ADVERTISEMENT
Saturday, May 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕುಂದಾನಗರಿಯಲ್ಲಿ ಅಮಿತ್ ಶಾಗೆ ಅದ್ದೂರಿ ಸ್ವಾಗತ: ಕಿತ್ತಾಡಿಕೊಂಡರಾ ಬಿಜೆಪಿ ಮಹಿಳಾ ಮಣಿಗಳು..!

Kariyappa N by Kariyappa N
January 17, 2021
in Newsbeat, Politics, Samagra karnataka, ರಾಜ್ಯ
shah
Share on FacebookShare on TwitterShare on WhatsappShare on Telegram

ಬೆಳಗಾವಿ: ಬಿಜೆಪಿಯ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಕುಂದಾನಗರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.


ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಗಣ್ಯರನ್ನು ಸ್ವಾಗತಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಹೇಶ್ ಕುಮಠಳ್ಳಿ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿಗೆ ಆಗಮಿಸಿದ ನಂತರ ಅಮಿತ್ ಶಾ, ನಂತರ ಬೆಳಗಾವಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಿದರು.

Related posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

April 30, 2026
ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

April 30, 2026

ಶಾ ಸ್ವಾಗತಕ್ಕೆ ಕಿತ್ತಾಟ..
ಅಮಿತ್ ಶಾ ಅವರಿಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸುವ ವಿಚಾರದಲ್ಲಿ ಬಿಜೆಪಿ ನಾಯಕಿಯರಾದ ಡಾ.ಸೋನಾಲಿ ಸೋನಾರ್ಬತ್, ದೀಪಾ ಕುಡಚಿ ಜಟಾಪಟಿ ಮಾಡಿಕೊಂಡಿದ್ದಾರೆ.


ಡಾ.ಸೋನಾಲಿ ಸೋನಾರ್ಬತ್ ಅವರಂತೆ ದೀಪಾ ಕುಡಚಿ ಕೂಡ ಹೂಗುಚ್ಚ ಹಿಡಿದು ಅಮಿತ್ ಶಾ ಅವರ ಸ್ವಾಗತಕ್ಕೆ ಕಾಯುತ್ತಿದ್ದರು. ಈ ವೇಳೆ ತಗಾದೆ ತೆಗೆದ ಡಾ.ಸೋನಾಲಿ ಸೋನಾರ್ಬತ್, ದೀಪಾ ಕುಡಚಿ ಸ್ವಾಗತ ಸಮಿತಿಯಲ್ಲಿ ಇಲ್ಲ. ಅವರಿಗೆ ಪಾಸ್ ಇಲ್ಲದೇ ಇದ್ದರೂ ವಿಮಾನ ನಿಲ್ದಾಣದ ಒಳಗೆ ಹೇಗೆ ಬಿಟ್ಟಿದ್ದೀರಿ ಎಂದು ಕೂಗಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದೀಪಾ ಕುಡಚಿ ಬಿಜೆಪಿ ನಾಯಕರ ಮುಂದೆ ಅಳಲು ತೋಡಿಕೊಂಡಿದ್ದು, ಈ ಜಡೆ ಜಗಳ ಮುಂದೆ ಯಾವ ಸ್ವರೂಪ ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Amit Shahbelgaum airportbjp women leaders fightwarmed welcome
ShareTweetSendShare
Join us on:

Related Posts

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ

by Shwetha
April 30, 2026
0

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

ಟಿಟಿಡಿಗೆ ಪ್ರತಿದಿನ 11 ಟನ್ ತುಪ್ಪ ಪೂರೈಕೆ – ಡಿಕೆ ಸುರೇಶ್ ಮಾಹಿತಿ

by Shwetha
April 30, 2026
0

ಬೆಂಗಳೂರು ಸಹಕಾರಿ ಹಾಲು ಒಕ್ಕೂಟವಾದ ಬೆಂಗಳೂರು ಮಿಲ್ಕ್ ಯುನಿಯನ್ ಲಿಮಿಟೆಡ್ (ಬಮೂಲ್) ಮತ್ತು ತಿರುಮಲ ತಿರುಪತಿ ದೇವಸ್ಥಾನಮ್ ನಡುವೆ ಮಹತ್ವದ ಒಪ್ಪಂದ ಕೈಗೊಳ್ಳಲಾಗಿದೆ. ಈ ಒಪ್ಪಂದದ ಪ್ರಕಾರ,...

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

ಒಪೆಕ್ ಒಕ್ಕೂಟಕ್ಕೆ ಗುಡ್ ಬೈ ಹೇಳಿದ ದುಬೈ – ಜಾಗತಿಕ ತೈಲ ಮಾರುಕಟ್ಟೆಗೆ ಶಾಕ್!

by Shwetha
April 30, 2026
0

ಮಧ್ಯಪ್ರಾಚ್ಯದ ಪ್ರಮುಖ ತೈಲ ಉತ್ಪಾದಕ ದೇಶವಾದ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಈಗ ಒಪೆಕ್ ಒಕ್ಕೂಟದಿಂದ ಹೊರಬರುವುದಾಗಿ ಘೋಷಿಸಿದೆ. ಈ ಮಹತ್ವದ ನಿರ್ಧಾರ ಮೇ 1ರಿಂದ ಜಾರಿಗೆ...

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60  ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ; ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 60 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

by Shwetha
April 30, 2026
0

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಉನ್ನತ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಬೇಕೆಂದು ಕನಸು ಕಾಣುತ್ತಿರುವ ಯುವಜನತೆಗೆ ಇದೀಗ ಬಂಪರ್ ಅವಕಾಶ ಎದುರಾಗಿದೆ. ದೇಶದ ಕೇಂದ್ರ ಬ್ಯಾಂಕ್ ಆಗಿರುವ...

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

ಏಳು ಅಮಾಯಕರ ಪ್ರಾಣ ಕಸಿದ ಮೃತ್ಯುರೂಪಿ ಮಳೆ: ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಮರುಗಿದ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆದೇಶ

by Shwetha
April 30, 2026
0

ಮಳೆರಾಯನ ಆರ್ಭಟಕ್ಕೆ ನಲುಗಿದ ಸಿಲಿಕಾನ್ ಸಿಟಿ ಶಿವಾಜಿನಗರದಲ್ಲಿ ಸಂಭವಿಸಿತು ಘನಘೋರ ದುರಂತ ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಸುರಿದ ಅಲಿಕಲ್ಲು ಸಹಿತ ಧಾರಾಕಾರ ಮಳೆ ಭಾರಿ ಅವಾಂತರವನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram