ADVERTISEMENT
Thursday, September 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Cricket: ವೆಸ್ಟ್ ಇಂಡೀಸ್ ಗೆ ಮತ್ತೊಂದು ಸೊಲು.. ಟಿ-20 ಸರಣಿ ಗೆದ್ದ ಟೀಮ್ ಇಂಡಿಯಾ..!

Vivek Biradar by Vivek Biradar
February 19, 2022
in Newsbeat, Sports, ಕ್ರಿಕೆಟ್
Rishb Panth Saaksha Tv
Share on FacebookShare on TwitterShare on WhatsappShare on Telegram

ವೆಸ್ಟ್ ಇಂಡೀಸ್ ಗೆ ಮತ್ತೊಂದು ಸೊಲು.. ಟಿ-20 ಸರಣಿ ಗೆದ್ದ ಟೀಮ್ ಇಂಡಿಯಾ..!Saaksha Tv

ವೆಸ್ಟ್ ಇಂಡೀಸ್ ವಿರುದ್ದದ ಎರಡನೇ ಟಿ-20 ಪಂದ್ಯದಲ್ಲಿ ಟೀಮ್ ಇಂಡಿಯಾ ಎಂಟು ರನ್ ಗಳ ರೋಚಕ ಜಯ ದಾಖಲಿಸಿದೆ. ಈ ಮೂಲಕ ಟಿ-20 ಸರಣಿಯನ್ನು ತನ್ನಾದಾಗಿಸಿಕೊಂಡಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-0ಯಿಂದ ಮುನ್ನಡೆ ಪಡೆದುಕೊಂಡಿದೆ. ಏಕದಿನ ಸರಣಿಯಂತೆ ಟಿ-20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ತವಕದಲ್ಲಿದೆ. ಅಂತಿಮ ಪಂದ್ಯ ಫೆಬ್ರವರಿ 20ರಂದು ನಡೆಯಲಿದೆ.
ಈಡನ್ ಗಾರ್ಡನ್ ನಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಟೀಮ್ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿತ್ತು. ಆದ್ರೆ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದುಕೊಳ್ಳಲಿಲ್ಲ. ಇಶಾನ್ ಕಿಶಾನ್ ಎರಡು ರನ್ ಗೆ ಸೀಮಿತವಾದ್ರೆ, ನಾಯಕ ರೋಹಿತ್ ಶರ್ಮಾ 18 ರನ್ ಗಳಿಸಿ ಪೆವಿಲಿಯನ್ ಗೆ ಹಿಂತಿರುಗಿದ್ರು.
ನಂತರ ಮಾಜಿ ನಾಯಕ ವಿರಾಟ್ ಕೊಹ್ಲಿ ಜವಾಬ್ದಾರಿಯುತವಾದ ಆಟಕ್ಕೆ ಮುಂದಾದ್ರೆ, ಸೂರ್ಯಕುಮಾರ್ ಯಾದವ್ ಎಂಟು ರನ್ ಗಳಿಸಿ ತನ್ನ ಹೋರಾಟವನ್ನು ಮುಗಿಸಿದ್ರು.
ಬ್ಯಾಟಿಂಗ್ ಲಯವನ್ನು ಕಂಡುಕೊಂಡ ವಿರಾಟ್ ಕೊಹ್ಲಿ 41 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ನ ಸಹಾಯದಿಂದ ಆಕರ್ಷಕ 52 ರನ್ ಗಳಿಸಿದ್ರು. ಅರ್ಧಶತಕ ನಂತರ ವಿರಾಟ್ ಕೊಹ್ಲಿ ಚೇಸ್ ಅವರಿಗೆ ವಿಕೆಟ್ ಒಪ್ಪಿಸಿದ್ರು.
ಬಳಿಕ ಈಡನ್ ಗಾರ್ಡನ್ ನಲ್ಲಿ ಸದ್ದು ಮಾಡಿದ್ದು ಉಪನಾಯ ರಿಷಬ್ ಪಂತ್ ಮತ್ತು ವೆಂಕಟೇಶ್ ಅಯ್ಯರ್. ಇವರಿಬ್ಬರು ಐದನೇ ವಿಕೆಟ್‍ಗೆ 76 ರನ್ ಕಲೆ ಹಾಕಿದ್ರು.

Related posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

September 3, 2026
ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

September 3, 2026

Kholi Saaksha Tv
ರಿಷಬ್ ಪಂತ್ 28 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ನ ಸಹಾಯದಿಂದ ಅಜೇಯ 52 ರನ್ ಗಳಿಸಿದ್ರೆ, ವೆಂಕಟೇಶ್ ಅಯ್ಯರ್ 18 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್ ನ ನೆರವಿನಿಂದ 33 ರನ್ ಸಿಡಿಸಿದ್ರು. ಅಂತಿಮವಾಗಿ ಟೀಮ್ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಗೆ 186 ರನ್ ದಾಖಲಿಸಿತು.
ಕಠಿಣ ಸವಾಲನ್ನು ಬೆನ್ನಟ್ಟಿದ್ದ ವೆಸ್ಟ್ ಇಂಡೀಸ್ ಉತ್ತಮ ಆರಂಭವನ್ನೆ ಪಡೆದುಕೊಂಡಿತ್ತು. ಆದ್ರೆ ಕೈಲ್ ಮೇಯರ್ಸ್ 9 ರನ್ ಗಳಿಸಿ ಔಟಾದ್ರೆ, ಬ್ರೆಂಡನ್ ಕಿಂಗ್ 22 ರನ್ ಗೆ ಹೋರಾಟವನ್ನು ಮುಗಿಸಿದ್ರು.
ನಂತರ ನಿಕೊಲಾಸ್ ಪೂರನ್ ಮತ್ತು ರೊವ್ಮನ್ ಪಾವೆಲ್ ಟೀಮ್ ಇಂಡಿಯಾ ಬೌಲರ್ ಗಳಿಗೆ ಸವಾಲಾಗಿ ಪರಿಣಮಿಸಿದ್ರು. ಪೂರನ್ ಮತ್ತು ಪಾವೆಲ್ ಅರ್ಧಶತಕ ದಾಖಲಿಸಿ ಟೀಮ್ ಇಂಡಿಯಾಗೆ ಸೊಲಿನ ಭೀತಿ ಮೂಡಿಸಿದ್ರು. ಆದ್ರೆ ಭುವನೇಶ್ವರ್ ಕುಮಾರ್ ಮತ್ತು ಹರ್ಷೇಲ್ ಪಟೇಲ್ ಅವರ ಸಮಯೋಚಿತ ಬೌಲಿಂಗ್ ದಾಳಿಯಿಂದ ಟೀಮ್ ಇಂಡಿಯಾ ಅರ್ಹವಾಗಿಯೇ ಗೆಲುವಿನ ನಗೆ ಬೀರಿತ್ತು.
ನಿಕೊಲಾಸ್ ಪೂರನ್ ಆಕರ್ಷಕ 62 ರನ್ ಗಳಿಸಿದ್ರು. ಮತ್ತೊಂದೆಡೆ ಪಾವೆಲ್ 36 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಐದು ಸಿಕ್ಸರ್ ಗಳ ಸಹಾಯದಿಂದ ಅಜೇಯ 68 ರನ್ ದಾಖಲಿಸಿದ್ರು. ಅಂತಿಮವಾಗಿ ವೆಸ್ಟ್ ಇಂಡೀಸ್ 20 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದು ಕೊಂಡು 178 ರನ್ ಗಳಿಸಿ ಎಂಟು ರನ್ ಗಳಿಂದ ಸೋಲು ಒಪ್ಪಿಕೊಂಡಿತು.
ಆಕರ್ಷಕ ಅರ್ಧಶತಕ ದಾಖಲಿಸಿದ ರಿಷಬ್ ಪಂತ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದು ಬಂತು.

Tags: CricketInd Vs WISports
ShareTweetSendShare
Join us on:

Related Posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

by Shwetha
September 3, 2026
0

ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

by Shwetha
September 3, 2026
0

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಏರೋ ಇಂಡಿಯಾ 2027’ ವೈಮಾನಿಕ ಪ್ರದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. 16ನೇ ಆವೃತ್ತಿಯ ಈ ಬೃಹತ್ ಏರ್‌ಶೋ 2027ರ ಫೆಬ್ರವರಿ 8ರಿಂದ...

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

by Shwetha
September 3, 2026
0

ಹೊರ್ಮುಜ್ ಜಲಮಾರ್ಗದಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ...

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

by Shwetha
September 3, 2026
0

ಲಿಂಗಸುಗೂರು: ರಾಜ್ಯ ರಾಜಕಾರಣದಲ್ಲಿ ಈಗ ಪಾದಯಾತ್ರೆಯ ಅಬ್ಬರ ಜೋರಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಲಿಂಗಸುಗೂರಿನಿಂದ ಆರಂಭವಾಗಿರುವ 170 ಕಿಲೋ ಮೀಟರ್ ಉದ್ದದ...

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ರೆಸಾರ್ಟ್‌ನಲ್ಲಿ ಕುಳಿತು ಪರೀಕ್ಷೆ ಬರೆದರಾ ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳು? ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದವರಾರು ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ ಹೆಚ್‌ಡಿಕೆ

by Shwetha
September 3, 2026
0

ಬೆಂಗಳೂರು: ಕೆಪಿಎಸ್‌ಸಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram