ನಮಸ್ಕಾರ ಬಂಧುಗಳೇ ಜೀವನದಲ್ಲಿ ಪ್ರತಿಯೊಬ್ಬ ಮನುಷ್ಯನೂ ಸಹ ಹಲವಾರು ತೊಂದರೆಗಳನ್ನು ಅನುಭವಿಸುತ್ತಾ ಇರುತ್ತಾರೆ ದಿನೇ ದಿನೇ ಎಷ್ಟು ಸಹಿಸಿಕೊಂಡರು ಸಮಸ್ಯೆಗಳು ಕಡಿಮೆ ಆಗುತ್ತಿರುವುದಿಲ್ಲ ಅಂತಹ ಸಂದರ್ಭದಲ್ಲಿ ಪೂಜೆಗಳನ್ನು ಮಾಡಿಸುತ್ತಾರೆ ಅದರ ಜೊತೆಗೆ ಹಲವಾರು ದೇವರಿಗೆ ಹಲವಾರು ಹರಕೆಗಳನ್ನು ಕಟ್ಟಿಕೊಂಡಿರುತ್ತಾರೆ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಆದರೂ ಕೂಡ ಸಮಸ್ಯೆಗಳ ಸಾಲು ಕಡಿಮೆಯಾಗಿರುವುದಿಲ್ಲ ಮೇಲಿಂದ ಮೇಲೆ ಪೆಟ್ಟು ಬಿದ್ದ ಹಾಗೆ ಸಮಸ್ಯೆಗಳು ಹುಟ್ಟಿಕೊಳ್ಳುತ್ತಲೇ ಇರುತ್ತವೆ ಒಂದು ಸಮಸ್ಯೆಯನ್ನು ಪರಿಹರಿಸಿಕೊಂಡ ನಂತರ ಇನ್ನೊಂದು ಸಮಸ್ಯೆ ಹುಟ್ಟಿಕೊಳ್ಳುತ್ತದೆ ಆದರೆ
ಈ ಉಪಾಯವನ್ನು ಯಾವುದಾದರೂ ಶ್ರೀರಾಮನ ದೇವಸ್ಥಾನ ಅಥವಾ ಆಂಜನೇಯನ ಆಲಯಕ್ಕೆ ಹೋಗಿ ಮಾಡಬೇಕು. ಕೇವಲ ಎರಡು ವಸ್ತುಗಳು ಇದ್ದರೆ ಸಾಕು. ಮೊದಲಿಗೆ ನೀವು ವೀಳ್ಯದೆಲೆಯನ್ನು ತೆಗೆದುಕೊಳ್ಳಬೇಕು, ಒಂದು ವೇಳೆ ನಿಮ್ಮ ಹತ್ತಿರ ವೀಳ್ಯದೆಲೆ ಇಲ್ಲ ಎಂದರೆ ಅರಳಿ ಎಲೆಯನ್ನು ತೆಗೆದುಕೊಳ್ಳಬಹುದು. ಇದಾದ ನಂತರ ಎಕ್ಕದ ಗಿಡದ ಎಲೆಯನ್ನು ತೆಗೆದುಕೊಳ್ಳಬೇಕು. ಈ ಮೂರು ಎಲೆಗಳಲ್ಲಿ ಯಾವುದಾದರೂ ಎರಡು ಎಲೆಗಳನ್ನು ಮಾತ್ರ ನೀವು ಆಯ್ಕೆ ಮಾಡಿಕೊಳ್ಳಬೇಕು.
ವೀಳ್ಯದೆಲೆಯ ಎಲೆಯ ಜೊತೆಗೆ ಎಕ್ಕದ ಎಲೆಯನ್ನು ತೆಗೆದುಕೊಳ್ಳಬೇಕು ಅಥವಾ ಅರಳಿಮರದ ಎಲೆಯ ಜೊತೆಗೆ ವೀಳ್ಯದೆಲೆಯನ್ನು ತೆಗೆದುಕೊಳ್ಳಬೇಕು. ಇದಾದ ನಂತರ ವೀಳ್ಯೆದೆಲೆಯನ್ನು ತೆಗೆದುಕೊಂಡು ಮಾಲೆಯನ್ನು ಸಿದ್ದ ಮಾಡಿಕೊಳ್ಳಬೇಕು.
ವೀಳ್ಯದೆಲೆಯ ಮೇಲೆ ರಾಮ ಎಂದು ಬರೆಯಬೇಕು. ಈ ರೀತಿಯಾಗಿ ಪ್ರತಿಯೊಂದು ವೀಳ್ಯದೆಲೆಯ ಮೇಲೆ ರಾಮ ಎಂದು ಬರೆದ ನಂತರ ಆ ಮಾಲೆಯನ್ನು ಆಂಜನೇಯಸ್ವಾಮಿಗೆ ಅರ್ಪಿಸಬೇಕು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ನಿಮ್ಮ ಮನಸ್ಸಿನಲ್ಲಿರುವ ಇಚ್ಛೆಗಳು, ಕೋರಿಕೆಗಳನ್ನು ಸಂಕಲ್ಪದ ರೀತಿ ಹೇಳಿಕೊಳ್ಳುತ್ತಾ ಆಂಜನೇಯಸ್ವಾಮಿಗೆ ಮಾಲೆಯನ್ನು ಅರ್ಪಿಸಬೇಕು. ಇದಾದ ನಂತರ 21 ಎಕ್ಕದ ಎಲೆ ಅಥವಾ ಅರಳಿ ಮರದ ಎಲೆಯ ಮೇಲೆ ರಾಮ ಎಂದು ಬರೆದು ಹರಿಯುವ ನದಿಯಲ್ಲಿ ಬಿಡಬೇಕು. ಈ ರೀತಿ ಹರಿಯುವ ನದಿಯಲ್ಲಿ ಬಿಡಬೇಕಾದರೆ ನಿಮ್ಮ ಮನಸ್ಸಿನಲ್ಲಿರುವ ಕೋರಿಕೆಗಳನ್ನು ಹೇಳಿಕೊಳ್ಳಬೇಕು.
ಈ ಉಪಾಯವನ್ನು ಮಾಡುವುದರಿಂದ ಆಂಜನೇಯ ಸ್ವಾಮಿಯ ಆಶೀರ್ವಾದದ ಜೊತೆಗೆ ಶ್ರೀರಾಮಚಂದ್ರರ ಆಶೀರ್ವಾದವೂ ದೊರೆಯುತ್ತದೆ ಹಾಗೂ ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಇಚ್ಛೆಗಳನ್ನು ಆಂಜನೇಯಸ್ವಾಮಿಯು ನೆರವೇರಿಸುತ್ತಾರೆ.