ADVERTISEMENT
Sunday, July 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಮಿತ್ ಶಾ ವಿರುದ್ಧ ಕುಂದಾನಗರಿಯಲ್ಲಿ ರೈತರ ಗೋ ಬ್ಯಾಕ್ ಚಳವಳಿ: ಬಹಿರಂಗ ಚರ್ಚೆಗೆ ರೈತರ ಸವಾಲು..!

Kariyappa N by Kariyappa N
January 17, 2021
in Newsbeat, Politics, Samagra karnataka, ರಾಜ್ಯ
protest
Share on FacebookShare on TwitterShare on WhatsappShare on Telegram

Related posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

July 18, 2026
santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

July 18, 2026

                                ಅರೆಬೆತ್ತಲೆ ಪ್ರತಿಭಟನೆ, ಉರುಳು ಸೇವೆ !
ಬೆಳಗಾವಿ: ಕೇಂದ್ರದ ಕೃಷಿಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಗೃಹ ಸಚಿವ ಅಮಿತ್ ಶಾ ವಿರುದ್ಧ ಕುಂದಾನಗರಿ ಬೆಳಗಾವಿಯಲ್ಲಿ ರೈತರು ಅರೆಬೆತ್ತಲೆ, ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಇಂದು ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬೆಳ್ಳಂಬೆಳಿಗ್ಗೆ ರಾಣಿ ಚೆನ್ನಮ್ಮ ವೃತ್ತದಲ್ಲಿ ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಜಮಾಯಿಸಿದ ರೈತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಜತೆಗೆ ಅಲ್ಲಿಯೇ ಅರೆಬೆತ್ತಲೆ ಚಳವಳಿ ಹಾಗೂ ಉರುಳು ಸೇವೆ ಮಾಡಿ ಕೇಂದ್ರದ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.

farmres
ಚೆನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿದ ರೈತರು, ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆರಂಭಿಸಿದ್ದಾರೆ. ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ಹಲವು ಅನುಮಾನಗಳಿವೆ. ಅವುಗಳನ್ನು ಅಮಿತ್ ಶಾ ಇಲ್ಲಿಗೆ ಬಂದು ರೈತರ ಜೊತೆ ಬಹಿರಂಗ ಚರ್ಚೆ ಮಾಡಬೇಕು. ರೈತರಿಗೆ ಮನವರಿಕೆ ಮಾಡಿಕೊಡಲಯ ಆಗದಿದ್ದರೆ ಅಮಿತ್ ಶಾ ಜನರ ಕ್ಷಮೆ ಕೇಳಬೇಕು. ಬಿಜೆಪಿ ಸಮಾವೇಶದಲ್ಲಿ ಭಾಗವಹಿಸದೆ ವಾಪಸ್ ಆಗಬೇಕು, ಗೋ ಬ್ಯಾಕ್ ಅಮಿತ್ ಶಾ ಎಂದು ರೈತರು ಘೋಷಣೆ ಕೂಗಿದರು.

 

sha

ಬಾಗಲಕೋಟೆಯಲ್ಲಿ ಗೋ ಬ್ಯಾಕ್ ಅಭಿಯಾನ ವಾಪಸ್
ಕೇದಾರನಾಥ ಸಕ್ಕರೆ ಕಾರ್ಖಾನೆಯ ಬಾಕಿ, ಶೇರ್ ಹಣ ರೈತರಿಗೆ ಕೊಡಬೇಕೆಂದು ಆಗ್ರಹಿಸಿ, ಅಮಿತ್ ಶಾ ಗೋ ಬ್ಯಾಕ್ ಅಭಿಯಾನ ಕೈಗೊಂಡಿದ್ದ ಮುಧೋಳ ರೈತರು ಪ್ರತಿಭಟನೆ ವಾಪಸ್ ಪಡೆದಿದ್ದಾರೆ.
ರೈತರೊಂದಿಗೆ ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ನಡೆದ ರೈತರ ಸಭೆಯಲ್ಲಿ ಸಂಧಾನ ಯಶಸ್ವಿ ಆಗಿದೆ. ರೈತರು ಅಮಿತ್ ಶಾ ಗೋ ಬ್ಯಾಕ್ ಅಭಿಯಾನ ಕೈಬಿಟ್ಟಿದ್ದಾರೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಫೆಬ್ರುವರಿ ಮೊದಲ ವಾರದಲ್ಲಿ ಸಿಎಂ ಸೇರಿದಂತೆ ರಾಜ್ಯ ಕಬ್ಬು ಆಯುಕ್ತರೊಂದಿಗೆ ಮಾತುಕತೆ ನಡೆಸುತ್ತೇನೆ. ಜೊತೆಗೆ ಕೋರ್ಟ್ ಮೂಲಕ ರೈತರಿಗೆ ಕೊಡಬೇಕಾದ ಬಾಕಿ ಹಣ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಸಚಿವ ಮುರುಗೇಶ್ ನಿರಾಣಿ ಭರವಸೆ ಕೊಟ್ಟ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿದೆ ಎಂದು ರೈತ ಮುಖಂಡ, ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: agriculture lawsAmit Shahbelgaum visitcentral governmentfarmers go back protest
ShareTweetSendShare
Join us on:

Related Posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram