ಅಮೆರಿಕದ ಇತಿಹಾಸದಲ್ಲಿ ಎರಡೆರಡು ಬಾರಿ ದೋಷಾರೋಪಣೆಗೆ ಒಳಗಾದ ಏಕೈಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್..!
ಅಮೆರಿಕಾ: ಅಮೆರಿಕಾದಲ್ಲಿ ಟ್ರಂಪ್ ಬೆಂಬಲಿಗರ ಹಿಂಸಾಚಾರ ಪ್ರಕರಣ ಹಿನ್ನೆಲೆ, ಗಲಭೆಗೆ ಟ್ರಂಪ್ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಈ ಹಿನ್ನೆಲೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಜನವರಿ 20ರಂದು ದೋಷಾರೋಪಣೆ ಪ್ರಕ್ರಿಯೆ ಆರಂಭವಾಗಲಿದೆ. ಅಂದೇ ಜೋ ಬೈಡನ್ ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಸಹ ಮಾಡಲಿದ್ದಾರೆ. ಇದು ಸಂಭಾವ್ಯ ವೇಳಾಪಟ್ಟಿಯಾಗಿದ್ದು, ಡೊನಾಲ್ಡ್ ಟ್ರಂಪ್ ವಿರುದ್ಧದ ದೋಷಾರೋಪಣೆ ವಿವರಗಳನ್ನು ಸದನದ ಸ್ಪೀಕರ್ ನ್ಯಾನ್ಸಿ ಪೆಲೋಸಿ ಸೆನೆಟ್ ಗೆ ಶೀಘ್ರ ಕಳುಹಿಸಿದರೆ ಈ ವೇಳಾಪಟ್ಟಿಯಂತೆ ಮಹಾಭಿಯೋಗ ಪ್ರಕ್ರಿಯೆಗೆ ಚಾಲನೆ ಸಿಗಲಿದೆ.
ಗುಜರಾತ್ : ಪ್ರವಾಸೋದ್ಯಮ ಕೇಂದ್ರಗಳಲ್ಲಿ ಹೊಸ ಹೂಡಿಕೆ ಆಕರ್ಷಿಸಲು ಹೊಸ ಪ್ರವಾಸೋದ್ಯಮ ನೀತಿ
ಇನ್ನೂ ಅಮೆರಿಕದ ಇತಿಹಾಸದಲ್ಲಿ ಎರಡೆರಡು ಬಾರಿ ದೋಷಾರೋಪಣೆಗೆ ಒಳಗಾದ ಏಕೈಕ ಅಧ್ಯಕ್ಷ ಎಂಬ ಅಪಖ್ಯಾತಿಗೂ ಸದ್ಯ ಡಡೊನಾಲ್ಡ್ ಟ್ರಂಪ್ ಪಾತ್ರರಾಗಿದ್ದಾರೆ. ಕೆಲವು ಡೆಮಾಕ್ರಟಿಕ್ ಸದಸ್ಯರು ಜೋ ಬೈಡನ್ ಅಧಿಕಾರ ಸ್ವೀಕಾರ ಪ್ರಕ್ರಿಯೆ ಸ್ವಲ್ಪ ಕಾಲ ತಡೆಯಲು ಸೂಚಿಸಿದ್ದರೆ, ಮತ್ತೆ ಕೆಲವರು ಅವರ ಆದ್ಯತೆ ಮೇರೆಗೆ ಮುಂದುವರಿಯಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಡ್ರಗ್ಗಿಸ್ಟ್ ಹ್ಯಾಕರ್ ಶ್ರೀಕಿ ಬೆನ್ನುಬಿದ್ದ ಸಿಸಿಬಿ: 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ವಶಕ್ಕೆ..!
ಕೆಲಸದ ವ್ಯಸನಕ್ಕೆ ತುತ್ತಾಗಿದ್ದರೆ, ಖಿನ್ನತೆ, ಆತಂಕ ಅಥವಾ ನಿದ್ರಾಹೀನತೆ
ಕೋವಿಡ್-19 ಲಸಿಕೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿಗಳು
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel