ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

American Life Survey: ನಿಮಗಿದು ಗೊತ್ತಾ ?  ಸ್ನೇಹಿತರಿಲ್ಲದಿದ್ದರೆ ಅನಾರೋಗ್ಯಕ್ಕೆ  ಒಳಗಾಗಬಹುದು…

ನಿಮಗಿದು ಗೊತ್ತಾ ?  ನಿಮಗೆ ಸ್ನೇಹಿತರಿಲ್ಲದಿದ್ದರೆ ನೀವು ಅನಾರೋಗ್ಯಕ್ಕೆ ಒಳಗಾಗಬಹುದು. ಅಮೆರಿಕದಲ್ಲಿ ನಡೆಸಿದ ಅಧ್ಯಯನದ ಪ್ರಕಾರ  ಸ್ನೇಹಿತರ ಕೊರತೆಯಿಂದ, ಒಂಟಿತನದಿಂದ ಜನರ ರೋಗನಿರೋಧಕ ಶಕ್ತಿ ಕುಂಠಿತವಾಗುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

Naveen Kumar B C by Naveen Kumar B C
September 2, 2022
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ನಿಮಗಿದು ಗೊತ್ತಾ ?  ಸ್ನೇಹಿತರಿಲ್ಲದಿದ್ದರೆ ಅನಾರೋಗ್ಯಕ್ಕೆ  ಒಳಗಾಗಬಹುದು…

ನಿಮಗಿದು ಗೊತ್ತಾ ?  ನಿಮಗೆ ಸ್ನೇಹಿತರಿಲ್ಲದಿದ್ದರೆ ನೀವು ಅನಾರೋಗ್ಯಕ್ಕೆ ಒಳಗಾಗಬಹುದು. ಅಮೆರಿಕದಲ್ಲಿ ನಡೆಸಿದ ಅಧ್ಯಯನದ ಪ್ರಕಾರ  ಸ್ನೇಹಿತರ ಕೊರತೆಯಿಂದ, ಒಂಟಿತನದಿಂದ ಜನರ ರೋಗನಿರೋಧಕ ಶಕ್ತಿ ಕುಂಠಿತವಾಗುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ. ಅವರು ಹೃದ್ರೋಗಗಳು, ಆಲ್ಝೈಮರ್ಸ್, ನಿದ್ರಾಹೀನತೆ, ಅಧಿಕ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ ಎಂಬ ಈ ಅಧ್ಯಯನವನ್ನ ಅಮೆರಿಕಾ ಜನರ ಮೇಲೆ  ಎಇಐ ಸರ್ವೇ ಸೆಂಟರ್ ಆನ್ ಅಮೇರಿಕನ್  ಮಾಡಿದೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಅಮೆರಿಕಾದ 5 ರಲ್ಲಿ  ಒಬ್ಬ ಪುರುಷರಿಗೆ ಉತ್ತಮ ಸ್ನೇಹಿತರಿಲ್ಲ..

ಅಧ್ಯಯನದ ಪ್ರಕಾರ, ಆರ್ಥಿಕ ಕುಸಿತದೊಂದಿಗೆ ಹೋರಾಡುತ್ತಿರುವ ಅಮೆರಿಕದ ಜನರು ಈಗ ಸ್ನೇಹಿತರ ಕೊರತೆಯಿಂದ ಬಳಲುತ್ತಿದ್ದಾರಂತೆ.   5 ರಲ್ಲಿ 1 ಅಮೆರಿಕನ್ ಪುರುಷರಿಗೆ ಉತ್ತಮ ಸ್ನೇಹಿತ ಇಲ್ಲ ಎಮದು ಸಂಶೋಧನೆಗಳು ಹೇಳುತ್ತಿವೆ.  1990 ರಲ್ಲಿ, ಪ್ರತಿಯೊಬ್ಬರೂ ಸರಾಸರಿ 6 ಉತ್ತಮ ಸ್ನೇಹಿತರನ್ನು ಹೊಂದಿದ್ದರು, 2021 ರ ವೇಳೆಗೆ ಈ ಸಂಖ್ಯೆಯು ಅರ್ಧದಷ್ಟು ಅಂದರೆ 3 ಕ್ಕೆ ಇಳಿದಿದೆ ಎಂದು ಅಧ್ಯಯನಗಳು ಕಂಡುಕೊಂಡಿವೆ.

ಸೈಕಾಲಜಿ ಪ್ರೊಫೆಸರ್ ನಿಯೋಬ್ ಅವರ ಪ್ರಕಾರ  “ಅಮೇರಿಕನ್ ಪುರುಷರ ಒಂಟಿತನದಿಂದಾಗಿ ಸಮಾಜದಲ್ಲಿ ಹಿಂಸೆ ಹೆಚ್ಚುತ್ತಿದೆ. ಆತ ಒಬ್ಬಂಟಿಯಾಗಿರಲು ಒಂದು ಪ್ರಮುಖ ಕಾರಣವೆಂದರೆ ಅವನ ಭಾವನೆಗಳನ್ನ ಸ್ನೇಹಿತರೊಂದಿಗೆ ಹೇಳಿಕೊಳ್ಳಲಾಗದ ಅಸಮರ್ಥತೆ.  ಸಮೀಕ್ಷೆಯ ಪ್ರಕಾರ, 48% ಮಹಿಳೆಯರು ತಮ್ಮ ಸ್ನೇಹಿತರೊಂದಿಗೆ ತಮ್ಮ ಭಾವನೆಗಳನ್ನು ಹಂಚಿಕೊಂಡರೆ, 30% ಪುರುಷರು ಮಾತ್ರ ಹಾಗೆ ಮಾಡಲು ಸಮರ್ಥರಿದ್ದಾರೆ.  41% ಮಹಿಳೆಯರು ಭಾವನಾತ್ಮಕವಾಗಿ ತಮ್ಮ ಸ್ನೇಹಿತರನ್ನ ಬೆಂಬಲಿಸಿದ್ದಾರೆ. ಆದರೆ 21% ಪುರುಷರು ಮಾತ್ರ ತಮ್ಮ ಸ್ನೇಹಿತರಿಗೆ ಭಾವನಾತ್ಮಕ ಬೆಂಬಲವನ್ನು ನೀಡಲು ಸಮರ್ಥರಾಗಿದ್ದಾರೆ.

ಸ್ನೇಹಿತರಿಗೆ ಪ್ರೀತಿ ತೋರಿಸುವುದು ಅವಶ್ಯಕ

ನಿಮ್ಮ ಸ್ನೇಹಿತರನ್ನ ನೀವೆಷ್ಟು ಪ್ರೀತಿಸುತ್ತೀರಿ  ಮತ್ತು ನಿಮಗವರು ಎಷ್ಟು ಅರ್ಥವಾಗಿದ್ದಾರೆ ಎಂಬುದನ್ನ ಸಹ ತಿಳಿಸುವುದು ಸಹ ಮುಖ್ಯ. ಇದರಲ್ಲಿಯೂ ಅಮೆರಿಕದ ಪುರುಷರು ತೀರಾ ಹಿಂದುಳಿದಿದ್ದಾರೆ.  ಒಂಟಿಯಾಗಿ ವಾಸಿಸುವ ಪುರುಷರು ಮಹಿಳೆಯರಿಗಿಂತ 7 ಪಟ್ಟು ಹೆಚ್ಚು ಹಿಂಸಾತ್ಮಕ ಭಾವನೆಗಳನ್ನು ಹೊಂದಿರುತ್ತಾರೆ ಮತ್ತು ಆತ್ಮಹತ್ಯಾ ಆಲೋಚನೆಗಳಿಗೆ ಎರಡು ಪಟ್ಟು ಹೆಚ್ಚು ಒಳಗಾಗುತ್ತಾರೆ ಎಂದು ಮನೋವಿಜ್ಞಾನಿಗಳು ಹೇಳುತ್ತಾರೆ.

Tags: Friendsimmunity weakensloneliness
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram