ADVERTISEMENT
Sunday, February 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಟ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು

ದರ್ಶನ್ ಗೆ ಸಂಕಷ್ಟದ ಮೇಲೆ ಸಂಕಷ್ಟ

Author2 by Author2
August 30, 2024
in Cinema, ಬೆಂಗಳೂರು
Share on FacebookShare on TwitterShare on WhatsappShare on Telegram

ಬೆಂಗಳೂರು: ನಟ ದರ್ಶನ್ ಗೆ ಸಂಕಷ್ಟದ ಮೇಲೆ ಸಂಕಷ್ಟ ಶುರುವಾದಂತೆ ಕಾಣುತ್ತಿದೆ. ಜೈಲಿನಲ್ಲಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ದರ್ಶನ್ ವಿರುದ್ಧ ಈಗಾಗಲೇ ಮೂರು ಎಫ್ ಐಆರ್ ದಾಖಲಾಗಿವೆ. ಈ ಮಧ್ಯೆ ಮತ್ತೊಂದು ದೂರು ದಾಖಲಾಗಿದೆ.

ದರ್ಶನ್ ವಿರುದ್ಧ ಜೈಲಾಧಿಕಾರಿ ದೂರು ದಾಖಲಿಸಿದ್ದಾರೆ. ಬೇಕರಿ ರಘು ಜೊತೆ ಫೋಟೊ ವೈರಲ್ ಆಗಿರುವ ಹಿನ್ನೆಲೆಯಲ್ಲಿ ದೂರು ದಾಖಲಿಸಿದ್ದಾರೆ. ಈಗಾಗಲೇ ಮೊಬೈಲ್ ಬಳಸಿದ್ದಕ್ಕೆ ಎಫ್‌ ಐಆರ್ ದಾಖಲಾಗಿದೆ. ಬೇಕರಿ ರಘು ಕೇಸ್ ಕೂಡ ಅದೇ ಎಫ್‌ ಐಆರ್‌ ಗೆ ಸೇರ್ಪಡೆಯಾಗಿದೆ. ಬೇರೆ ಬೇರೆ ಪ್ರಕರಣ ದಾಖಲಿಸದೆ, ಪೊಲೀಸರು ಈಗ ತನಿಖೆ ಕೈಗೊಂಡಿದ್ದಾರೆ.

Related posts

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

January 31, 2026
ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

January 25, 2026
Tags: #anthoer complaintactor DarshanBreaking-newsDarshanlatest-news
ShareTweetSendShare
Join us on:

Related Posts

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

by Shwetha
January 31, 2026
0

ಬಿಗ್ ಬಾಸ್ ಕಿರೀಟ ಮುಡಿಗೇರಿಸಿಕೊಂಡ ಮಂಡ್ಯದ ಗಿಲ್ಲಿ ನಟ ಈಗ ಬರೀ ರಿಯಾಲಿಟಿ ಶೋ ಸ್ಟಾರ್ ಅಲ್ಲ, ಗಾಂಧಿನಗರದ ಹೊಸ ಸೆನ್ಸೇಷನ್. ನೂರು ದಿನಗಳ ಕಾಲ ದೊಡ್ಮನೆಯಲ್ಲಿ...

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

ನಡುರಸ್ತೆಯಲ್ಲೇ ಬಟ್ಟೆ ಬಿಚ್ಚಿ ಹೊಡೆಯುತ್ತೇನೆಂದ ಮಾಲೀಕ: 5 ವರ್ಷ ದುಡಿದ ಉದ್ಯೋಗಿಗೆ ಸಿಕ್ಕಿದ್ದು ಅವಮಾನ, ಬೆದರಿಕೆ!

by Shwetha
January 25, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದುಡಿಯುವ ಮಹಿಳೆಯರಿಗೆ ರಕ್ಷಣೆ ಇದೆಯೇ ಎಂಬ ಪ್ರಶ್ನೆ ಮೂಡುವಂತಹ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ರಾಜಧಾನಿಯ ಕೆಂಗೇರಿಯಲ್ಲಿ ನಡೆದಿದೆ. ಕೇವಲ ಕೆಲಸಕ್ಕೆ...

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

RCB ಫ್ಯಾನ್ಸ್‌ಗೆ ಬಿಗ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳು

by Shwetha
January 22, 2026
0

IPL ಪಂದ್ಯಗಳು ತಮ್ಮ ತವರು ನೆಲವಾದ ಬೆಂಗಳೂರಿನಲ್ಲೇ ನಡೆಯಬೇಕೆಂದು ಬಹುಕಾಲದಿಂದ ಕಾಯುತ್ತಿದ್ದ RCB ಅಭಿಮಾನಿಗಳಿಗೆ ಕೊನೆಗೂ ಸಿಹಿಸುದ್ದಿ ದೊರೆತಿದೆ. ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ IPL ಪಂದ್ಯಗಳನ್ನು...

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಚಾಲಕರಹಿತ ಮತ್ತೊಂದು ರೈಲು ಬೆಂಗಳೂರಿಗೆ ಆಗಮನ

by Shwetha
January 20, 2026
0

ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಚಾಲಕರಹಿತ (ಡ್ರೈವರ್‌ಲೆಸ್) ಮೆಟ್ರೋ ರೈಲು ಆಗಮಿಸಿದ್ದು, ಇದು ಹಳದಿ ಮಾರ್ಗದಲ್ಲಿ ಸಂಚರಿಸಲು ಸಿದ್ಧವಾಗಿದೆ....

GBA ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲೇ: EVMಗೆ ಕೊಕ್

GBA ಚುನಾವಣೆ ಬ್ಯಾಲೆಟ್ ಪೇಪರ್‌ನಲ್ಲೇ: EVMಗೆ ಕೊಕ್

by Shwetha
January 20, 2026
0

ಮುಂಬರುವ GBA (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆಯನ್ನು ಈ ಬಾರಿ EVM ಯಂತ್ರಗಳಿಲ್ಲದೆ, ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗ ಮಹತ್ವದ ತೀರ್ಮಾನ ಕೈಗೊಂಡಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram