ADVERTISEMENT
Saturday, January 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು; ಹಿಂದೂಗಳ ಭಾವನೆ ಘಾಸಿ

ಕೊಬ್ಬಿನಾಂಶ ಇರುವುದು ಪತ್ತೆ

Author2 by Author2
September 19, 2024
in News, National, ಅಡುಗೆ, ದೇಶ - ವಿದೇಶ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಹೈದರಾಬಾದ್‌: ಸುಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ (Tirupati Temple) ಭಕ್ತರಿಗೆ ಪ್ರಸಾದವಾಗಿ ನೀಡುತ್ತಿದ್ದ ಲಾಡುಗಳಲ್ಲಿ (Laddus) ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ (Beef Fat, Fish Oil) ಇರುವುದು ಖಚಿತವಾಗಿದೆ. ಹೀಗಾಗಿ ಹಿಂದೂಗಳ ಭಾವನೆಗೆ ಧಕ್ಕೆಯಾಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ.

ಹಿಂದಿನ ವೈಎಸ್‌ ಆರ್ ಕಾಂಗ್ರೆಸ್ ಸರ್ಕಾರವು ತಿರುಪತಿ ಲಡ್ಡು ತಯಾರಿಸಲು ಗುಣಮಟ್ಟವಲ್ಲದ ಪದಾರ್ಥಗಳನ್ನು ಹಾಗೂ ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು (Chandrababu Naidu) ಆರೋಪಿಸಿದ್ದರು. ಆದರೆ, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

Related posts

ವಾಹನ ಸವಾರರೇ ಎಚ್ಚರ : ಅಪ್ಪಿತಪ್ಪಿಯೂ ಈ 5 ತಪ್ಪುಗಳನ್ನು ಮಾಡ್ಬೇಡಿ ಮಾಡಿದ್ರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು ಗ್ಯಾರಂಟಿ

ವಾಹನ ಸವಾರರೇ ಎಚ್ಚರ : ಅಪ್ಪಿತಪ್ಪಿಯೂ ಈ 5 ತಪ್ಪುಗಳನ್ನು ಮಾಡ್ಬೇಡಿ ಮಾಡಿದ್ರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು ಗ್ಯಾರಂಟಿ

January 27, 2026
SSLC ಪಾಸಾದವರಿಗೆ ಬಂಪರ್ ಸುದ್ದಿ: ಪರೀಕ್ಷೆ ಇಲ್ಲದೇ ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳಿಗೆ ಬೃಹತ್ ನೇಮಕಾತಿ

SSLC ಪಾಸಾದವರಿಗೆ ಬಂಪರ್ ಸುದ್ದಿ: ಪರೀಕ್ಷೆ ಇಲ್ಲದೇ ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳಿಗೆ ಬೃಹತ್ ನೇಮಕಾತಿ

January 26, 2026

ಹೀಗಾಗಿ ಪಶು ಆಹಾರ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯ NDDB CALF ನ ವರದಿಯು ತಿರುಪತಿ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದ ಮಾದರಿಗಳಲ್ಲಿ ತಾಳೆ ಎಣ್ಣೆ, ಮೀನಿನ ಎಣ್ಣೆ ಪತ್ತೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಲಡ್ಡುಗೆ ಬಳಸಿದ ತುಪ್ಪದಲ್ಲಿ ಮೀನೆಣ್ಣೆ,ಹಂದಿಯ ಕೊಬ್ಬು, ತಾಳೆ ಎಣ್ಣೆ ಕೊಬ್ಬು, ತೆಂಗಿನ ಎಣ್ಣೆಯ ಕೊಬ್ಬು ಪತ್ತೆಯಾಗಿದೆ. ಸೋಯಾ, ಸೂರ್ಯಕಾಂತಿ, ಆಲಿವ್, ಹತ್ತಿ ಬೀಜದೆಣ್ಣೆ ಸಿಕ್ಕಿದೆ. ತುಪ್ಪದಲ್ಲಿ ವ್ಹೀಟ್ ಜೆರ್ಮ್ ಆಯಿಲ್, ಮೇಜ್ ಜೆರ್ಮ್ ಆಯಿಲ್ ಇರುವುದು ಪತ್ತೆಯಾಗಿದೆ. ಹೀಗಾಗಿ ಸಿಎಂ ಅವರ ಹೇಳಿಕೆಯನ್ನು ಆರಂಭದಲ್ಲಿ ವಿರೋಧಿಸಿದ್ದ ಟಿಟಿಡಿ ಈಗ ಒಪ್ಪಿಕೊಂಡಿದೆ. ಆದರೆ, ಇದಕ್ಕೆ ಭಕ್ತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Tags: #Animal fat in Tirupati laddu prasadam#breakingnews#sakshanewsLatestnewssakshatv
ShareTweetSendShare
Join us on:

Related Posts

ವಾಹನ ಸವಾರರೇ ಎಚ್ಚರ : ಅಪ್ಪಿತಪ್ಪಿಯೂ ಈ 5 ತಪ್ಪುಗಳನ್ನು ಮಾಡ್ಬೇಡಿ ಮಾಡಿದ್ರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು ಗ್ಯಾರಂಟಿ

ವಾಹನ ಸವಾರರೇ ಎಚ್ಚರ : ಅಪ್ಪಿತಪ್ಪಿಯೂ ಈ 5 ತಪ್ಪುಗಳನ್ನು ಮಾಡ್ಬೇಡಿ ಮಾಡಿದ್ರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು ಗ್ಯಾರಂಟಿ

by Shwetha
January 27, 2026
0

ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಆಹಾರ, ಬಟ್ಟೆ ಮತ್ತು ವಸತಿ ಎಷ್ಟು ಮುಖ್ಯವೋ, ವಾಹನ ಚಲಾಯಿಸಲು ಡ್ರೈವಿಂಗ್ ಲೈಸೆನ್ಸ್ ಅಥವಾ ಡಿಎಲ್ ಕೂಡ ಅಷ್ಟೇ ಅನಿವಾರ್ಯವಾಗಿದೆ. ಯುವಜನತೆಯಿಂದ ಹಿಡಿದು...

SSLC ಪಾಸಾದವರಿಗೆ ಬಂಪರ್ ಸುದ್ದಿ: ಪರೀಕ್ಷೆ ಇಲ್ಲದೇ ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳಿಗೆ ಬೃಹತ್ ನೇಮಕಾತಿ

SSLC ಪಾಸಾದವರಿಗೆ ಬಂಪರ್ ಸುದ್ದಿ: ಪರೀಕ್ಷೆ ಇಲ್ಲದೇ ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳಿಗೆ ಬೃಹತ್ ನೇಮಕಾತಿ

by Shwetha
January 26, 2026
0

ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ದೇಶದ ಲಕ್ಷಾಂತರ ಯುವಜನತೆಗೆ ಭಾರತೀಯ ಅಂಚೆ ಇಲಾಖೆಯು (India Post) ಸಿಹಿ ಸುದ್ದಿಯೊಂದನ್ನು ನೀಡಿದೆ. ಯಾವುದೇ ಕಠಿಣ ಲಿಖಿತ ಪರೀಕ್ಷೆಗಳಿಲ್ಲದೇ, ಕೇವಲ...

ವಿಶ್ವಕಪ್ ನಿಂದ ಹಿಂದೆ ಸರಿದರೆ ಪಾಕಿಸ್ತಾನಕ್ಕೆ ಶಾಶ್ವತ ಗೇಟ್ ಪಾಸ್: ಐಸಿಸಿ ಖಡಕ್ ನಿರ್ಧಾರದಿಂದ ಪಿಸಿಬಿ ಕಂಗಾಲು

ವಿಶ್ವಕಪ್ ನಿಂದ ಹಿಂದೆ ಸರಿದರೆ ಪಾಕಿಸ್ತಾನಕ್ಕೆ ಶಾಶ್ವತ ಗೇಟ್ ಪಾಸ್: ಐಸಿಸಿ ಖಡಕ್ ನಿರ್ಧಾರದಿಂದ ಪಿಸಿಬಿ ಕಂಗಾಲು

by Shwetha
January 26, 2026
0

ಟಿ-20 ವಿಶ್ವಕಪ್ ಪಂದ್ಯಾವಳಿ ಸಮೀಪಿಸುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಬಾಂಗ್ಲಾದೇಶಕ್ಕೆ ಬೆಂಬಲ ವ್ಯಕ್ತಪಡಿಸಿ...

ಮುಂಬ್ರಾ ಮಾತ್ರವಲ್ಲ ಇಡೀ ಮಹಾರಾಷ್ಟ್ರವನ್ನೇ ಹಸುರುಮಯವಾಗಿಸುತ್ತೇವೆ: ಎಐಎಂಐಎಂ ರಾಜ್ಯಾಧ್ಯಕ್ಷ ಇಮ್ತಿಯಾಜ್ ಜಲೀಲ್. ಗುಡುಗು

ಮುಂಬ್ರಾ ಮಾತ್ರವಲ್ಲ ಇಡೀ ಮಹಾರಾಷ್ಟ್ರವನ್ನೇ ಹಸುರುಮಯವಾಗಿಸುತ್ತೇವೆ: ಎಐಎಂಐಎಂ ರಾಜ್ಯಾಧ್ಯಕ್ಷ ಇಮ್ತಿಯಾಜ್ ಜಲೀಲ್. ಗುಡುಗು

by Shwetha
January 26, 2026
0

ಮಹಾರಾಷ್ಟ್ರ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಬಣ್ಣದ ಸಮರ ತೀವ್ರಗೊಂಡಿದೆ. ಮುಂಬ್ರಾ ನಗರವನ್ನು ಸಂಪೂರ್ಣ ಹಸುರುಗೊಳಿಸುತ್ತೇನೆ ಎಂದು ಹೇಳಿಕೆ ನೀಡಿದ್ದ ಎಐಎಂಐಎಂ...

ದೇಶಾದ್ಯಂತ ಜನಗಣತಿಗೆ ಸಿದ್ಧತೆ ಆರಂಭ: ನಿಮ್ಮ ಮನೆಯಲ್ಲಿರುವ ಮೊಬೈಲ್, ಲ್ಯಾಪ್‌ಟಾಪ್‌ಗಳ ಲೆಕ್ಕವೂ ಬೇಕು! 33 ಪ್ರಶ್ನೆಗಳ ಪಟ್ಟಿ ಬಿಡುಗಡೆ

ದೇಶಾದ್ಯಂತ ಜನಗಣತಿಗೆ ಸಿದ್ಧತೆ ಆರಂಭ: ನಿಮ್ಮ ಮನೆಯಲ್ಲಿರುವ ಮೊಬೈಲ್, ಲ್ಯಾಪ್‌ಟಾಪ್‌ಗಳ ಲೆಕ್ಕವೂ ಬೇಕು! 33 ಪ್ರಶ್ನೆಗಳ ಪಟ್ಟಿ ಬಿಡುಗಡೆ

by Shwetha
January 25, 2026
0

ನವದೆಹಲಿ: ಸುದೀರ್ಘ ಕಾಯುವಿಕೆಯ ನಂತರ ದೇಶಾದ್ಯಂತ ಜನಗಣತಿ ಪ್ರಕ್ರಿಯೆಯನ್ನು ಆರಂಭಿಸಲು ಕೇಂದ್ರ ಸರ್ಕಾರ ಭರ್ಜರಿ ಸಿದ್ಧತೆ ನಡೆಸಿದೆ. ಸುಮಾರು ಒಂದು ದಶಕಕ್ಕೂ ಹೆಚ್ಚು ಕಾಲದ ನಂತರ ನಡೆಯಲಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram