ಭುವನೇಶ್ವರ: ಸದಾ ಹಾವು ಮುಂಗುಸಿ ರೀತಿ ಕಿತ್ತಾಡೋ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇಂದು ಒಟ್ಟಿಗೆ ಕುಳಿತು ಭೋಜನ ಮಾಡಿದ್ದಾರೆ. ಹೌದು..! ಒಡಿಶಾ ಸಿಎಂ ನವೀನ್ ಪಟ್ನಾಯಕ್ ಭುವನೇಶ್ವರದಲ್ಲಿರೋ ತಮ್ಮ ನಿವಾಸದಲ್ಲಿ ಭೋಜನ ಕೂಟ ಆಯೋಜಿಸಿದ್ದರು. ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್ ಭಾಗಿಯಾಗಿದ್ದರು.
ರಾಜಕೀಯದಲ್ಲಿ ಯಾವಾಗಲೂ ಪರಸ್ಪರ ಕೆಸರೆರಚಾಡೋ ಈ ಇಬ್ಬರು ನಾಯಕರು ಒಟ್ಟಾಗಿ ಭೋಜನ ಕೂಟದಲ್ಲಿ ಭಾಗಿಯಾಗಿದ್ದು ಕುತೂಹಲ ಮೂಡಿಸಿದೆ.
cwg2026- ಬೆಳ್ಳಿ ಗೆದ್ರೂ ನೀ ಬಂಗಾರನೇ..! ಈಟಿ ಎಸೆದು ದಾಖಲೆ ಬರೆಯುವ ರಾಜ.. ಹೃದಯ ಗೆಲ್ಲುವ ಚಾಂಪಿಯನ್..!
800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...








