ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಆಂಧ್ರ ಡಿಸಿಎಂ ಜೊತೆ ಸೊಂಟ ಬಳಸಲಿರುವ ಮಾದಕ ನಟಿ

ಆಂಧ್ರಪ್ರದೇಶ ಡಿಸಿಎಂ

Author2 by Author2
July 24, 2024
in Cinema, Politics, ಮನರಂಜನೆ, ರಾಜಕೀಯ
Share on FacebookShare on TwitterShare on WhatsappShare on Telegram

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ (Pawan Kalyan) ರಾಜಕೀಯವಾಗಿ ಈಗ ಸಖತ್ ಬ್ಯೂಸಿಯಾಗಿದ್ದಾರೆ. ಇದರ ಮಧ್ಯೆಯೂ ಅವರು ಸಿನಿಮಾದ ಕೆಲಸ ಮಾಡುತ್ತಿದ್ದಾರೆ. ಈ ಮಧ್ಯೆ ಬ್ಯೂಟಿಯೊಂದಿಗೆ ಹೆಜ್ಜೆ ಹಾಕಲಿದ್ದಾರೆ.

ಈಗ ಪವನ್ ಕಲ್ಯಾಣ್ ಜೊತೆ ನಟಿ ಅನಸೂಯ (Anasuya) ಸೊಂಟ ಬಳುಕಿಸಲಿದ್ದಾರೆ. ವೇದಿಕೆಯೊಂದರಲ್ಲಿ ‘ಪುಷ್ಪ’ ನಟಿ ಅನಸೂಯ ಮಾತನಾಡಿ, ನಾನು ಇದೇ ಮೊದಲ ಬಾರಿಗೆ ಈ ವಿಚಾರ ರಿವೀಲ್ ಮಾಡುತ್ತಿದ್ದೇನೆ. ನಾನು ಪವನ್ ಸರ್ ಜೊತೆ ಡ್ಯಾನ್ಸ್ ಮಾಡಲಿದ್ದೇನೆ. ಈ ಸಾಂಗ್ ಬಿಗ್ ಸ್ಕ್ರಿನ್‌ನಲ್ಲಿ ಅಬ್ಬರಿಸಲಿದೆ ಎಂದು ಸಂತಹಸದಿಂದ ಹೇಳಿಕೊಂಡಿದ್ದಾರೆ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

April 1, 2026

ಆದರೆ, ಅವರು ಹೆಜ್ಜೆ ಹಾಕುವುದು ಯಾವ ಸಿನಿಮಾದಲ್ಲಿ ಎಂಬುವುದನ್ನು ಮಾತ್ರ ಹೇಳಿಲ್ಲ. ಉಸ್ತಾದ್ ಭಗತ್ ಸಿಂಗ್’, ‘ಒಜಿ’, `ಹರಿ ಹರ ವೀರ ಮಲ್ಲು’ ಸಿನಿಮಾಗಳು ಪವನ್ ಕೈಯಲ್ಲಿವೆ. ಈ ಪ್ರಾಜೆಕ್ಟ್‌ಗಳಲ್ಲಿ ಯಾವುದು ಅನಸೂಯ ಹೇಳ್ತಿರುವ ಚಿತ್ರ ಎಂಬುದನ್ನು ಕಾದುನೋಡಬೇಕಿದೆ.

Tags: Andhra is a sexy actress who will be sharing her waist with DCM
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

ಏಪ್ರಿಲ್ 2ಕ್ಕೆ ಯಶ್ ನಟನೆಯ ‘ರಾಮಾಯಣ’ ಟೀಸರ್ ಬಿಡುಗಡೆ

by Shwetha
April 1, 2026
0

ಭಾರೀ ನಿರೀಕ್ಷೆ ಮೂಡಿಸಿರುವ ರಾಮಾಯಣ ಸಿನಿಮಾದ ಬಗ್ಗೆ ಹೊಸ ಅಪ್‌ಡೇಟ್ ಹೊರಬಿದ್ದಿದೆ. ಯಶ್ ಮತ್ತು ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಟೀಸರ್ ಇದೇ ಏಪ್ರಿಲ್ 2ರಂದು,...

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

ಅಚ್ಛೇ ದಿನ ಹೋಗಿ ಕಚ್ಚಾ ದಿನ ಬಂದಿದೆ ಕೇಂದ್ರ ಸರ್ಕಾರದಿಂದ ಜನರಿಗೆ ಸೌದೆ ಭಾಗ್ಯ ಬೆಲೆ ಏರಿಕೆ ವಿರುದ್ಧ ಬಿಜೆಪಿ ಮೇಲೆ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ

by Shwetha
April 1, 2026
0

ಬೆಂಗಳೂರು: ಜಾಗತಿಕ ಯುದ್ಧಗಳ ನೆಪ ಹೇಳಿಕೊಂಡು ದೇಶದಲ್ಲಿ ಮಿತಿಮೀರುತ್ತಿರುವ ಬೆಲೆ ಏರಿಕೆಯನ್ನು ಮರೆಮಾಚುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

ಕಾಂತಾರ ಸಕ್ಸಸ್ ಬಳಿಕ ಬದಲಾದರಾ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಕ್ಷಿತ್ ರಾಜ್ ಹಾಗೂ ಹೊಂಬಾಳೆ ಸೇರಿ ಎಲ್ಲರನ್ನು ಒಮ್ಮೆಲೆ ಅನ್ ಫಾಲೋ ಮಾಡಿದ್ದೇಕೆ? ಇಲ್ಲಿದೆ ಅಸಲಿ ಕಾರಣ

by Shwetha
March 31, 2026
0

ಸ್ಯಾಂಡಲ್ ವುಡ್ ನ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸಿನಿಮಾದ ವಿಚಾರಕ್ಕಲ್ಲ ಬದಲಾಗಿ ತಮ್ಮ ಸೋಷಿಯಲ್ ಮೀಡಿಯಾ ನಡೆಯಿಂದ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram