಸಿದ್ದಾರೆ. ಕೊರೋನಾ ಸವಾಲನ್ನು ಭಾರತೀಯರು ನಿವಾರಿಸುತ್ತಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಅಮೆರಿಕ ಮತ್ತು ಭಾರತ ನಡುವೆ ವಿಶೇಷ ಪಾಲುದಾರಿಕೆ ಇದ್ದು ಎಂದು ಪಾರ್ಲಿಮೆಂಟ್ ಜೋ ವಿಲ್ಸನ್ ಹೇಳಿದ್ದು, ಭಾರತಕ್ಕೆ ಅಗತ್ಯ ಉಪಕರಣಗಳನ್ನು ಪೂರೈಸುವ ಪ್ರಯತ್ನಗಳಿಗೆ ಬೆಂಬಲ ನೀಡುವ ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.
America praised pm Narendra Modi

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 15, 2026
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026

ಜಾಗತಿಕ ಸಾಂಕ್ರಾಮಿಕ ಕೊರೋನಾ ವೈರಸ್ ಪೀಡಿತ ಭಾರತದ ಜನರ ಬಗ್ಗೆ ನಮಗೆ ಸಹಾನುಭೂತಿ ಇದೆ. ಈ ನೋವಿನ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನವನ್ನು ನಾನು ಪ್ರಶಂಸಿಸುತ್ತೇನೆ.
ಭಾರತದ ಸ್ನೇಹಿತನಾಗಿ ಮತ್ತು’ ಹೌಸ್ ಕಾಕಸ್ ಆನ್ ಇಂಡಿಯಾ ಮತ್ತು ಇಂಡಿಯನ್ ಅಮೆರಿಕನ್ನರ ಸದಸ್ಯನಾಗಿ, ನಾನು ಪ್ರಸ್ತುತ ಭಾರತದ ಜನರ ಬಗ್ಗೆ ಸಹಾನುಭೂತಿಯನ್ನು ಹೊಂದಿದ್ದೇನೆ ಮತ್ತು ಭಾರತೀಯರು ಈ ಸವಾಲನ್ನು ಜಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ವಿಲ್ಸನ್ ಹೇಳಿದ್ದಾರೆ.

ಸಿಇಒ ಮತ್ತು ಅಧ್ಯಕ್ಷ ಕೆ.ವಿ.ಕುಮಾರ್ ನೇತೃತ್ವದ ಭಾರತೀಯ-ಅಮೇರಿಕನ್ ಇಂಟರ್ನ್ಯಾಷನಲ್ ಚೇಂಬರ್ ಆಫ್ ಕಾಮರ್ಸ್‌ಗೆ ನಾನು ಆಭಾರಿಯಾಗಿದ್ದೇನೆ ಎಂದು ವಿಲ್ಸನ್ ಹೇಳಿದ್ದಾರೆ. ಭಾರತದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅವರು, ಐಎಐಸಿಸಿ ಡಾ.ನರಸಿಂಹಲು ನೀಲಗುರು, ರಾಯಭಾರಿ ತಾರಂಜಿತ್ ಸಿಂಗ್ ಸಂಧು ಮತ್ತು ಕಾನ್ಸುಲ್ ಜನರಲ್ ಗಳಾದ ಡಾ. ಸ್ವಾತಿ ಕುಲಕರ್ಣಿ ಮತ್ತು ಅಮಿತ್ ಕುಮಾರ್ ಅವರೊಂದಿಗೆ ಜಾಗತಿಕ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಭಾರತಕ್ಕೆ ಸಹಾಯ ಮಾಡಲು ವಿಶೇಷ ಕಾರ್ಯಪಡೆ ಸ್ಥಾಪಿಸಿದ್ದಾರೆ.
ಅದು ಭಾರತೀಯ ಕುಟುಂಬಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಇತರ ಸಾಮಗ್ರಿಗಳಿಗಾಗಿ US $ 2 ಮಿಲಿಯನ್ ಗಿಂತ ಹೆಚ್ಚಿನ ಹಣವನ್ನು ಸಂಗ್ರಹಿಸಿವೆ ಎಂದು ವಿಲ್ಸನ್ ಹೇಳಿದ್ದಾರೆ.
wearing masks
ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್‌ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ‌ಕುಟುಂಬದ ಆರೋಗ್ಯ ನಮ್ಮ ‌ಕೈಯಲ್ಲಿದೆ. ಇದು ‌ಸಾಕ್ಷಾಟಿವಿ ಕಳಕಳಿ.

ಕೊರೋನಾ ಸಮಯದಲ್ಲಿ ಬೆಳ್ಳುಳ್ಳಿ ರಸ ಕುಡಿಯುವುದರಿಂದ ಸಿಗುವ ಪ್ರಯೋಜನಗಳು#Saakshatv #healthtips #garlicjuice https://t.co/Yoi4u1aizs

— Saaksha TV (@SaakshaTv) May 17, 2021

ಮಕ್ಕಳಲ್ಲಿ ಕೊರೋನಾ ರೋಗಲಕ್ಷಣಗಳನ್ನು ಗುರುತಿಸುವುದು ಹೇಗೆ? ಮನೆಯಲ್ಲೇ ಇದಕ್ಕೆ ಚಿಕಿತ್ಸೆ ಸಾಧ್ಯವೇ?#Saakshatv #healthtips #covid19 https://t.co/PkLhSe8YP0

— Saaksha TV (@SaakshaTv) May 20, 2021

ನಾಲಿಗೆಯಲ್ಲಿ ತುರಿಕೆ ಮತ್ತು ಒಣಗುವಿಕೆ? ಇದು ಕೂಡ ಹೊಸ ಕೋವಿಡ್ -19 ರೋಗಲಕ್ಷಣವೆಂದಿದ್ದಾರೆ ಬೆಂಗಳೂರು ವೈದ್ಯರು !#NewCovid19 https://t.co/rF6LZLF5UV

— Saaksha TV (@SaakshaTv) May 17, 2021

ಆರೋಗ್ಯಕರ ದೊಡ್ಡಪತ್ರೆ ಬಜ್ಜಿ#Saakshatv #cookingrecipe #doddapatrebajji https://t.co/mb4nPfEZGe

— Saaksha TV (@SaakshaTv) May 17, 2021

#Covid19crisis

Tags: covid19 crisis
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 15, 2026
0

ದಿನ ಭವಿಷ್ಯ : 15-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಸಮಾಧಾನಕರ ದಿನವಾಗಿದೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಸಹೋದ್ಯೋಗಿಗಳೊಂದಿಗೆ ವಿನಾಕಾರಣ ವಾದ...

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram