ADVERTISEMENT
Wednesday, September 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯ ಯುವಕ ಸಾವು

ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯ ಯುವಕ

Author2 by Author2
March 6, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮಾಸ್ಕೋ: ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಭಾರತೀಯ ಯುವಕ ದುರಂತ ಸಾವು ಕಂಡಿದ್ದಾನೆ.

ವಂಚನೆಯ ಜಾಲಕ್ಕೆ ಸಿಕ್ಕಿ ರಷ್ಯಾದ ವ್ಯಾಗ್ನರ್‌ ಪಡೆಯಲ್ಲಿ ಭಾರತದ ಹೈದರಾಬಾದ್ ನ ಯುವಕ ಸೇರಿದ್ದ. ಸದ್ಯ ಈತ ಉಕ್ರೇನ್‌ನಲ್ಲಿ ದುರಂತ ಸಾವಿಗೀಡಾಗಿದ್ದಾನೆ ಎಂದು ರಷ್ಯಾದಲ್ಲಿನ ಭಾರತೀಯ ರಾಯಭಾರ ಕಚೇರಿ ಹೇಳಿದೆ. ಆದರೆ, ಆತನ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಯುವಕನನ್ನು ಮೊಹಮ್ಮದ್‌ ಅಸ್ಫಾನ್‌ ಎಂದು ಗುರುತಿಸಲಾಗಿದೆ.

Related posts

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

September 9, 2026
ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

September 7, 2026

ಯುವಕನ ಕುಟುಂಬಸ್ಥರು ಪಾರ್ಥೀವ ಶರೀರವನ್ನು ರಷ್ಯಾದಿಂದ ತರಿಸಿಕೊಡುವಂತೆ ಹೈದರಾಬಾದ್‌ ಸಂಸದ ಅಸಾದುದ್ದೀನ್ ಓವೈಸಿ ಅವರಿಗೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಾರ್ಥೀವ ಶರೀರವನ್ನು ಭಾರತಕ್ಕೆ ಕಳುಹಿಸಿಕೊಡಲು ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

ಕುಟುಂಬದೊಂದಿಗೆ ಸಂಪರ್ಕ ಸಾಧಿಸುತ್ತಿರುವ ರಷ್ಯಾದ ಅಧಿಕಾರಿಗಳು, ಭಾರತೀಯ ಪ್ರಜೆ ಮೊಹಮ್ಮದ್ ಅಸ್ಫಾನ್ ಅವರ ದುರಂತ ಸಾವಿನ ಕುರಿತು ತಿಳಿದುಕೊಂಡಿದ್ದೇವೆ. ಅಸ್ಫಾನ್‌ ಅವರನ್ನು ಉಕ್ರೇನ್‌ ವಿರುದ್ಧದ ಯುದ್ಧದಲ್ಲಿ ರಷ್ಯಾ ಸೇನೆಯ ಸಹಾಯಕರನ್ನಾಗಿ ನೇಮಿಸಿಕೊಳ್ಳಲಾಗಿತ್ತು ಎಂದು ರಷ್ಯಾ ಅಧಿಕಾರಿ ತಿಳಿಸಿದ್ದಾರೆ.

ಉದ್ಯೋಗ ವಂಚನೆಯ ಜಾಲಕ್ಕೆ ಸಿಲುಕಿದ್ದ ಭಾರತೀಯ ಮೂಲದ ಯುವಕ, ರಷ್ಯಾದ ವ್ಯಾಗ್ನರ್‌ ಪಡೆಯಲ್ಲಿ ಸಿಲುಕಿದ್ದರು. ತೆಲಂಗಾಣ, ಗುಜರಾತ್, ಕರ್ನಾಟಕ (ಕಲಬುರಗಿ ಜಿಲ್ಲೆಯ ಮೂವರು), ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳ 20ಕ್ಕೂ ಅಧಿಕ ಯುವಕರು ಸೇನೆಯಲ್ಲಿ ಸಿಲುಕಿದ್ದಾರೆ. ಅವರನ್ನು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ವೀಡಿಯೋವೊಂದರಲ್ಲಿ ಹೇಳಿಕೊಂಡಿದ್ದರು.

Tags: An Indian youth who was caught in the Russian army died
ShareTweetSendShare
Join us on:

Related Posts

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

LPG ಗ್ರಾಹಕರಿಗೆ ಕೇಂದ್ರದಿಂದ ಮಹತ್ವದ ಅಪ್‌ಡೇಟ್: ನಗರ–ಗ್ರಾಮೀಣ ಪ್ರದೇಶಗಳಿಗೂ ಇನ್ಮುಂದೆ 25 ದಿನಗಳಲ್ಲೇ ಮರುಬುಕಿಂಗ್

by Shwetha
September 9, 2026
0

ಗೃಹಬಳಕೆಯ LPG ಸಿಲಿಂಡರ್ ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಇನ್ಮುಂದೆ ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಯಾವುದೇ ಭೇದವಿಲ್ಲದೆ ಎಲ್ಲಾ ಗೃಹ ಬಳಕೆಯ...

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

by Shwetha
September 7, 2026
0

ಇಂದೋರ್: ರಾಷ್ಟ್ರಗೀತೆ ಮತ್ತು ಸಂವಿಧಾನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಅನುಸರಿಸುತ್ತಿರುವ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ತೀವ್ರವಾಗಿ ತರಾಟೆಗೆ...

ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

ಪಾಕಿಸ್ತಾನದ ನೆಲಕ್ಕೆ ನುಗ್ಗಿ ಹೊಡೆಯುವ ಶಕ್ತಿ ಭಾರತಕ್ಕಿದೆ: ದೆಹಲಿಯಲ್ಲಿ ಮೋದಿ ಗುಡುಗು

by Shwetha
September 7, 2026
0

ನವದೆಹಲಿ: ಭಾರತದ ವಿರುದ್ಧ ಯಾವುದೇ ದುಸ್ಸಾಹಸಕ್ಕೆ ಮುಂದಾದರೆ ನೆರೆ ರಾಷ್ಟ್ರದ ಗಡಿಯೊಳಗೆ ನುಗ್ಗಿ ಸದೆಬಡಿಯಲು ನಮ್ಮ ಸಶಸ್ತ್ರ ಪಡೆಗಳು ಸನ್ನದ್ಧವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram