ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ನಿರ್ಮಾಣ ಹಂತದ ಫ್ಲೈ ಓವರ್ ಗೆ ಮತ್ತೊಂದು ಬಲಿ

ಹುಬ್ಬಳ್ಳಿಯಲ್ಲಿ ನಡೆದ ಘಟನೆ

Author2 by Author2
September 15, 2024
in Mumbai Karnataka, State, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ: ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್‌ (Flyover) ಬಲಿ ಪಡೆದ ಘಟನೆ ನಡೆದಿದೆ.

ನಿರ್ಮಾಣ ಹಂತದ ಫ್ಲೈ ಓವರ್ ಮೇಲಿಂದ ಕಬ್ಬಿಣದ ರಾಡ್ ಬಿದ್ದ ಪರಿಣಾಮ ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ ಐ ನಾಭಿರಾಜ್ ದಯಣ್ಣವರ (ASI Nabhiraj Dayannavar) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Related posts

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

June 20, 2026
ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

BJP-JDS ನಾಯಕತ್ವ ವಿಫಲವಾಗಿದೆ; MLC ಚುನಾವಣೆಯ ಬಳಿಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

June 20, 2026

ನಗರದ (Hubballi) ಕೋರ್ಟ್ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ನಡೆಯುತ್ತಿದ್ದು, ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಂಗಳವಾರ ಸಂಜೆ ರಾಡ್ ಬಿದ್ದಿದೆ. ಈ ಸಂದರ್ಭದಲ್ಲಿ ಎಎಸ್‍ ಐ ಗಾಯಗೊಂಡಿದ್ದರು. ಅವರನ್ನು ಕೂಡಲೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಾಲ್ಕು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ಎಎಸ್‍ ಐ ನಿವೃತ್ತಿಗೆ ಕೇವಲ ಹತ್ತು ತಿಂಗಳು ಮಾತ್ರ ಬಾಕಿ ಇದ್ದವು ಎನ್ನಲಾಗಿದೆ. ಆದರೆ, ಅಷ್ಟರಲ್ಲಿ ಜವರಾಯ ಅವರನ್ನು ಈ ರೀತಿ ಬಲಿ ಪಡೆದಿದ್ದಾನೆ. ಫ್ಲೈ ಓವರ್ ನ್ನು 320 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

Tags: #flyover construction#sakshanewsASI diedhubballisakshatv
ShareTweetSendShare
Join us on:

Related Posts

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

BJP-JDS ನಾಯಕತ್ವ ವಿಫಲವಾಗಿದೆ; MLC ಚುನಾವಣೆಯ ಬಳಿಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
June 20, 2026
0

MLC ಚುನಾವಣೆಯ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ, BJP-JDS ಮೈತ್ರಿ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. BJP-JDS ಮೈತ್ರಿಯ 11...

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ಸರಣಿ ಪ್ರತಿಭಟನೆಗಳ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ

ಮೀರ್ ಸಾದಿಕ್ ಗಳಿಗೆ ನಡುಕ ತಂದ ವಿಜಯೇಂದ್ರ : ಅಡ್ಡ ಮತದಾನ ಮಾಡಿದ ದ್ರೋಹಿಗಳ ವಿರುದ್ಧ ಕೆಂಡಾಮಂಡಲರಾದ ಬಿಜೆಪಿ ಸಾರಥಿ

by Shwetha
June 20, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಈಗ ಅಡ್ಡ ಮತದಾನದ ಕಿಚ್ಚು ಹತ್ತಿಕೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ...

ಗ್ಯಾರಂಟಿ ಬೇಕಾ? ಮೊದಲು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ! ಏನಿದರ ಒಳಗುಟ್ಟು?

‘ಗ್ಯಾರಂಟಿ (GUARANTEE) ಸ್ಥಗೊತಗೊಳ್ಳಲ್ಲ’ ಭಯ ಬೇಡ… ಆದ್ರೆ ಸಾವಿರಾರು ಜನರಿಗೆ ಸೌಲಭ್ಯ ಸ್ಥಗಿತ….?

by admin
June 20, 2026
0

ಗ್ಯಾರಂಟಿ ಯೋಜನೆಗಳ ಮಹಾಪರಿವರ್ತನೆ: 763 ಕೋಟಿ ಮಹಿಳೆಯರ ಪ್ರಯಾಣ, 1.65 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್, ಲಕ್ಷಾಂತರ ಜನರಿಗೆ ಅನ್ನಭಾಗ್ಯ ಸೌಲಭ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ...

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಜಲಸಂಪನ್ಮೂಲ ಖಾತೆ ನನಗೆ ತೃಪ್ತಿ ನೀಡಿದೆ : ಸ್ಥಾನಮಾನಕ್ಕಾಗಿ ಹಠ ಹಿಡಿದವನಲ್ಲ ನಾನು; ಕೊಟ್ಟ ಖಾತೆಯೇ ನನಗೆ ಅತೀವ ಸಂತೋಷ ತಂದಿದೆ

by Shwetha
June 20, 2026
0

ಬೆಂಗಳೂರು: ಸಚಿವ ಸಂಪುಟದ ಖಾತೆ ಹಂಚಿಕೆ ಆದಾಗ ಕ್ಯಾತೆ ತೆಗಿದು ನಂತರದಲ್ಲಿ ಈಗ ತಮಗೆ ನೀಡಲಾದ ಜಲಸಂಪನ್ಮೂಲ ಇಲಾಖೆಯ ಬಗ್ಗೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಭಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram