ಬೆಂಗಳೂರು : ಕೊರೊನಾ ವೈರಸ್ ಭೀತಿ ಹಿನ್ನೆಲೆ ದೇಶದಾದ್ಯಂತ ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್ ಗಳು ಬಂದ್ ಆಗಿವೆ. ಕೇಂದ್ರ ಈಗಾಗಲೇ ಅನ್ ಲಾಕ್ ಪ್ರಕ್ರಿಯೆಯನ್ನು ಆರಂಭಿಸಿದ್ದು, ಥಿಯೇಟರ್ ಹಾಗೂ ಮಲ್ಟಿಪ್ಲೆಕ್ಸ್ ಓಪನ್ ಮಾಡುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಎಂಟು ರಾಜ್ಯಗಳ ಚಲನಚಿತ್ರ ವಾಣಿಜ್ಯ ಮಂಡಳಿಗಳ ಜೊತೆ ಸಭೆ ನಡೆಸಲಿದ್ದಾರೆ.
ಕೊರೊನಾ ಲಾಕ್ ಡೌನ್ ನಿಂದಾಗಿ ಬಂದ್ ಆಗಿರುವ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡುವಂತೆ ಥಿಯೇಟರ್ ಗಳ ಮಾಲೀಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದೀಗ ಮಾಲೀಕರ ಮನವಿಗೆ ಪೂರಕವಾಗಿ ಸ್ಪಂದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬರುವ ಮಂಗಳವಾರ ಎಂಟು ರಾಜ್ಯಗಳ ಚಲನಚಿತ್ರ ವಾಣಿಜ್ಯ ಮಂಡಳಿಗಳ ಜೊತೆ ಜೂಮ್ ಮೀಟಿಂಗ್ ನಡೆಸಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ತಿಳಿಸಿದ್ದಾರೆ.
ಸೌತ್ ಇಂಡಿಯಾದ ಎಲ್ಲಾ ರಾಜ್ಯಗಳ ವಾಣಿಜ್ಯ ಮಂಡಳಿಗಳು ಹಾಗೂ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಈ ಜೂಮ್ ಮೀಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ. ನಾವು ಈಗಾಗಲೇ ಚಿತ್ರ ಮಂದಿರಗಳನ್ನು ಓಪನ್ ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದು, 8ನೇ ತಾರೀಖಿನಂದು ನಡೆಯುವ ಸಭೆಯಲ್ಲಿ ಚಿತ್ರಮಂದಿರಗಳನ್ನು ರೀ ಓಪನ್ ಮಾಡಲು ದಿನಾಂಕ ನಿಗದಿ ಮಾಡಲಿದ್ದಾರೆ ಎಂದು ಜೈರಾಜ್ ತಿಳಿಸಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450