ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Shivakumar Swamiji: ತ್ರಿವಿಧ ದಾಸೋಹಿಯ ಗದ್ದುಗೆಗೆ ಪೂಜೆ ಸಲ್ಲಿಸದ  ಅಮಿತ್ ಶಾ

Vivek Biradar by Vivek Biradar
April 1, 2022
in Newsbeat, State, ರಾಜ್ಯ
Shivakumar Swamiji Saaksha Tv
Share on FacebookShare on TwitterShare on WhatsappShare on Telegram

ತ್ರಿವಿಧ ದಾಸೋಹಿಯ ಗದ್ದುಗೆಗೆ ಪೂಜೆ ಸಲ್ಲಿಸದ  ಅಮಿತ್ ಶಾ

ತುಮಕೂರು: ತ್ರೀವಿಧ ದಾಸೋಹಿ ಡಾ. ಶಿವಕುಮಾರ ಸ್ವಮಿಜಿ ಅವರ 115ನೇ ಜಯಂತೋತ್ಸವದ ಹಿನ್ನಲೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ್ದಾರೆ.

Related posts

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

August 31, 2026
ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

August 31, 2026

ತುಮಕೂರು ವಿವಿಯ ಹೆಲಿಪ್ಯಾಡ್‌ಗೆ ಅಮಿತ್ ಶಾ ಆಗಮಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅಮಿತ್ ಶಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ರಸ್ತೆ ಮಾರ್ಗವಾಗಿ ಶ್ರೀ ಮಠಕ್ಕೆ ಆಗಮಿಸಿದರು.

ಶ್ರೀ ಮಠಕ್ಕೆ ಅಮಿತ್ ಶಾ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಹೂವು ಹಾಕಿ ಸ್ವಾಗತಿಸಿದ್ದು, ವಿದ್ಯಾರ್ಥಿಗಳು ಪೂರ್ಣ ಕುಂಬದ ಮೂಲಕ ಬರಮಾಡಿಕೊಂಡರು. ನಂತರ ಶಾ ಶ್ರೀಗಳ ಪಾವನ ಗದ್ದುಗೆ ದರ್ಶನ ಪಡೆದು, ಪೂಜೆ ಸಲ್ಲಿಸಿದರು.

Amith Shah Saaksha Tv

ಶ್ರೀ ಮಠದಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ‘ನಡೆದಾಡುವ ದೇವರ ಬಸವ ಭಾರತ’ ಹೆಸರಿನಲ್ಲಿ ನಡೆಯುತ್ತಿದೆ. ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಅಮಿತ್ ಶಾ ಚಾಲನೆ ನೀಡಿದ್ದಾರೆ. ಈ ವೇಳೆ, ಬಿಸಿಯೂಟ ಯೋಜನೆಗೆ ಡಾ. ಶಿವಕುಮಾರಶ್ರೀಗಳ ಹೆಸರಿಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ. ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮದಲ್ಲಿ ಮನವಿ ಮಾಡಿದ್ದಾರೆ.

ಇಂದು (ಏಪ್ರಿಲ್ 1) ದಿನಪೂರ್ತಿ ಕಾರ್ಯಕ್ರಮ ಇರಲಿದ್ದು ಸುಮಾರು 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಆಗಮಿಸಿದವರಿಗೆ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮಗಳು ಇರಲಿದೆ.

Tags: #Saaksha TVAMITH SHAHBJPCM BommaiShivakumar Swamiji
ShareTweetSendShare
Join us on:

Related Posts

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

by Shwetha
August 31, 2026
0

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ...

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

by Shwetha
August 31, 2026
0

ಶಿವಮೊಗ್ಗ: ಕರ್ನಾಟಕ ರಾಜಕಾರಣದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು,...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ದಿನಕ್ಕೊಂದು ಸುದ್ದಿ ಕೊಡ್ತೀನಿ ಆಗ ನಾನೇನು ಅಂತ ಗೊತ್ತಾಗುತ್ತೆ:ಅಮೆರಿಕದಿಂದ ಮರಳಿದ ಮೇಲೆ ದೇಶವೇ ಅಲ್ಲೋಲ ಕಲ್ಲೋಲ ಆಗುವ ಸುದ್ದಿ ಹೇಳುತ್ತೇನೆ-ಕುಮಾರಸ್ವಾಮಿ ಹೇಳಿಕೆಯಿಂದ ಬೆಚ್ಚಿಬಿದ್ದ ರಾಜ್ಯ ನಾಯಕರು!

by Shwetha
August 31, 2026
0

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸುವಂತಹ ಸ್ಫೋಟಕ ಹೇಳಿಕೆಯೊಂದನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೀಡಿದ್ದಾರೆ. ಅಮೆರಿಕದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಕುಮಾರಸ್ವಾಮಿ ತಮ್ಮ ಹೆಂಡ್ತಿಯ ಫೋನನ್ನೇ ಟ್ಯಾಪ್‌ ಮಾಡಿಸಿದ್ದರು!:ಸ್ವಂತ ಮಗನ ಏಳಿಗೆ ಸಹಿಸದ ತಂದೆ ಕುಮಾರಣ್ಣ!;ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ ಕುಮಾರಣ್ಣ- ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ ಸಚಿವ ಹೆಚ್ ಸಿ ಬಾಲಕೃಷ್ಣ

by Shwetha
August 31, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ನಡುವಿನ ರಾಜಕೀಯ ಜಟಾಪಟಿ ಈಗ ಅತ್ಯಂತ ವೈಯಕ್ತಿಕ ಮತ್ತು ಸ್ಫೋಟಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram