ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಾಲ್ತುಳಿತ ಮಾಸುವ ಮುನ್ನವೇ ಮತ್ತೊಂದು ದುರಂತ: ಬಾಲಕ ಬಲಿ

ಬಾಲಕ ಮಹಡಿ ಮೇಲಿಂದ ಬಿದ್ದು ಸಾವು

Author2 by Author2
January 16, 2025
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಅಮರಾವತಿ: ತಿರುಪತಿ (Tirupati) ಸನ್ನಿಧಿಯಲ್ಲಿ ಕಾಲ್ತುಳಿತ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ.

ಅತಿಥಿ ಗೃಹದಲ್ಲಿ 1ನೇ ಮಹಡಿಯಿಂದ ಬಾಲಕ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಸೌಲಭ್ಯದ ಮೊದಲ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಮೂರು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಗುರುವಾರ ಸಂಜೆ ನಿಗದಿಯಾಗಿದ್ದ, ದೇವರ ದರ್ಶನಕ್ಕಾಗಿ ಕಡಪ ಜಿಲ್ಲೆಯ ಚಿನ್ನ ಚೌ ಗ್ರಾಮದಿಂದ ಕುಟುಂಬ ತೆರಳಿತ್ತು. ಮಧ್ಯಾಹ್ನ 3:30 ರ ಸುಮಾರಿಗೆ ತನ್ನ ಸಹೋದರನೊಂದಿಗೆ ಬಾಲಕ ಆಟವಾಡುತ್ತ ಮೇಲಿಂದ ಕಾಲು ಜಾರಿ ಬಿದ್ದಿದ್ದಾನೆ. ಸದ್ಯ ಈ ಘಟನೆಯ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

August 1, 2026
‘ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುವೆ’: ನಟ ಸುದೇಶ್ ಬೆರ್ರಿ

‘ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುವೆ’: ನಟ ಸುದೇಶ್ ಬೆರ್ರಿ

August 1, 2026

ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ಘಟನೆ ನಡೆದಿದೆ. ಇಂತಹ ಪ್ರಕರಣಗಳು ನಡೆಯುತ್ತಿರುವುದಕ್ಕೆ ಆತಂಕ ವ್ಯಕ್ತವಾಗುತ್ತಿದೆ.

Tags: boydeathplayingpoliceTirupatiTTD
ShareTweetSendShare
Join us on:

Related Posts

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

‘ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುವೆ’: ನಟ ಸುದೇಶ್ ಬೆರ್ರಿ

‘ಮೋದಿ ವಿಷ್ಣುವಿನ ಅವತಾರ; ಅವರ ಪಾದ ತೊಳೆದು ನೀರು ಕುಡಿಯುವೆ’: ನಟ ಸುದೇಶ್ ಬೆರ್ರಿ

by Shwetha
August 1, 2026
0

ಬಾಲಿವುಡ್ ನಟ ಸುದೇಶ್ ಬೆರ್ರಿ ಅವರು ಪ್ರಧಾನಿ ನರೇಂದ್ರ ಮೋದಿ ಕುರಿತು ನೀಡಿದ ಹೇಳಿಕೆ ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು,...

ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖವೇ ಹೆಚ್ಚು ಶೈನಿಂಗ್! ಪ್ರಧಾನಿ ಮೋದಿ ಸೆಲ್ಫಿ ವಿಡಿಯೋಗೆ ಅಭಿಜಿತ್ ದೀಪ್ಕೆ ವ್ಯಂಗ್ಯ

ದೇಶದ ಭವಿಷ್ಯಕ್ಕಿಂತ ನಿಮ್ಮ ಮುಖವೇ ಹೆಚ್ಚು ಶೈನಿಂಗ್! ಪ್ರಧಾನಿ ಮೋದಿ ಸೆಲ್ಫಿ ವಿಡಿಯೋಗೆ ಅಭಿಜಿತ್ ದೀಪ್ಕೆ ವ್ಯಂಗ್ಯ

by Shwetha
August 1, 2026
0

ನವದೆಹಲಿ: ನೀಟ್ ಪರೀಕ್ಷೆಯ ಅಕ್ರಮ ಮತ್ತು ಪೇಪರ್ ಲೀಕ್ ಪ್ರಕರಣದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶದ ಅಲೆ ಎದ್ದಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಮಾಫಿಯಾ ವಿರುದ್ಧ ಕಠಿಣ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram