ADVERTISEMENT
Wednesday, July 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮೊಹರಂ, ಈದ್ ಗೆ ಗ್ಯಾಸ್ ಗ್ಯಾರಂಟಿ ನೀಡಿದ ಅಮಿತ್ ಶಾ

ಹಬ್ಬಕ್ಕೆ ಗ್ಯಾಸ್ ಸಿಲಿಂಡರ್ ನೀಡುವ ಭರವಸೆ

Author2 by Author2
September 21, 2024
in Politics, National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಬಿಜೆಪಿ (BJP) ಗೆ ಬೆಂಬಲ ಸಿಕ್ಕರೆ ಈದ್‌ (Eid) ಮತ್ತು ಮೊಹರಂ (Muharram) ಹಬ್ಬದ ವೇಳೆ ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರ್ ವಿತರಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭರವಸೆ ನೀಡಿದ್ದಾರೆ.

ಮೆಂಧಾರ್‌ ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಅಬ್ದುಲ್ಲಾ, ಮುಫ್ತಿ , ಮತ್ತು ನೆಹರು-ಗಾಂಧಿ ಕುಟುಂಬ ಕುಟುಂಬಗಳು ಇಡೀ ಜಮ್ಮು ಕಾಶ್ಮೀರ ನಾಶ ಮಾಡಿವೆ. ಈ ಪಕ್ಷಗಳು ಇದ್ದಾಗ ಭಯೋತ್ಪಾದಕತೆ ಹೆಚ್ಚಾಗಿದೆ. ಆದರೆ ಮೋದಿ ಸರ್ಕಾರ ಬರುತ್ತಿದ್ದಂತೆ ಭಯೋತ್ಪಾದನೆ ನಿರ್ಣಾಮವಾಗಿದೆ. ನಿಮ್ಮ ಮಕ್ಕಳ ಕೈಯಲ್ಲಿ ಈಗ ಕಲ್ಲಿನ ಬದಲು ಲ್ಯಾಪ್ ಟಾಪ್ ಬಂದಿವೆ ಎಂದು ಹೇಳಿದ್ದಾರೆ.

Related posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

July 8, 2026
ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

July 8, 2026

2014 ರಲ್ಲಿ ಮೋದಿ ಸರ್ಕಾರ ಬರದಿದ್ದರೆ ಇಲ್ಲಿ ಬ್ಲಾಕ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯುತ್ತಿರಲಿಲ್ಲ. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಇಲ್ಲಿ 35 ವರ್ಷ ಆಳಿತು. ಭಯೋತ್ಪಾದನೆ ಹೆಚ್ಚಾಯಿತು. 40 ಸಾವಿರ ಜನರು ಹತ್ಯೆಯಾದರು. ಮೂರು ಸಾವಿರ ದಿನ ಜಮ್ಮು ಮತ್ತು ಕಾಶ್ಮೀರ ಮುಚ್ಚಿತ್ತು. ಎಂಟು ವರ್ಷಗಳ ಕಾಲ ಕತ್ತಲೆಯಲ್ಲಿ ಮುಳುಗಿತ್ತು ಎಂದು ಆರೋಪಿಸಿದ್ದಾರೆ.

Tags: #Amit Shah gives gas guarantee for Muharram#sakshanews#shrinagareid
ShareTweetSendShare
Join us on:

Related Posts

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

ಇಂಗ್ಲೆಂಡ್ ಮೈದಾನದಲ್ಲಿ ಭಾರತದ ಬ್ಯಾಟಿಂಗ್ ಚಿಂದಿ ಚಿತ್ರಾನ್ನ ಪವರ್ ಪ್ಲೇನಲ್ಲೇ ಮಕಾಡೆ ಮಲಗಿದ ಸ್ಟಾರ್‌ಗಳು

by Shwetha
July 8, 2026
0

ಮೂರನೇ ಟಿ20 ಕದನದಲ್ಲಿ ಇಂಗ್ಲೆಂಡ್ ತಂಡದ ಆರ್ಭಟಕ್ಕೆ ಭಾರತದ ಬ್ಯಾಟಿಂಗ್ ಪಡೆ ತರಗೆಲೆಯಂತೆ ಉದುರಿಹೋಗಿದೆ. ಇಂಗ್ಲೆಂಡ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟುವ ಆತುರದಲ್ಲಿ ಟೀಮ್ ಇಂಡಿಯಾ ತನ್ನ...

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

ರಾಮ ಮಂದಿರ ಕಾಣಿಕೆ ಎಣಿಸುವವನೇ ಮಹಾ ವಂಚಕ : ಗೆಳತಿಗೆ ಐಫೋನ್ ಗಿಫ್ಟ್, ಅಣ್ಣನಿಗೆ ಅದ್ದೂರಿ ಮದುವೆ ಮಾಡಿಸಿದ ಕಿರಾತಕ

by Shwetha
July 8, 2026
0

ಅಯೋಧ್ಯೆ : ಅಯೋಧ್ಯೆಯ ಪವಿತ್ರ ಶ್ರೀರಾಮ ಮಂದಿರದ ಕಾಣಿಕೆ ಪೆಟ್ಟಿಗೆಗೆ ಕನ್ನ ಹಾಕಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಈಗ ಬೆಚ್ಚಿಬೀಳಿಸುವ ಸತ್ಯಗಳು ಲಭ್ಯವಾಗಿವೆ. ಭಕ್ತರು ಭಕ್ತಿಯಿಂದ...

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

E20 ಪೆಟ್ರೋಲ್‌ನಿಂದ ರಬ್ಬರ್ ಭಾಗಗಳಿಗೆ ಹಾನಿ ಸಾಧ್ಯ: ARAI ಎಚ್ಚರಿಕೆ

by Shwetha
July 8, 2026
0

ಭಾರತೀಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ (ARAI) ಪ್ರಕಾರ, E10 ಪೆಟ್ರೋಲ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ವಾಹನಗಳಲ್ಲಿ E20 ಪೆಟ್ರೋಲ್ ಬಳಸಿದರೆ ರಬ್ಬರ್‌ನಿಂದ ತಯಾರಿಸಲಾದ ಕೆಲವು ಎಂಜಿನ್ ಮತ್ತು ಇಂಧನ...

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

ರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಗೆ ಅಯೋಧ್ಯೆ ಬಗ್ಗೆ ಮಾತನಾಡುವ ಹಕ್ಕಿಲ್ಲ: ಮಂದಿರದ ಹಣದ ಬಗ್ಗೆ ಕೂಗಾಡುವವರಿಗೆ ಸಾವಿರಾರು ಹೆಕ್ಟೇರ್ ವಕ್ಫ್ ಭೂಮಿ ಹಗರಣ ಕಾಣಲ್ವಾ? ಯೋಗಿ ತಿರುಗೇಟು

by Shwetha
July 8, 2026
0

ಪ್ರತಾಪ್‌ಗಢ : ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣವನ್ನು ಮುಂದಿಟ್ಟುಕೊಂಡು ಹಿಂದೂ ಧರ್ಮ ಮತ್ತು ಅಯೋಧ್ಯೆಯ ಪವಿತ್ರತೆಯನ್ನು ಹೀಯಾಳಿಸುತ್ತಿರುವ ವಿರೋಧ ಪಕ್ಷಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ...

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

ಪಾಕ್ ಅಧಿಕಾರಿಗಳ ಜೊತೆ ರಹಸ್ಯ ಸಭೆ ಆರೋಪ- ಹರಿಪ್ರಸಾದ್ ಆರೋಪಕ್ಕೆ ರಾಮ್ ಮಾಧವ್ ಗರಂ: ಕ್ಷಮೆ ಕೇಳದಿದ್ದರೆ ಕಾನೂನು ಸಮರ ಗ್ಯಾರಂಟಿ

by Shwetha
July 7, 2026
0

ಪಾಕಿಸ್ತಾನದ ಅಧಿಕಾರಿಗಳೊಂದಿಗೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಈಗ ಕಾನೂನು ಸಂಕಷ್ಟ ಎದುರಾಗಿದೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram