ಜೀವನದಲ್ಲಿ ಇಂತಹ ಸೋಲುಗಳನ್ನ ಬಹಳ ನೋಡಿದ್ದೇನೆ : ಅಣ್ಣಾಮಲೈ

1 min read
annamalai

ಜೀವನದಲ್ಲಿ ಇಂತಹ ಸೋಲುಗಳನ್ನ ಬಹಳ ನೋಡಿದ್ದೇನೆ : ಅಣ್ಣಾಮಲೈ annamalai

ಚೆನ್ನೈ : ಸೋಲುಗಳು ಜೀವನದ ಒಂದು ಭಾಗವಾಗಿದ್ದು, ಇಂತಹ ಸೋಲುಗಳನ್ನು ನಾನು ಜೀವನದಲ್ಲಿ ಬಹಳ ನೋಡಿದ್ದೇನೆ ಎಂದು ತಮಿಳುನಾಡು ಅರವಕುರುಚಿ ಪರಾಜಿತ ಅಭ್ಯರ್ಥಿ ಅಣ್ಣಾಮಲೈ ಹೇಳಿದ್ದಾರೆ.

ಅಣ್ಣಾಮಲೈ ತಮಿಳುನಾಡಿನ ಅರವಕುರುಚಿಯಿಂದ ಬೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಸೋಲನ್ನು ಅನುಭವಿಸಿರುವ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಸೋಲುಗಳು ಜೀವನದ ಒಂದು ಭಾಗವಾಗಿದೆ.

annamalai

ಇಂಥಹ ಸೋಲುಗಳನ್ನು ಜೀವನದಲ್ಲಿ ನಾನು ಬಹಳ ನೋಡಿದ್ದೇನೆ. ನಾನು ಗೆಲುವಿನ ರೇಖೆಯನ್ನು ದಾಟುವುದಕ್ಕೆ ಆಗಿಲ್ಲ.

ಅರವಕುರುಚಿ ಕ್ಚೇತ್ರದ ಮತದಾರರಿಗೆ ಧನ್ಯವಾದಗಳು. 68 ಸಾವಿರ ಮತ ನೀಡಿದ ಮತದಾರರಿಗೆ ಧನ್ಯವಾದಗಳೆಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd