ಲಕ್ನೋದಲ್ಲಿ ಮತ್ತೊಂದು ನಿರ್ಭಯಾ ಕೇಸ್ : ಖಾಸಗಿ ಅಂಗಕ್ಕೆ ರಾಡ್ ತುರುಕಿ ಕೊಲೆ..!
ಲಕ್ನೋ : ದೆಹಲಿಯಲ್ಲಿ ನಡೆದ ನಿರ್ಭಯಾ ಪ್ರಕರಣದಂತೆ ಉತ್ತರಪ್ರದೇಶದಲ್ಲಿ ಅಂಥದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶ ಉಘೈತಿಯ ಮೇವಾಲಿ ಗ್ರಾಮದಲ್ಲಿ ಭಾನುವಾರ ಮಹಿಳೆಯ ಕೆಲ ಕಾಮಪಿಪಾಸುಗಳು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಹಲ್ಲೆಗೈದು ಅಟ್ಟಹಾಸ ಮೆರೆದಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985
ಕಾಮುಕರು ಅತ್ಯಾಚಾರ ಎಸಗಿ ಕಾಮತೃಷೆಯನ್ನ ತೀರಿಸಿಕೊಂಡಿರುವುದಲ್ಲದೇ ಆಕೆಯ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ತುರುಕಿ ಕ್ರೂರತೆ ಮೆರೆದಿದ್ದಾರೆ.
ಇದರಿಂದ ಸಂತ್ರಸ್ತೆಯ ಶ್ವಾಸಕೋಶಕ್ಕೆ ಹಾನಿಯಾಗಿದೆ. ಅಲ್ಲದೆ ಮಹಿಳೆಯ ಪೆಕ್ಕೆಲುಬುಗಳು ಮತ್ತು ಕಾಲುಗಳನ್ನು ಆರೋಪಿಗಳು ಮುರಿದಿದ್ದಾರೆ.
ಮಹಿಳೆ ಭಾನುವಾರ ಸಂಜೆ ಮನೆಯ ಹತ್ತಿರದ ಹಳ್ಳಿಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಳು.
ಈ ವೇಳೆ ಆಕೆಯನ್ನ ಅಪಹರಿಸಿದ್ದ ಕಾಮುಕರು ಅತ್ಯಾಚಾರ ನಡೆಸಿ ಆಕೆಯ ದೇಹವನ್ನು ರಾತ್ರಿ 12 ಗಂಟೆ ಸುಮಾರಿಗೆ ಮನೆಯ ಹೊರಗೆ ಬಿಸಾಕಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸದ್ಯ ಸಂತ್ರಸ್ತ ಕುಟುಂಬಸ್ಥರು ನೀಡಿರುವ ದೂರಿನ ಮೇಲೆ ಬಡಾನ್ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳಾದ ಮಹಂತ್ ಬಾಬಾ ಸತ್ಯ ನಾರಾಯಣ, ಶಿಷ್ಯ ವೇದಂ ಮತ್ತು ಜಸ್ಪಾಲ್ ಪತ್ತೆಯಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಈ ಪ್ರಕರಣದ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









