ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

KPCC ಅಧ್ಯಕ್ಷ ಸ್ಥಾನದ ರೇಸ್‌ಗೆ ಮತ್ತೊಂದು ಹೆಸರು ಎಂಟ್ರಿ

Shwetha by Shwetha
May 31, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆದಿದೆ. ಈ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ, ಡಿಕೆ ಶಿವಕುಮಾರ್ ಅವರು ಖಾಲಿ ಮಾಡಲಿರುವ KPCC ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ನೇಮಕ ಮಾಡಲಾಗುತ್ತದೆ ಎಂಬ ಕುತೂಹಲವೂ ಹೆಚ್ಚಾಗಿದೆ. ಈವರೆಗೂ ಸಚಿವ ಸತೀಶ್ ಜಾರಕಿಹೊಳಿ ಹೆಸರು ಈ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿಬರುತ್ತಿತ್ತು. ಉತ್ತರ ಕರ್ನಾಟಕದ ಪ್ರಭಾವಿ ನಾಯಕನಾಗಿರುವ ಜಾರಕಿಹೊಳಿ ಅವರಿಗೆ ಅವಕಾಶ ಸಿಗಬಹುದು ಎನ್ನಲಾಗುತ್ತಿತ್ತು.

Related posts

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

May 31, 2026
ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

May 31, 2026

ಆದರೆ, ಇದೀಗ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೆಸರು ದಿಢೀರ್ ಆಗಿ ಚರ್ಚೆಗೆ ಬಂದಿದೆ. OBC ಕೋಟಾದಡಿ ಪಕ್ಷದ ಸಮತೋಲನ ಕಾಪಾಡುವ ಉದ್ದೇಶದಿಂದ ಹರಿಪ್ರಸಾದ್ ಅವರಿಗೆ KPCC ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಒಟ್ಟಾರೆ, ಮುಖ್ಯಮಂತ್ರಿ ಆಯ್ಕೆ ಜೊತೆಗೆ KPCC ಅಧ್ಯಕ್ಷರ ಆಯ್ಕೆಯೂ ಕಾಂಗ್ರೆಸ್ ಒಳರಾಜಕೀಯದಲ್ಲಿ ಮಹತ್ವದ ತಿರುವು ಪಡೆದುಕೊಂಡಿದೆ.

ShareTweetSendShare
Join us on:

Related Posts

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

by Shwetha
May 31, 2026
0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ನಿಗದಿಯಾಗಿದೆ. ಜೂನ್ 3, ಬುಧವಾರ ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದ...

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

by Shwetha
May 31, 2026
0

ಪಶ್ಚಿಮ ಬಂಗಾಳದ ರಾಜಕೀಯ ಅಖಾಡ ಈಗ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ನಡೆದ...

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

by Shwetha
May 31, 2026
0

ಕ್ರಿಕೆಟ್ ಲೋಕದ ಅತಿದೊಡ್ಡ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಅಂತಿಮ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ...

ದಿನ ಭವಿಷ್ಯ (25-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (31-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 31, 2026
0

ದಿನ ಭವಿಷ್ಯ : 31-05-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ನಿಮ್ಮಲ್ಲಿರುವ ನಾಯಕತ್ವದ ಗುಣಗಳು ಉದ್ಯೋಗ ಸ್ಥಳದಲ್ಲಿ ಪ್ರಶಂಸೆಗೆ ಪಾತ್ರವಾಗಲಿವೆ. ಉದ್ಯೋಗ ಮತ್ತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram