ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣಿಗೆ ಶರಣಾದ ASI

1 min read

ಕೌಟುಂಬಿಕ ಕಲಹಕ್ಕೆ ಬೇಸತ್ತು ನೇಣಿಗೆ ಶರಣಾದ ASI

ಮೈಸೂರು ನಗರದ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್​ಐವೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮೈಸೂರು ವಿವಿ ಪುರಂ ಠಾಣೆಯೆ ಎಎಸ್ ಐ ಗೌರಿಶಂಕರ್ ಅವರು ಗೌರಿಶಂಕರ ಬಡಾವಣೆಯ ತಮ್ಮ ನಿವಾಸದಲ್ಲಿ ಬೇಸತ್ತು ಡೆತ್ ನೋಟ್ ಬರೆದಿಟ್ಟು ನೇಣುಹಾಕಿಕೊಂಡಿದ್ದಾರೆ .

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಎಂದು ಪೊಲೀಸರು ತಿಳಿಸಿದರು ನಗರದ ಕೆ. ಆರ್ ಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರೀಶೀಲಿಸಿದರು.

ಬಿಟ್ ಕಾಯಿನ್ ಹಗರಣ ಯಾರೇ ಭಾಗಿಯಾಗಿದರೂ ಬಲಿ  ಹಾಕ್ತಿವಿ – ಸಿ ಎಂ

ನೆಹರು ಜನ್ಮದಿನ – ಕಾಂಗ್ರೇಸ್ ನಿಂದ ಗೌರವ ನಮನ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd