ADVERTISEMENT
Tuesday, November 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಯೋತ್ಪಾದನೆಯನ್ನು ಮೋದಿ ಸರ್ಕಾರ ಸಹಿಸುವುದಿಲ್ಲ : ಅಮಿತ್ ಶಾ

Namratha Rao by Namratha Rao
October 26, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಭಯೋತ್ಪಾದನೆಯನ್ನು ಮೋದಿ ಸರ್ಕಾರ ಸಹಿಸುವುದಿಲ್ಲ : ಅಮಿತ್ ಶಾ

ಜಮ್ಮು ಕಾಶ್ಮೀರ :  ಜಮ್ಮು ಕಾಶ್ಮೀರದ ಪ್ರವಾಸದಲ್ಲಿರುವ  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು  ಪುಲ್ವಾಮಾದ ಲೆಥ್‌ಪೊರಾ ಪ್ರದೇಶದಲ್ಲಿ ಸಿಆರ್‌ಪಿಎಫ್‌ ಶಿಬಿರದಲ್ಲಿ ಸೋಮವಾರ ರಾತ್ರಿ ಕಳೆದರು. ಇಂದು ಭಯೋತ್ಪಾದನೆಯ ಬಗ್ಗೆ ಮಾತನಾಡಿರುವ ಅಮಿತ್ ಶಾ ಅವರು ಮೋದಿ ಸರ್ಕಾರ ಭಯೋತ್ಪಾದನೆಯನ್ನು ಸಹಿಸುವುದಿಲ್ಲ. ಜಮ್ಮು–ಕಾಶ್ಮೀರದಲ್ಲಿ ಈಗ ಸ್ವಲ್ಪ ಪರಿಸ್ಥಿತಿ ಸುಧಾರಿಸಿದೆ. ಆದರೆ ಸಂಪೂರ್ಣ ಶಾಂತಿ ನೆಲೆಸುವವರೆಗೂ ನಮಗೆ ತೃಪ್ತಿಯಿಲ್ಲ ಎಂದಿದ್ದಾರೆ.

Related posts

r-ashoka-slams-karnataka-government-curd-milk-price-hike-reduction

ಮೊಸರಿನ ದರ ಇಳಿಕೆ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಬೇಡ: ಆರ್. ಅಶೋಕ್ ವಾಗ್ದಾಳಿ

November 3, 2026
r-ashoka-save-democracy-campaign-congress-evm-sir-protest-karnataka

ಬಿಜೆಪಿಯಿಂದ ಪ್ರಜಾಪ್ರಭುತ್ವ ಉಳಿಸಿ ಆಂದೋಲನ, ಎಲ್ಲ ಕಡೆ ಸೋತ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ಹರಣ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

November 3, 2026

ಇನ್ನೂ ಇದೇ ವೇಳೆ ಭದ್ರತಾ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು ನಿಮ್ಮ ಸಮಸ್ಯೆಗಳನ್ನು ಅರಿತುಕೊಳ್ಳುವುದಕ್ಕಾಗಿ ನಿಮ್ಮ ಜತೆ ಒಂದು ರಾತ್ರಿ ಕಳೆಯಲು ಬಂದಿದ್ದೇನೆ. ಜಮ್ಮು–ಕಾಶ್ಮೀರ ಭೇಟಿಯಲ್ಲಿ ಇದುವೇ ನನಗೆ ಬಹು ಮುಖ್ಯವಾದ ಅಂಶ ಎಂದು ಹೇಳಿದ್ದಾರೆ.  ಅಲ್ಲದೇ ಜಮ್ಮು–ಕಾಶ್ಮೀರದಲ್ಲಿ ಈಗ ಕಾನೂನು ಸುವ್ಯವಸ್ಥೆ ಸುಧಾರಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ನಮ್ಮ ಜೀವಿತಾವಧಿಯಲ್ಲಿ ನಾವು ಶಾಂತಿಯುತ ಜಮ್ಮು–ಕಾಶ್ಮೀರವನ್ನು ಹೊಂದಲು ಸಾಧ್ಯವಾಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಈಗ ಕಲ್ಲುತೂರಾಟ ಘಟನೆಗಳು ಈಗ ಅತಿ ವಿರಳವಾಗಿವೆ. ಕೆಲವು ಸಮಯ ಹಿಂದೆ ಕಾಶ್ಮೀರದಲ್ಲಿ ಕಲ್ಲುತೂರಾಟ ಸಾಮಾನ್ಯವಾಗಿತ್ತು. ಇಂಥ ಕೃತ್ಯಗಳು ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿವೆ. ಆದರೆ ಇದರಿಂದ ನಾವು ತೃಪ್ತಿಪಟ್ಟುಕೊಳ್ಳುವಂತಿಲ್ಲ ಎಂದಿರುವ ಅವರು  ಭಯೋತ್ಪಾದನೆ ವಿರುದ್ಧ ಮೋದಿ ಸರ್ಕಾರ ಶೂನ್ಯ ಸಹನೆ ಹೊಂದಿದೆ. ನಾವು ಅದನ್ನ ಸಹಿಸೋದಿಲ್ಲ. ಅದು ಮಾನವೀಯತೆಗೆ ವಿರುದ್ಧವಾದದ್ದು, ಮಾನವೀಯತೆಯ ವಿರೋಧಿಗಳು ಹಾಗೂ ಕ್ರೌರ್ಯ ಎಸಗುವವರಿಂದ ಕಾಶ್ಮೀರದ ಜನರನ್ನು ರಕ್ಷಿವುಸುವುದು ನಮ್ಮ ಆದ್ಯತೆ  ಎಂದಿದ್ದಾರೆ.

ನಿಷೇಧಿತ ತೆಹ್ರಿಕ್ – ಇ- ಲಬೈಕ್ ಪಾಕಿಸ್ತಾನ್ ಸಂಘಟನೆಯ 350 ಕಾರ್ಯಕರ್ತರನ್ನ ರಿಲೀಸ್ ಮಾಡಿದ ಉಗ್ರ ರಾಷ್ಟ್ರ ಪಾಕಿಸ್ತಾನ..! 

ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಂಡೋನೇಷ್ಯಾ ಸಂಸ್ಥಾಪಕ ಪಿತಾಮಹರ ಪುತ್ರಿ..!

ಶಿಕ್ಷಣ ವ್ಯವಸ್ಥೆ ಸರಿ ಇಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಯುವಕ

ಯುಎಇನಲ್ಲಿ ಬದಲಾಗುತ್ತಿದೆ ಇತಿಹಾಸ, ಸೋತವರೆಲ್ಲ ಗೆಲ್ತಿದ್ದಾರೆ, ಗೆದ್ದವರೆಲ್ಲಾ ಸೋಲ್ತಿದ್ದಾರೆ..? ಟೀಮ್ ಇಂಡಿಯಾಕ್ಕೂ ಇತಿಹಾಸ ತಿರುಗಿಸುವ ಆಸೆ..!

Tags: #saakshatvamith shaBJPjammu kashmirModi
ShareTweetSendShare
Join us on:

Related Posts

r-ashoka-slams-karnataka-government-curd-milk-price-hike-reduction

ಮೊಸರಿನ ದರ ಇಳಿಕೆ ಹೆಸರಿನಲ್ಲಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಬೇಡ: ಆರ್. ಅಶೋಕ್ ವಾಗ್ದಾಳಿ

by admin
November 3, 2026
0

ಬೆಂಗಳೂರು: ಮೊಸರಿನ ಪ್ರತಿ ಲೀಟರ್‌ಗೆ ₹14 ಬೆಲೆ ಹೆಚ್ಚಳ ಮಾಡಿ, ಜನರಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಅಲ್ಪ ಪ್ರಮಾಣದಲ್ಲಿ ದರ ಇಳಿಸುವುದಾಗಿ ಹೇಳುವುದು ಯಾವ ರೀತಿಯ ಜನಪರ...

r-ashoka-save-democracy-campaign-congress-evm-sir-protest-karnataka

ಬಿಜೆಪಿಯಿಂದ ಪ್ರಜಾಪ್ರಭುತ್ವ ಉಳಿಸಿ ಆಂದೋಲನ, ಎಲ್ಲ ಕಡೆ ಸೋತ ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ಹರಣ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

by admin
November 3, 2026
0

ಕೋಲಾರ, ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಮಾಡದೆ ಎಲ್ಲ ಕಡೆ ಸೋಲುತ್ತಿದೆ. ಆದರೂ ಪ್ರಜಾಪ್ರಭುತ್ವವನ್ನು ಹರಣ ಮಾಡಲು ಇವಿಎಂ, ಎಸ್‌ಐಆರ್‌ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

r-ashoka-congress-internal-faction-fight-karnataka-government-administration-criticism

ಕಾಂಗ್ರೆಸ್ ನಾಯಕರ ಬೀದಿ ಕಚ್ಚಾಟ, ಆಡಳಿತದಲ್ಲಿ ನಿಯಂತ್ರಣವಿಲ್ಲದ ಹುಚ್ಚಾಟ: ಆರ್. ಅಶೋಕ್ ಟೀಕೆ

by admin
November 3, 2026
0

ಬೆಂಗಳೂರು: ಕಾಂಗ್ರೆಸ್ ಪಕ್ಷದ ಆಂತರಿಕ ಬಣ ರಾಜಕೀಯ ಬೀದಿಗೆ ಬಂದಿದ್ದು, ನಾಯಕರ ನಡುವಿನ ಕಿತ್ತಾಟ ಮಿತಿಮೀರಿದೆ. ಸಚಿವ ಬಾಲಕೃಷ್ಣ ಅವರು ಮಾಜಿ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಪಕ್ಷ...

basaralu-kannada-utsava-dhruva-sarja-anushree-2500-families-accident-insurance

ಬಸರಾಳು ಕನ್ನಡ ಉತ್ಸವ: ತಾರೆಯರ ಮೆರುಗು, 2,500 ಕುಟುಂಬಗಳಿಗೆ 5 ಲಕ್ಷ ರೂ. ಅಪಘಾತ ವಿಮೆ ವಿತರಣೆ

by admin
November 3, 2026
0

ಬಸರಾಳು: ಸ್ಥಳೀಯ ಸರ್ಕಾರಿ ಶಾಲಾ ಮೈದಾನದಲ್ಲಿ ‘ದಕ್ಷಿಣ ಪಥೇಶ್ವರ ಬಳಗ’ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ‘ಬಸರಾಳು ಕನ್ನಡ ಉತ್ಸವ’ ಸಂಭ್ರಮ ಹಾಗೂ ಜನಮೆಚ್ಚುಗೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಯಾಂಡಲ್‌ವುಡ್‌ನ...

cognizant-openai-partnership-25000-ai-professionals-frontier-capability-group-chatgpt-codex

ಎಐ ಜಗತ್ತಿನಲ್ಲಿ ಕಾಂಗ್ನಿಜೆಂಟ್ ಭರ್ಜರಿ ಹೆಜ್ಜೆ: ಓಪನ್‌ ಎಐ ಸೇವೆಗಾಗಿ 25,000 ಟೆಕ್ಕಿಗಳ ಬೃಹತ್ ಪಡೆ ಸಜ್ಜು

by admin
November 3, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಕಾರ್ಪೊರೇಟ್ ಜಗತ್ತಿಗೆ ಮತ್ತಷ್ಟು ಹತ್ತಿರ ತರುವ ನಿಟ್ಟಿನಲ್ಲಿ ಪ್ರಮುಖ ಐಟಿ ದಿಗ್ಗಜ ಸಂಸ್ಥೆ ಕಾಂಗ್ನಿಜೆಂಟ್ ಮಹತ್ವದ ಹೆಜ್ಜೆ ಇಟ್ಟಿದೆ. ಚಾಟ್‌ಜಿಪಿಟಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram