ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ ನ ಸಹೋದರ ಅನ್ಮೋಲ್ ಅರೆಸ್ಟ್

ಅಮೆರಿಕದಲ್ಲಿ ಅರೆಸ್ಟ್

Author2 by Author2
November 18, 2024
in Crime, International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್‌: ಕುಖ್ಯಾತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ (Lawrence Bishnoi) ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್‌ನನ್ನು (Anmol Bishnoi) ಅಮೆರಿಕದಲ್ಲಿ (America) ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

2022 ರಲ್ಲಿ ನಡೆದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ, ಕಳೆದ ತಿಂಗಳು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆ, ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡಿನ ದಾಳಿ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಅನ್ಮೋಲ್ ಬೇಕಾಗಿದ್ದಾನೆ. ಇಂದು ಬೆಳಗ್ಗೆ ಆತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Related posts

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

August 10, 2026
ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

August 9, 2026

ಈ ತಿಂಗಳ ಆರಂಭದಲ್ಲಿ ಮುಂಬೈ ಪೊಲೀಸರ (Mumbai Police) ಅಪರಾಧ ವಿಭಾಗವು ಅನ್ಮೋಲ್‌ನನ್ನು ಯುಎಸ್‌ನಿಂದ ಮರಳಿ ಕರೆತರಲು ಹಸ್ತಾಂತರ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಆತನ ಬಂಧನಕ್ಕೆ ಮಹಾರಾಷ್ಟ್ರದ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಜಾಗತಿಕ ಕಾನೂನು ಜಾರಿ ಸಂಸ್ಥೆ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಸಹ ಜಾರಿ ಮಾಡಿದೆ. ಹೀಗಾಗಿ ಆತನನ್ನು ಬಂಧಿಸಲಾಗಿದೆ.
18 ಪ್ರಕರಣಗಳಲ್ಲಿ ಆರೋಪಿ ಆಗಿರುವ ಅನ್ಮೋಲ್‌ ಸಿಧು ಮೂಸೆವಾಲಾ ಹತ್ಯೆ ಕೇಸ್‌ನಲ್ಲೂ ಭಾಗಿಯಾಗಿದ್ದಾನೆ ಎನ್ನಲಾಗಿದೆ.

Tags: AnmolArrestedbrother of gangster Lawrence Bishnoi
ShareTweetSendShare
Join us on:

Related Posts

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

Gen Z ಪ್ರತಿಭಟನೆಗೆ ನಾನು ಬಲಿಪಶು- ಅಧಿಕಾರ ಹೋದರೂ ಅಂಜದ ರೈತನ ಮಗ: ಒಡಿಶಾದಲ್ಲಿ ಧರ್ಮೇಂದ್ರ ಪ್ರಧಾನ್ ಪವರ್ ಫುಲ್ ಎಂಟ್ರಿ

by Shwetha
August 10, 2026
0

ಭುವನೇಶ್ವರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಧರ್ಮೇಂದ್ರ ಪ್ರಧಾನ್ ಅವರು ಇದೀಗ...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

ರಾಹುಲ್ ಗಾಂಧಿ ಅಭಿಯಾನಕ್ಕೆ ಯುವಜನರ ಬೆಂಬಲವಿಲ್ಲ:ಜೆನ್ ಝೀ ನಾಡಿಮಿಡಿತ ಅರಿಯುವಲ್ಲಿ ಕಾಂಗ್ರೆಸ್ ಸೋತಿದೆ- ಶಶಿ ತರೂರ್

by Shwetha
August 9, 2026
0

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಛಾತ್ರೋನ್ ಕಿ ಗೂಂಜ್ ಅಭಿಯಾನವು ಯುವಜನರ ಮೇಲೆ ನಿರೀಕ್ಷಿತ ಪ್ರಭಾವ ಬೀರಲು ವಿಫಲವಾಗಿದೆ ಎಂದು ಹಿರಿಯ ಸಂಸದ...

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

ನಾನು ಬಾಬಾ ಬಾಗೇಶ್ವರ್ ಅಲ್ಲ ಆದರೆ ನಿಮ್ಮ ಮನಸ್ಸಿನ ಮಾತು ಗೊತ್ತು: ಮೋದಿ ಮಾತಿಗೆ GenZ ವಿದ್ಯಾರ್ಥಿಗಳು ಫಿದಾ

by Shwetha
August 9, 2026
0

ನವದೆಹಲಿ: ದೆಹಲಿಯ ಐಐಟಿ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿಶಿಷ್ಟ ಶೈಲಿಯ ಭಾಷಣದ ಮೂಲಕ ಯುವ ಜನತೆಯ ಮನ ಗೆದ್ದಿದ್ದಾರೆ. ಸದಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram