ದೀಪಾವಳಿ ಪಾರ್ಟಿ ವೇಳೆ ಬಾಲಕನಿಂದ ಬಾಲಕಿ ಮೇಲೆ ಅತ್ಯಾಚಾರ ಯತ್ನ

1 min read

ದೀಪಾವಳಿ ಪಾರ್ಟಿ ವೇಳೆ ಬಾಲಕನಿಂದ ಬಾಲಕಿ ಮೇಲೆ ಅತ್ಯಾಚಾರ ಯತ್ನ

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಯುವಕ ಯುವತಿಯರು ಸೇರಿ ಪಾರ್ಟಿ ಮಾಡುವವಾಗ ಬಾಲಕಿ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ವೈಟ್ ಫೀಲ್ಡ್ ವಿಭಾಗದ ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೂರು ದಿನಗಳ ಹಿಂದೆ ಈ ಕೃತ್ಯ ನಡೆದಿದ್ದು, ಈಗ ಬೆಳಕಿಗೆ ಬಂದಿದೆ.. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ನಂತರ ಬಾಲಕನನ್ನ ಕೋರ್ಟ್ ಗೆ ಹಾಜರುಪಡಿಸಿ ರಿಮ್ಯಾಂಡ್ ಹೋಮ್ ಗೆ ಕಳಿಸಲಾಗಿದೆ. ಸಧ್ಯ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮಾರತ್ತಳ್ಳಿ ಪೊಲೀಸರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಕೈಯಲ್ಲಿ ಟೀಮ್ ಇಂಡಿಯಾದ ಭವಿಷ್ಯ, ನಮಿಬಿಯಾ ವಿರುದ್ಧ ಗೆದ್ದರೂ ಸೋಲಬೇಕು ನ್ಯೂಜಿಲೆಂಡ್..!

ಸ್ಕಾಟ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಆರ್ಭಟ- ವಿರಾಟ್ಗೆ ಬರ್ತ್ಡೇ ಗಿಫ್ಟ್ ನೀಡಿದ ಸಾಂಘೀಕ ಆಟ

ಅಪ್ಪು ನಿಧನದ ಬಗ್ಗೆ ತನಿಖೆಗೆ ಆಗ್ರಹಿಸಿ ಮತ್ತೊಂದು ದೂರು ಸಲ್ಲಿಕೆ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd