ಬೆಂಗಳೂರು: ಸ್ಯಾಂಡಲ್ವುಡ್ನ ಡ್ರಗ್ಸ್ ಲಿಂಕ್ ಬಗೆದಷ್ಟು ಸ್ಫೋಟಕ ಸಂಗತಿಗಳನ್ನು ಹೊರ ಹಾಕುತ್ತಿದೆ. ಡ್ರಗ್ಸ್ ಲಿಂಕ್ನಲ್ಲಿ ಮತ್ತೊಬ್ಬ ನಟಿ ಹೆಸರು ಕೇಳಿ ಬರುತ್ತಿದೆ. ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಕಿಂಗ್ಪಿನ್ ಅನಿಕಾಳಿಂದ ಈ ನಟಿ ಡ್ರಗ್ಸ್ ಪಡೆದಿರುವ ಮಾಹಿತಿ ಎನ್ಸಿಬಿ(ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ) ತನಿಖೆಯಲ್ಲಿ ಹೊರಬಿದ್ದಿದೆ ಎನ್ನಲಾಗಿದೆ. ಕನ್ನಡದಲ್ಲಿ ನಟಿಸಿದ ಮೊದಲ ಸಿನಿಮಾದ ಶೂಟಿಂಗ್ ವೇಳೆ ಈ ನಟಿ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಳಂತೆ.
ಕಳೆದ 2 ವರ್ಷಗಳಿಂದ ಈ ನಟಿ ಡ್ರಗ್ಸ್ ಪೆಡ್ಲರ್ ಅನಿಕಾಗಳಿಂದ ಡ್ರಗ್ಸ್ ಪಡೆದುಕೊಳ್ಳುತ್ತಿದ್ದಳು ಎಂದು ಮೂಲಗಳು ತಿಳಿಸಿವೆ.
ಇಂಜಿನಿಯರಿಂಗ್ ಪದವಿಧರೆಯಾಗಿರುವ ನಟಿ ನಟಿಸಿದ ಮೊದಲ ಕನ್ನಡ ಚಿತ್ರಕ್ಕೆ ಪ್ರಶಸ್ತಿ ಕೂಡ ಬಂದಿತ್ತು. ಹೀಗಾಗಿ ಈ ನಟಿಗೂ ಡ್ರಗ್ಸ್ ಲಿಂಕ್ ಉರುಳಾಗಿ ಪರಿಣಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
******
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.