ನ್ಯಾಯಾಲಯದ ಸೂಚನೆ ಬಳಿಕ ದೆಹಲಿಯ ಲೋಹಿ ಎಸ್ಟೇಟ್ ನಲ್ಲಿನ ಸರ್ಕಾರಿ ಬಂಗಲೆ ಖಾಲಿ ಮಾಡಲು ನಿರ್ಧರಿಸಿರುವ ಪ್ರಿಯಾಂಕಾ ಗಾಂಧಿಯವರು, ಅವರ ಬಳಿಕ ಆ ಬಂಗಲೆಯಲ್ಲಿ ವಾಸ್ತವ್ಯ ಹೂಡಲಿರುವ ಬಿಜೆಪಿ ಮುಖಂಡ ಅನಿಲ್ ಬಲೂನಿ ಅವರನ್ನು ಬಂಗಲೆ ಖಾಲಿ ಮಾಡುವ ಮುನ್ನ ಚಹಾ ಕೂಟಕ್ಕೆ ಆಹ್ವಾನಿಸಿದ್ದರು. ಆದ್ರೆ ಅನಿಲ್ ಬಲೂನಿ ಅವರು ಆಹ್ವಾನವನ್ನು ತಿರಸ್ಕರಿಸಿದ್ದರು. ಆದರೆ ಚಹಾಕೂಟದ ಆಹ್ವಾನ ತಿರಸ್ಕರಿಸಿದ್ದ ಅನಿಲ್ ಬಲೂನಿ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನೇ ಭೋಜನ ಕೂಟಕ್ಕೆ ಆಹ್ವಾನಿಸಿದ್ದಾರೆ. ಅಲ್ಲದೇ ನೀವು ಆಯೋಜಿಸಿದ್ದ ಚಹಾ ಕೂಟಕ್ಕೆ ಬರಲು ಸಾಧ್ಯವಾಗಲಿಲ್ಲ. ಆದರೆ ನೀವು ಭೋಜನ ಕೂಟಕ್ಕೆ ಬರಬೇಕು. ನಿಮಾಗಾಗಿ ಉತ್ತರಖಂಡ್ ಶೈಲಿಯ ಎಲ್ಲಾ ಸಾಂಪ್ರದಾಯಿಕ ಆಹಾರ ವ್ಯವಸ್ತೆ ಮಾಡಿಸಲಾಗುತ್ತೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು, ಸರ್ಕಾರಕ್ಕೆ ಸೂಚನೆ ನೀಡುವಂತೆ ಕೋರಿಕೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು, ಎಸ್‌ಐಆರ್ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಕ್ರಮ ವಹಿಸುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ ಹಾಗೂ ಬಿಜೆಪಿ ಮುಖಂಡರು ರಾಜ್ಯಪಾಲ ಥಾವರ್...







![pandavapura-free-health-camp-darshan-puttannaiah-october-8]](https://saakshatv.com/wp-content/uploads/2026/10/darsan-350x250.png)
