ADVERTISEMENT
Saturday, June 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಮೊದಲ ಪಂದ್ಯದಲ್ಲಿಯೇ ಐತಿಹಾಸಿಕ ಜಯ ಕಂಡ ಅಮೆರಿಕ

ಉದ್ಘಾಟನಾ ಪಂದ್ಯದಲ್ಲಿ ಜಯ

Author2 by Author2
June 2, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಟಿ20 ವಿಶ್ವಕಪ್ ನ ಉದ್ಘಾಟನಾ ಪಂದ್ಯದಲ್ಲಿ ಯುಎಸ್ ಎ (ಅಮೆರಿಕ) ತಂಡ ಐತಿಹಾಸಿಕ ಜಯ ಸಾಧಿಸಿದೆ.

ಕೆನಡಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಸ್ಎ ಮೊದಲು ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡವು ಉತ್ತಮ ಬ್ಯಾಟಿಂಗ್ ತೋರ್ಪಡಿಸಿತು. ಆರಂಭಿಕರಾಗಿ ಕಣಕ್ಕಿಳಿದ ಆರೋನ್ ಜಾನ್ಸನ್ ಮತ್ತು ನವನೀತ್ ಧಲಿವಾಲ್ ಮೊದಲ ವಿಕೆಟ್ ಗೆ 43 ರನ್ ಗಳ ಜೊತೆಯಾಟವಾಡಿದರು. ನವನೀತ್ ಮತ್ತು ನಿಕೋಲಸ್ ಕೀರ್ಟನ್ ಅರ್ಧಶತಕದ ಜೊತೆಯಾಟವಾಡಿದರು. ನವನೀತ್ ಧಲಿವಾಲ್ 44 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ 61 ರನ್ ಗಳಿಸಿದರು. ನಿಕೋಲಸ್ ಕೀರ್ಟನ್ 31 ಎಸೆತಗಳಲ್ಲಿ 51 ರನ್ ಗಳಿಸಿದರು.

Related posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

May 31, 2026
ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

May 31, 2026

ಶ್ರೇಯಸ್ ಮೊವ್ವ 16 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿದರು. ಈ ಮೂಲಕ ಕೆನಡಾ ತಂಡವು 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 194 ರನ್ ಗಳಿಸಿತು. ಕಠಿಣ ಗುರಿ ಬೆನ್ನಟ್ಟಿದ ಯುಎಸ್ ಎ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ.

ಆರಂಭಿಕ ಆಟಗಾರ ಸ್ಟೀವನ್ ಟೇಲರ್ (0) ಶೂನ್ಯಕ್ಕೆ ಔಟಾದರೆ, ನಾಯಕ ಮೊನಾಕ್ ಪಟೇಲ್ 16 ರನ್ ಗಳಿಸಿದರು. ಉತ್ತಮ ಆಟ ಪ್ರದರ್ಶಿಸಿದ ಆಂಡ್ರೀಸ್ ಗೌಸ್ ಮತ್ತು ಆರೋನ್ ಜೋನ್ಸ್ 131 ರನ್ ಗಳ ಶತಕದ ಜೊತೆಯಾಟ ನೀಡಿದರು. 46 ಎಸೆತಗಳಲ್ಲಿ 65 ರನ್ ಬಾರಿಸಿದ ಆಂಡ್ರೀಸ್ ಗೌಸ್ ವಿಕೆಟ್ ಒಪ್ಪಿಸಿದರು. ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದ ಆರೋನ್ ಜೋನ್ಸ್ 40 ಎಸೆತಗಳಲ್ಲಿ ಅಜೇಯ 94 ರನ್ ಗಳಿಸಿದರು. ಈ ಮೂಲಕ ಯುಎಸ್ ಎ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಈ ಭರ್ಜರಿ ಗೆಲುವಿನೊಂದಿಗೆ ಯುಎಸ್ ಎ ತಂಡವು ಗರಿಷ್ಠ ಸ್ಕೋರ್ ಚೇಸ್ ಮಾಡಿದ ದಾಖಲೆ ಬರೆದಿದೆ. ಇದಕ್ಕೂ ಹಿಂದೆ ಅಮೆರಿಕ ತಂಡವು 168 ರನ್ ಗಳ ಚೇಸ್ ಮಾಡಿದ ಸಾಧನೆ ಮಾಡಿತ್ತು.

Tags: America saw a historic victory in the first match
ShareTweetSendShare
Join us on:

Related Posts

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸತತ ಎರಡನೇ ಐಪಿಎಲ್ ಪ್ರಶಸ್ತಿ: ಫೈನಲ್ ನಲ್ಲಿ ಗುಜರಾತ್ ಟೈಟಾನ್ಸ್ ಮಣಿಸಿದ ಆರ್ ಸಿ ಬಿ

by Shwetha
May 31, 2026
0

ಐಪಿಎಲ್ 2026ರ ಬಹುನಿರೀಕ್ಷಿತ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗುಬಡಿಯುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ...

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

by Shwetha
May 31, 2026
0

ಕ್ರಿಕೆಟ್ ಲೋಕದ ಅತಿದೊಡ್ಡ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಅಂತಿಮ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ...

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

ಧರ್ಮಶಾಲಾದಲ್ಲಿ ಆರ್ ಸಿಬಿ ಅಬ್ಬರ ಗುಜರಾತ್ ಟೈಟಾನ್ಸ್ ಧೂಳೀಪಟ ಮಾಡಿ ಸತತ ಎರಡನೇ ಬಾರಿಗೆ ಫೈನಲ್ ಗೇರಿದ ಹಾಲಿ ಚಾಂಪಿಯನ್ಸ್

by Shwetha
May 27, 2026
0

ಐಪಿಎಲ್ 2026ರ ಅಖಾಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯಯಾತ್ರೆ ಮುಂದುವರಿದಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಗುಜರಾತ್...

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

ಸೂರ್ಯ ಔಟ್, ಹೊಸ ನಾಯಕ ಇನ್?ರೇಸ್‌ನಲ್ಲಿರುವ ಆ 5 ಸ್ಟಾರ್ ಆಟಗಾರರು ಯಾರು?

by Shwetha
May 25, 2026
0

ಬೆಂಗಳೂರು: ಭಾರತೀಯ ಟಿ20 ಕ್ರಿಕೆಟ್ ತಂಡದಲ್ಲಿ ಈಗ ದೊಡ್ಡ ಮಟ್ಟದ ಬದಲಾವಣೆಯ ಗಾಳಿ ಬೀಸುತ್ತಿದೆ. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್...

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

RCB ಆಲ್ ರೌಂಡ್ ಪ್ರದರ್ಶನಕ್ಕೆ ಪಂಜಾಬ್ ಧೂಳೀಪಟ ಪ್ಲೇಆಫ್‌ಗೆ ಲಗ್ಗೆ ಇಟ್ಟ RCB

by Shwetha
May 18, 2026
0

ಐಪಿಎಲ್ 2026ರ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಸರ್ವತೋಮುಖ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram