ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

America Whitehouse : ಅಪರಿಚಿತ ವಸ್ತು ಹೊಡೆದುರುಳಿಸಿದ ಕ್ರಮ ಸಮರ್ಥಿಸಿಕೊಂಡ ಶ್ವೇತಭವನ…

Namratha Rao by Namratha Rao
February 14, 2023
in ದೇಶ - ವಿದೇಶ, International, News, Newsbeat
America
Share on FacebookShare on TwitterShare on WhatsappShare on Telegram

America Whitehouse : ಅಪರಿಚಿತ ವಸ್ತು ಹೊಡೆದುರುಳಿಸಿದ ಕ್ರಮ ಸಮರ್ಥಿಸಿಕೊಂಡ ಶ್ವೇತಭವನ…

ಅಮೆರಿಕಾದ ವಾಯುಗಡಿಯ ಪರಿಮಿತಿಯಲ್ಲಿ ಇತ್ತೀಚೆಗೆ ಮೂರು ಅಪರಿಚಿತ ವಸ್ತುಗಳು ಕಂಡು ಬಂದ ನಂತರ  ಅದನ್ನ ಹೊಡೆದುರುಳಿಸಿದ್ದ ಅಮೆರಿಕಾದ ವೈಟ್ ಹೌಸ್ ಇದೀಗ ತನ್ನ ನಡೆಯನ್ನ ಸಮರ್ಥಿಸಿಕೊಂಡಿದೆ..

Related posts

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 3, 2026
hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026

ಅಲ್ಲದೇ  ಈ ಹಿಂದೆ ಅತಿ ಎತ್ತರದಲ್ಲಿ ಕಾಣಿಸಿಕೊಂಡಿದ್ದ ಚೀನಾದ ಬಲೂನ್ ರೀತಿಯಂತೇ ಅಪರಿಚಿತ ವಸ್ತುಗಳು ಕಣ್ಗಾವಲು ಉದ್ದೇಶ ಹೊಂದಿದ್ದವೇ ಎಂಬುದರ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಹೊಡೆದುರುಳಿಸಿದ್ದ ವಸ್ತು ಸೇರಿದಂತೆ ಮೂರು ವಸ್ತುಗಳು, ನಾಗರಿಕ ವಿಮಾನಗಳ ಸಂಚಾರಕ್ಕೆ ಅಡ್ಡಿ ಆಗುವಂತೆ ಕೆಳಹಂತದಲ್ಲಿ ಚಲನೆಯಲ್ಲಿದ್ದವು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಕಿರ್ಬಿ ಹೇಳಿದ್ದಾರೆ.

ಇದರ ಹೊರತಾಗಿ ಈ ಶಂಕಾಸ್ಪದ ವಸ್ತುಗಳು ಚೀನಾಕ್ಕೇ ಸೇರಿದ್ದವು ಅಥವಾ ಅವುಗಳಿಗೆ ಕಣ್ಗಾವಲು ಉದ್ದೇಶದ ಪರಿಕರ ಅಳವಡಿಸಲಾಗಿತ್ತು ಎಂಬುದಕ್ಕೆ ಸಾಕ್ಷ್ಯವಿಲ್ಲ.

ಹಾಗಂತ ಇಂತಹ ಸಾಧ್ಯತೆ ತಳ್ಳಿಹಾಕುವುದಿಲ್ಲ ಎಂದೂ ಕೂಡ ತಿಳಿಸಿದ್ದಾರೆ.

ಅಷ್ಟೇ ಅಲ್ದೇ ಶಂಕಾಸ್ಪದ ವಸ್ತುಗಳ ಮೂಲ ಪತ್ತೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಚೀನಾವು ಮಾಹಿತಿ ಕಲೆಹಾಕಲು ಅತಿ ಎತ್ತರದ ಪ್ರದೇಶದಲ್ಲಿ ಕಣ್ಗಾವಲು ಬಲೂನ್‌ ಹಾರಿಬಿಡುವ ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಗುರುತಿಸಿದ್ದೇವೆ ಎಂದರು.

Tags: americaAmerica WhitehouseChina
ShareTweetSendShare
Join us on:

Related Posts

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 3, 2026
0

ದಿನ ಭವಿಷ್ಯ: 03-08-2026 ಮೇಷ ರಾಶಿ ಇಂದು ನಿಮಗೆ ಉತ್ಸಾಹಭರಿತ ದಿನವಾಗಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುತ್ತದೆ. ಉದ್ಯೋಗದಲ್ಲಿ ಮೇಲಾಧಿಕಾರಿಗಳು ನಿಮ್ಮ ಕಾರ್ಯಕ್ಷಮತೆಯನ್ನು...

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram