ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ಅಯೋಧ್ಯೆಯಲ್ಲಿ ಅನಿಲ್ ಕುಂಬ್ಳೆ, ವೆಂಕಟೇಶ್ ಪ್ರಸಾದ್!

ಹಲವು ಆಟಗಾರರು, ನಾಯಕರಿಗೆ ಆಹ್ವಾನ

Author2 by Author2
January 21, 2024
in Marjala Manthana, National, ದೇಶ - ವಿದೇಶ, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ಇಡೀ ಭಾರತೀಯರಿಗೆ ಜ. 22 ಮರೆಯಲಾರದ ಕ್ಷಣ. ಕೋಟ್ಯಾಂತರ ಭಾರತೀಯರ ಮಹಾ ಕನಸು ಅಂದು ನನಸಾಗುತ್ತಿದೆ.

ರಾಮಮಂದಿರದಲ್ಲಿ ಬಾಲ ರಾಮನ ‘ಪ್ರಾಣ ಪ್ರತಿಷ್ಠಾ’ ಸಮಾರಂಭ (Ayodhya Ram Mandir inauguration) ವಿಜೃಂಭಣೆಯಿಂದ ನಡೆಯಲಿದ್ದು, ಗಣ್ಯರು ಅಯೋಧ್ಯೆಗೆ ಬಂದು ತಲುಪಿದ್ದಾರೆ. ಈ ಸಮಾರಂಭಕ್ಕೆ ಸಾವಿರಾರು ಗಣ್ಯರನ್ನು ಆಹ್ವಾನಿಸಲಾಗಿದೆ. ಭಾರತ ತಂಡದ ಮಾಜಿ ನಾಯಕ ಅನಿಲ್ ಕುಂಬ್ಳೆ, ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ (Venkatesh Prasad) ಕೂಡ ಅಯೋಧ್ಯೆಗೆ ತೆರಳಿದ್ದಾರೆ.

Related posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

March 30, 2026
ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

March 30, 2026

ಲಕ್ನೋ ವಿಮಾನ ನಿಲ್ದಾಣದಲ್ಲಿ ಕೆಲವು ಅರ್ಚಕರೊಂದಿಗೆ ಕಾಣಿಸಿಕೊಂಡ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಹಾಗೂ ಅವರ ಕುಟುಂಬ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ವೆಂಕಟೇಶ್ ಪ್ರಸಾದ್ ಕೂಡ ಈಗಾಗಲೇ ಅಯೋಧ್ಯೆ ತಲುಪಿರುವುದಾಗಿ ಹೇಳಿಕೊಂಡಿದ್ದಾರೆ.
ದಿಗ್ಗಜರಾದ ಎಂಎಸ್ ಧೋನಿ, ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್, ಕಪಿಲ್ ದೇವ್, ಆರ್ ಅಶ್ವಿನ್ ಮತ್ತು ಹರ್ಮನ್‌ಪ್ರೀತ್ ಕೌರ್ ಅವರನ್ನು ಕೂಡ ಈ ಸಮಾರಂಭಕ್ಕೆ ಆಹ್ವಾನಿಸಲಾಗಿದೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಅಯೋಧ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಭದ್ರತೆ ಕಲ್ಪಿಸಲಾಗಿದೆ. ಸುಮಾರು 13000 ಪಡೆಗಳನ್ನು ನಿಯೋಜಿಸಲಾಗಿದೆ.
ಪ್ರಾಣ ಪ್ರತಿಷ್ಠಾ ಸಮಾರಂಭವು ಮಧ್ಯಾಹ್ನ 12.20 ಕ್ಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 1ಕ್ಕೆ ಮುಕ್ತಾಯವಾಗಲಿದೆ. ನಂತರ ಪ್ರಧಾನಿ ನರೇಂದ್ರ ಮೋದಿ ಅವರು, ಗಣ್ಯ ಆಹ್ವಾನಿತರು ಸೇರಿದಂತೆ 6000 ಕ್ಕೂ ಹೆಚ್ಚು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Tags: Anil KumbleVenkatesh Prasad in Ayodhya!
ShareTweetSendShare
Join us on:

Related Posts

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

ಏಪ್ರಿಲ್ ಒಂದರಿಂದ ನೌಕರರ ಸಂಬಳದ ರೂಲ್ಸ್ ಕಂಪ್ಲೀಟ್ ಚೇಂಜ್: ಕೈಗೆ ಬರೋ ಕಾಸು ಕಮ್ಮಿ ಆದ್ರೂ ರಿಟೈರ್ಮೆಂಟ್ ಲೈಫ್ ಸೂಪರ್

by Shwetha
March 30, 2026
0

ತಿಂಗಳಿಡೀ ಕತ್ತೆ ಥರ ದುಡಿಯೋದೆ ಒಂದನೇ ತಾರೀಖು ಬರೋ ಆ ಸಂಬಳದ ಮೆಸೇಜ್ ನೋಡೋಕೆ ಅಲ್ವಾ? ಆದ್ರೆ ಏಪ್ರಿಲ್ ಒಂದರಿಂದ ನಮ್ಮ ನಿಮ್ಮೆಲ್ಲರ ಸಂಬಳದ ರೂಲ್ಸ್ ಕಂಪ್ಲೀಟ್...

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಬಿಜೆಪಿ ಅಧಿಕಾರಕ್ಕೆ ಬಂದರೆ ನೀವು ಮೊಟ್ಟೆ ಮಾಂಸ ತಿನ್ನುವಂತಿಲ್ಲ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

by Shwetha
March 30, 2026
0

ಮುಂಬರುವ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದ್ದು ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು...

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

ಎಚ್ಚರ ನಿಮ್ಮ ಮನೆಯಲ್ಲಿ ಎರಡಕ್ಕಿಂತ ಹೆಚ್ಚು ಗ್ಯಾಸ್ ಸಿಲಿಂಡರ್ ಇದ್ದರೆ ಜೈಲು ಫಿಕ್ಸ್ ಇಂದೇ ಈ ಕಾನೂನು ತಿಳಿದುಕೊಳ್ಳಿ

by Shwetha
March 30, 2026
0

ಪ್ರತಿಯೊಬ್ಬರ ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಇರುವುದು ಸಾಮಾನ್ಯ. ಗ್ಯಾಸ್ ಖಾಲಿಯಾದರೆ ಊಟಕ್ಕೆ ಪರದಾಡಬೇಕು ಎಂಬ ಭಯದಿಂದ ಅನೇಕರು ಮೂರ್ನಾಲ್ಕು ಸಿಲಿಂಡರ್ ಗಳನ್ನು ಅಡ್ವಾನ್ಸ್ ಆಗಿ ಬುಕ್...

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

by Shwetha
March 30, 2026
0

ಮಾರ್ಚ್ 19 ರಂದು ಬಿಡುಗಡೆಯಾಗಿ ಕೇವಲ ಒಂದು ವಾರದಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿರುವ ಧುರಂಧರ್...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram