ಅಮೆರಿಕಾದಲ್ಲಿ ಟ್ರಂಪ್ ಬೆಂಬಲಿಗರ ದಾಂಧಲೆ : ಪ್ರಧಾನಿ ಮೋದಿ ಬೇಸರ
ನವದೆಹಲಿ: ಅಮೆರಿಕಾದಲ್ಲಿ ಟ್ರಂಪ್ ಅವಧಿ ಮುಕ್ತಾಯವಾಗಿದ್ದು, ಅಧಿಕೃತವಾಗಿ ಬೈಡನ್ ಅವರು ಅಮೆರಿಕಾದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ದಿನಗಣನೆ ಆರಂಭವಾಗಿದೆ. ಆದ್ರೆ ಇದರ ಬೆನ್ನಲ್ಲೇ ಟ್ರಂಪ್ ಬೆಂಬಲಿಗರ ವಾಷಿಂಗ್ ಟನ್ ನಲ್ಲಿ ಹಿಂಸಾಚಾರಕ್ಕೆ ಮುಂದಾಗಿದ್ದು, ಪೊಲೀಸರು ಪ್ರತಿಭಟನಾಕಾರರ ನಡುವಿನ ಸಂಘರ್ಷದಲ್ಲಿ ಈಗಾಗಲೇ ಲಾಲ್ವರು ಬಲಿಯಾಗಿದ್ದಾರೆ.
ಟ್ರಂಪ್ ಬೆಂಬಲಿಗರ ದಾಂಧಲೆ : ಅಮೆರಿಕಾದ ಕರಾಳ ದಿನ ಎಂದ ಜೋ ಬೈಡನ್
ಟ್ರಂಪ್ ಬೆಂಬಲಿಗರ ನಡೆಯನ್ನ ಮೋದಿ, ಒಬಾಮಾ, ಜೋ ಬಿಡೆನ್ ಸೇರಿದಂತೆ ಹಲವರು ತೀವ್ರವಾಗಿ ಖಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತಾಗಿ ಟ್ವೀಟ್ ಮಾಡಿದ್ದು, ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿ ನೋಡಿ ಬೇಸರವಾಗಿದೆ. ಅಧಿಕಾರದ ಹಸ್ತಾಂತರವೂ ಕ್ರಮಬದ್ಧ ಮತ್ತು ಶಾಂತಿಯುತವಾಗಿ ಮುಂದುವರಿಯಬೇಕು. ಕಾನೂನುಬಾಹಿರ ಪ್ರತಿಭಟನೆಗಳ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಮಟ್ಟಹಾಕಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel