ADVERTISEMENT
Thursday, January 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರೈಲಿನಿಂದ ಜಿಗಿದವರ ಮೇಲೆ ಹರಿದ ಮತ್ತೊಂದು ರೈಲು!

ಜಾರ್ಖಂಡ್ ನಲ್ಲಿ ನಡೆದ ಘಟನೆ

Author2 by Author2
February 28, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ರಾಂಚಿ: ಭೀಕರ ರೈಲು ದುರಂತದಲ್ಲಿ 12 ಜನ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

ಜಾರ್ಖಂಡ್‌ ನ ಜಮ್ತಾರ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲಿಯೇ 12 ಜನ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

Related posts

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

January 21, 2026
ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

January 21, 2026

ಭಾಗಲ್ಪುರಕ್ಕೆ ತೆರಳುತ್ತಿದ್ದ ಆಂಗ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಸುದ್ದಿ ಹಬ್ಬಿದ್ದಕ್ಕೆ ರೈಲಿನಲ್ಲಿದ್ದ ಪ್ರಯಾಣಿಕರು, ನಿಧಾನವಾಗಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಜಿಗಿದ್ದಾರೆ. ಈ ವೇಳೆ ಮತ್ತೊಂದು ಕಡೆಯಿಂದ ಬರುತ್ತಿದ್ದ ಝಾಝಾ-ಅಸನೋಲ್‌ ರೈಲು ಡಿಕ್ಕಿ ಹೊಡೆದಿದೆ. ಈ ವೇಳೆ 12 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

Tags: Another train fell on those who jumped from the train!
ShareTweetSendShare
Join us on:

Related Posts

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

ನಿತಿನ್ ನಬಿನ್ ನನ್ನ ಬಾಸ್‌ – ನಾನು ಬಿಜೆಪಿಯ ಕಾರ್ಯಕರ್ತ: ಪ್ರಧಾನಿ ಮೋದಿ

by Shwetha
January 21, 2026
0

ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಿತಿನ್ ನಬಿನ್‌ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆಗಳೊಂದಿಗೆ ಶ್ಲಾಘಿಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ...

ಕಾಂಗ್ರೆಸ್ ಗೆ ಈಗ ಆ ಶಕ್ತಿಯಿಲ್ಲ, 20 ವರ್ಷಗಳ ಹಿಂದಿನ ಮತದಾರರು ನಮ್ಮೊಂದಿಗಿಲ್ಲ: ಕೈ ನಾಯಕನಿಂದಲೇ ಕಟು ಸತ್ಯ ಬಹಿರಂಗ

ಕಾಂಗ್ರೆಸ್ ಗೆ ಈಗ ಆ ಶಕ್ತಿಯಿಲ್ಲ, 20 ವರ್ಷಗಳ ಹಿಂದಿನ ಮತದಾರರು ನಮ್ಮೊಂದಿಗಿಲ್ಲ: ಕೈ ನಾಯಕನಿಂದಲೇ ಕಟು ಸತ್ಯ ಬಹಿರಂಗ

by Shwetha
January 21, 2026
0

ನವದೆಹಲಿ: ದೇಶದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷವು ಸಂಕಷ್ಟದ ಸಮಯವನ್ನು ಎದುರಿಸುತ್ತಿದೆ ಎಂಬ ಚರ್ಚೆಗಳ ನಡುವೆಯೇ, ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಹಾಗೂ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್...

ಯುವ ಪೀಳಿಗೆಗೆ ನಾಯಕತ್ವ ಬಿಟ್ಟುಕೊಟ್ಟು ಹಿರಿಯರು ನಿಧಾನವಾಗಿ ಸರಿಯಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ  ಕಿವಿಮಾತು ಯಾರಿಗೆ?

ಯುವ ಪೀಳಿಗೆಗೆ ನಾಯಕತ್ವ ಬಿಟ್ಟುಕೊಟ್ಟು ಹಿರಿಯರು ನಿಧಾನವಾಗಿ ಸರಿಯಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ ಕಿವಿಮಾತು ಯಾರಿಗೆ?

by Shwetha
January 19, 2026
0

ನಾಗ್ಪುರ: ಎಲ್ಲವೂ ಸುಗಮವಾಗಿ ನಡೆಯುತ್ತಿರುವಾಗಲೇ ಹಳೆಯ ಪೀಳಿಗೆಯ ನಾಯಕರು ನಿಧಾನವಾಗಿ ಪಕ್ಕಕ್ಕೆ ಸರಿದು, ಮುಂದಿನ ಪೀಳಿಗೆಗೆ ಪ್ರಮುಖ ಜವಾಬ್ದಾರಿಗಳನ್ನು ಹಸ್ತಾಂತರಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು...

ಭಾರತ ಸೂಪರ್ ಪವರ್ ಆಗಲು ಮುಸ್ಲಿಂ ನಾಯಕತ್ವ ಅತ್ಯಗತ್ಯ; ಬಿಜೆಪಿಗೆ ಪರ್ಯಾಯ ನಾವೇ, ನಮ್ಮದು ಇಂಡಿಯಾ ಟೀಂ ಎಂದು ಗುಡುಗಿದ ಅಸಾದುದ್ದೀನ್ ಓವೈಸಿ

ಭಾರತ ಸೂಪರ್ ಪವರ್ ಆಗಲು ಮುಸ್ಲಿಂ ನಾಯಕತ್ವ ಅತ್ಯಗತ್ಯ; ಬಿಜೆಪಿಗೆ ಪರ್ಯಾಯ ನಾವೇ, ನಮ್ಮದು ಇಂಡಿಯಾ ಟೀಂ ಎಂದು ಗುಡುಗಿದ ಅಸಾದುದ್ದೀನ್ ಓವೈಸಿ

by Shwetha
January 19, 2026
0

ಹೈದರಾಬಾದ್: ಮಹಾರಾಷ್ಟ್ರದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ದೇಶದ ರಾಜಕೀಯ ಚಿತ್ರಣವನ್ನೇ ಬದಲಿಸುವ ಮುನ್ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ 125ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram