ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಮ್ಮ ದೆಹಲಿ ಪ್ರಯಾಣದ ಸುದ್ದಿಗೆ ಸ್ಪಷ್ಟನೆ ಕೊಟ್ಟ ಆನಂದ್ ಸಿಂಗ್..!  

Namratha Rao by Namratha Rao
August 13, 2021
in Newsbeat, Politics, ರಾಜಕೀಯ
somashekar reddy
Share on FacebookShare on TwitterShare on WhatsappShare on Telegram

ತಮ್ಮ ದೆಹಲಿ ಪ್ರಯಾಣದ ಸುದ್ದಿಗೆ ಸ್ಪಷ್ಟನೆ ಕೊಟ್ಟ ಆನಂದ್ ಸಿಂಗ್..!

ವಿಜಯನಗರ : ಖಾತೆ ಹಂಚಿಕೆ ವಿಚಾರವಾಗಿ ಅಸಮಾದಾನಗೊಂಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಸದ್ಯ ದೆಹಲಿ ಪ್ರವಾಸ ಕೈಗೊಂಡಿರುವುದು, ಹೈಕಮಾಂಡ್ ಮನವೊಲಿಸಿ ಖಾತೆ ಬದಲಾಯಿಸಿಕೊಳ್ಳಲು ಎನ್ನುವ ವದಂತಿಗಳು ಹರಿದಾಡ್ತಿದೆ.. ಇದಕ್ಕೆ ಸ್ಪಷ್ಟನೆ ನೀಡಿರುವ ಆನಂದ್ ಸಿಂಗ್  ನಾನು ಖಾತೆ ಬದಲಾವಣೆಗೆ ದೆಹಲಿಗೆ ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ದೆಹಲಿಗೆ ಹೋಗುವುದೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ..

Related posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

April 1, 2026
ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

April 1, 2026

ವಿಜಯನಗರದಲ್ಲಿ ಮಾತನಾಡಿರುವ ಅವರು  ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಆರ್‌. ಅಶೋಕ್‌ ಬಳಿ ಮಾತನಾಡಿದಾಗಲೂ ದೆಹಲಿಗೆ ಹೋಗುತ್ತೇನೆ ಎಂದು ಹೇಳಿಲ್ಲ. ಬಿ.ಎಸ್‌. ಯಡಿಯೂರಪ್ಪನವರು ಹಿರಿಯರಾಗಿರುವುದರಿಂದ ಅವರ ಆಶೀರ್ವಾದ ಪಡೆಯಲು ಹೋಗಿದ್ದೆ. ಖಾತೆ ಸಂಬಂಧ ಅವರ ಬಳಿ ಏನು ಮಾತನಾಡಿಲ್ಲ. ಯಾವುದೇ ರೀತಿಯ ದುಡುಕಿದ ನಿರ್ಧಾರ ತೆಗೆದುಕೊಳ್ಳಬೇಡಿ. ಸಿ.ಎಂ. ಜತೆ ಚರ್ಚಿಸಿ ಬಗೆಹರಿಸಿಕೊಳ್ಳಿ ಎಂದು ಸಲಹೆ ಮಾಡಿದ್ದಾರೆ  ಎಂದು ತಿಳಿಸಿದ್ದಾರೆ.

ನೈಟ್ ಕರ್ಫ್ಯೂ ಸಮಯ, ವೀಕೆಂಡ್ ಕರ್ಫ್ಯೂ ಬಗ್ಗೆ ಆಗಸ್ಟ್ 15ರ ನಂತರ ತುರ್ತು ಸಭೆಯಲ್ಲಿ ನಿರ್ಧಾರ – ಆರ್ ಅಶೋಕ್

ಅಲ್ಲದೇ ನಾನು ಪಕ್ಷದಲ್ಲಿಯೆ ಇರುತ್ತೇನೆ. ಹಿರಿಯರ ಮಾತಿಗೆ ಗೌರವ ಕೊಡುತ್ತೆನೆ. ಧ್ವಜಾರೋಹಣ ನಂತರ ಪುನಃ ನಾನು ಬೆಂಗಳೂರಿಗೆ ಹೋಗುತ್ತೇನೆ ಎಂದಿದ್ದಾರೆ. ಇದೇ ವೇಳೆ ಹೊಸದಾಗಿ ಅಸ್ತಿತ್ವಕ್ಕೆ ಬಂದ ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡುವ ಜವಾಬ್ದಾರಿ ನನಗೆ ವಹಿಸಿದ್ದಾರೆ. ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿ ಧ್ವಜಾರೋಹಣ ಮಾಡುತ್ತಾರೆ. ಜಿಲ್ಲೆ ರಚನೆ ಬಳಿಕ ನಡೆಯುತ್ತಿರುವ ಮೊದಲ ಸ್ವಾತಂತ್ರ್ಯ ದಿನಾಚರಣೆ ಇದು. ಈ ಸುವರ್ಣ ಗಳಿಗೆಯಲ್ಲಿ ನನಗೆ ಧ್ವಜಾರೋಹಣಕ್ಕೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ವಿಜಯನಗರ ಕ್ಷೇತ್ರದ ಜನರ ಋಣ ತೀರಿಸಲು ನನಗೆ ಆಗುವುದಿಲ್ಲ ಎಂದು ಹೇಳುಹ ಜೊತೆಗೆ ದೆಹಲಿ ಪ್ರವಾಸದ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ.

ಮೇಕೆದಾಟು : ಬೊಮ್ಮಾಯಿ ಗಟ್ಟಿ ನಿರ್ಧಾರಕ್ಕೆ ನಮ್ಮ ಬೆಂಬಲ , ಆದ್ರೆ ಒಡಕು ಬಾಯಿಗಳನ್ನ ಮುಚ್ಚಿಸಿ – ಸಿದ್ದರಾಮಯ್ಯ

Tags: #saakshatvanand singhBJPdehli
ShareTweetSendShare
Join us on:

Related Posts

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

ಫೋನ್ ಪೇ ಗೂಗಲ್ ಪೇ ಪೇಟಿಎಂ ಬಳಕೆದಾರರ ಗಮನಕ್ಕೆ ಇಂದಿನಿಂದಲೇ ಬದಲಾಗಲಿದೆ ಡಿಜಿಟಲ್ ಪಾವತಿ ನಿಯಮ ಕೇವಲ ಒಟಿಪಿ ಕೆಲಸ ಮಾಡುವುದಿಲ್ಲ

by Shwetha
April 1, 2026
0

ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ಬೃಹತ್ ಮಟ್ಟದಲ್ಲಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್ ಗಳವರೆಗೆ ಎಲ್ಲರೂ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ...

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

by Shwetha
April 1, 2026
0

ಬೆಂಗಳೂರು: ಜಾಗತಿಕ ಯುದ್ಧಗಳ ನೆಪ ಹೇಳಿಕೊಂಡು ದೇಶದಲ್ಲಿ ಮಿತಿಮೀರುತ್ತಿರುವ ಬೆಲೆ ಏರಿಕೆಯನ್ನು ಮರೆಮಾಚುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ...

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

ಏಪ್ರಿಲ್ 1ರಿಂದ ದುಬಾರಿ ಜೀವನ; ವಿದ್ಯುತ್, ಟೋಲ್, ನೀರಿನ ದರ ಏರಿಕೆ

by Shwetha
April 1, 2026
0

ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗುತ್ತಿದ್ದು, ಜನರ ಜೀವನ ವೆಚ್ಚದಲ್ಲೂ ಏರಿಕೆ ಕಾಣಲಿದೆ. ಏಪ್ರಿಲ್ 1ರಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರಿನ ನೀರಿನ ದರ ಹೆಚ್ಚಳವಾಗುತ್ತಿದ್ದು, ಇದು...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram