ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇಂದಿನಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ..ಬಸ್‍ಗಳು ರಸ್ತೆಗಿಳಿಯೋದು ಡೌಟ್..!

Kariyappa N by Kariyappa N
December 10, 2020
in Newsbeat, Samagra karnataka, ರಾಜ್ಯ
Bangalore
Share on FacebookShare on TwitterShare on WhatsappShare on Telegram

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಗುರುವಾರ ವಿಧಾನಸೌಧವರೆಗೆ ಕಾಲ್ನಡಿಗೆ ಜಾಥಾ ನಡೆಸಿದ್ದ ರಾಜ್ಯದ ಲಕ್ಷಾಂತರ ಸಾರಿಗೆ ನೌಕರರು, ಇಂದು ಮುಷ್ಕರಕ್ಕೆ ನಿರ್ಧರಿಸಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಒತ್ತಾಯಿಸಿ ಗುರುವಾರ ನಡೆಸಿದ ಪ್ರತಿಭಟನೆ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಮ್ಮ ಬೇಡಿಕೆಗಳನ್ನು ಆಲಿಸುವ ಸೌಜನ್ಯವನ್ನೂ ಅಧಿಕಾರಿಗಳು ಮಾಡಿಲ್ಲ. ಹೀಗಾಗಿ ಇಂದೂ ಕೂಡ ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರ ನಡೆಸುವಾಗಿ ಸಾರಿಗೆ ನೌಕರರ ಸಂಘಟನೆಗಳು ತಿಳಿಸಿವೆ.

special bus
ನಾಳೆ ಯಾವ ಡ್ರೈವರ್ ಹಾಗೂ ನಿರ್ವಾಹಕರು ಬಸ್ ಹತ್ತದಂತೆ ತಡೆಯುತ್ತೇವೆ. ಒಂದು ವೇಳೆ ಬಸ್ ಓಡಿಸಲು ಮುಂದಾದರೆ ನಿಲ್ಲಿಸುತ್ತೇವೆ ಎಂದು ಬಿಎಂಟಿಸಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರದ ನಿರ್ಧಾರದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬಸ್‍ಗಳಲ್ಲೇ ದೂರದ ಊರುಗಳಿಗೆ, ಕಚೇರಿ, ಆಸ್ಪತ್ರೆ ಹಾಗೂ ಫ್ಯಾಕ್ಟರಿಗಳಿಗೆ ತೆರಳಬೇಕಿರುವ ನೌಕರರಿಗೆ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಲಿದೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಇಂದಿನಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ
ಸಾರಿಗೆ ನೌಕರರು ಶ್ರಮ ಜೀವಿಗಳು, ಚಾಲಕರು, ನಿರ್ವಾಕರು, ಮೆಕ್ಯಾನಿಕ್‍ಗಳು ತಮ್ಮ ಬೇಡಿಕೆ ಈಡೇರಿಸುವಂತೆ ಜಾಥಾ ನಡೆಸಿ ಸರ್ಕಾರದ ಪ್ರತಿಕ್ರಿಯೆಗಾಗಿ ಕಾದು ಕುಳಿತಿದ್ದರು. ಆದರೆ, ಸರ್ಕಾರದ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ಕೆಎಸ್‍ಆರ್‍ಟಿಸಿ ಸೇರಿದಂತೆ ಎಲ್ಲಾ ನಾಲ್ಕು ನಿಗಮಗಳ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ. ಸಾರಿಗೆ ನೌಕರರ ಮುಷ್ಕರಕ್ಕೆ ರೈತ ಸಂಘಟನೆಗಳು ಬೆಂಬಲ ನೀಡಲಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

ಬಸ್ ಸಂಚಾರ ಸ್ಥಗಿತ ಇಲ್ಲ, ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ
ಸಾರಿಗೆ ನೌಕರರು ಮುಷ್ಕರ ನಡೆಸಿದರೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸೇರಿದಂತೆ ಸರ್ಕಾರಿ ಬಸ್‍ಗಳ ಸೇವೆಯಲ್ಲಿ ವ್ಯತ್ಯಯ ಆಗುವುದಿಲ್ಲ. ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಸಿ.ಶಿಖಾ ಸ್ಪಷ್ಟನೆ ನೀಡಿದ್ದಾರೆ.
ಎಐಟಿಯುಸಿ ಸೇರಿದಂತೆ ಕೆಲ ಸಾರಿಗೆ ನೌಕರರ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೀಗಾಗಿ ಈ ಸಂಘಟನೆಗಳ ಸದಸ್ಯರಾಗಿರುವ ಸಾರಿಗೆ ನೌಕರರು ಬಸ್ ಸಂಚಾರ ನಡೆಸಲಿದ್ದಾರೆ. ಹೀಗಾಗಿ ಸಾರಿಗೆ ನೌಕರರ ಸಂಘಟನೆಗಳ ನಡುವಿನ ಭಿನ್ನಮತ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BMTCbus strikeindefinite strikekarnatakaKSRTCstate transport workers
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram