ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘She Pahi’ : ಮಹಿಳಾ ಪೊಲೀಸರೇ ರಿಯಲ್ ‘ಸ್ಟಾರ್ಸ್’ : ಅನುಷ್ಕಾ ಶೆಟ್ಟಿ

Namratha Rao by Namratha Rao
January 28, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Related posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

September 6, 2026
ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

September 6, 2026

‘She Pahi’ : ಮಹಿಳಾ ಪೊಲೀಸರೇ ರಿಯಲ್ ‘ಸ್ಟಾರ್ಸ್’ : ಅನುಷ್ಕಾ ಶೆಟ್ಟಿ

ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಇತ್ತೀಚೆಗೆ ನಡೆದ ಶಿ ಪಾಹಿ ( She Pahi) ವಾರ್ಷಿಕ ಸಮ್ಮೇಳನಕ್ಕೆ ಮಖ್ಯ ಅತಿಥಿಯಾಗಿ ತೆರಳಿದ್ದರು. ಹೈದ್ರಾಬಾದ್ ನಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ ಸಿನಿಮಾರಂಗದಲ್ಲಿ ಮುಖ್ಯ ಅತಿಥಿಯಾಗಿ ಅನುಷ್ಕಾ ಭಾಗವಹಿಸಿದ್ದರು.

ಈ ವೇಳೆ ಕಾರ್ಯಕ್ರಮವನ್ನ ಉದ್ದೇಶಿ ಮಾತನಾಡಿದ ಅನುಷ್ಕಾ ಸಮ್ಮೇಳದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗಳನ್ನ ಉದ್ದೇಶಿ, ಮಹಿಳಾ ಪೊಲೀಸ್ ಅಧಿಕಾರಿಗಳು ನಿಜಕ್ಕೂ ರಿಯಲ್ ಸ್ಟಾರ್ ಗಳು . ಅವರೇ ನಿಜವಾದ ತಾರೆಯರು. ಅವರು ಜನರನ್ನ ರಕ್ಷಿಸಲು,  ಹಗಲು ಇರುಳು ಶ್ರಮಿಸುತ್ತಾರೆ.  ನಾವು ನಟರಾಗಿ ತಾರೆಯರೆಂದು ಗುರುತಿಸಿಕೊಂಡಿದ್ದೇವೆ. ಆದ್ರೆ ಈ ಸಮ್ಮೇಳದಲ್ಲಿ ಆಸನರಾಗಿರುವ ನೀವು ನಿಜವಾದ ಸ್ಟಾರ್ ಗಳು.

ನಮ್ಮ ಹಿಂದೆ, ನಮ್ಮ ಸುರಕ್ಷತೆಗಾಗಿ, ನಿಮ್ಮ ಕಠಿಣ ಪರಿಶ್ರಮ, ಅದರಿಂದಲೇ ನಾವು ಸುರಕ್ಷತವಾಗಿದ್ದೇವೆ ಎಂಬ ನಿರಾಳತೆ.  ನಿಮ್ಮ ತ್ಯಾಗ ಇದೆಲ್ಲ ತರ್ಕಕ್ಕೆ ನಿಲುಕದ್ದು. ಈ ಸಮ್ಮೇಳನದಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿದ್ದು ನನಗೆ ತುಂಬಾನೆ ಸಂತಸ ತಂದಿದೆ ಎಂದಿದ್ದಾರೆ.

ಸಲಾರ್  ಸೆಟ್ ಗೆ ‘ಬರ್ತ್ ಡೇ ಗರ್ಲ್’ ಗೆ ಅದ್ಧೂರಿಯಾಗಿ ವೆಲ್ ಕಮ್ ಮಾಡಿದ ಟೀಮ್ ..!

ಇದೇ ವೇಳೆ ಸಮ್ಮೇಳದಲ್ಲಿ  ಮುಖ್ಯ ಪೊಲೀಸ್ ಅಧಿಕಾರಿಗಳ ಜೊತೆಗೂಡಿ ಅನುಷ್ಕಾ  ಮೂರು ಡಯಲ್ 100 ತಕ್ಷಣದ ಪ್ರತಿಕ್ರಿಯೆ ವಾಹನಗಳು ಮತ್ತು ವರ್ತುಸಾ ಪ್ರಾಯೋಜಿಸಿದ ಒಂದು ಎಸ್‌ ‘ಇಇ ಶಟಲ್’ ಬಸ್ ಅನ್ನು ಉದ್ಘಾಟಿಸಿದ್ರು. ಈ ಬಸ್ ಐಟಿ ಕಾರಿಡಾರ್‌ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಉಚಿತ ಹಾಗೂ ಸುರಕ್ಷಿತ ಸೇವೆ ಒದಗಿಸುತ್ತೆ. ಈ ಬಸ್ ನಲ್ಲಿ ಪ್ರಯಾಣಿಕರಿಗೆ ಸಹಾಯ ಮಾಡಲು ಬಸ್‌ನಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ಇರುತ್ತಾರೆ.

ಇನ್ನೂ ಈ ಸಮ್ಮೇಳದಲ್ಲಿ ಸುಮಾರು 750 ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು. ‘SHEpahi’  SHE ಅಂದ್ರೆ ಅವಳು. ಪಾಹಿ ಅಂದ್ರೆ ಒಳ್ಳೆಯ ಕೆಲಸ.  ಇದು  ಮಹಿಳಾ ಪೊಲೀಸ್ ಅಧಿಕಾರಿಗಳು ಪೊಲೀಸ್ ಪಡೆಗೆ ತರುವಶಕ್ತಿ, ಸಾಮರ್ಥ್ಯ, ಮಾನವೀಯತೆ, ಪರಾನುಭೂತಿಯ ಸಂಕೇತವಾಗಿದೆ.

ಚಿತ್ರಮಂದಿರದಲ್ಲಿ 100% ಸೀಟು ಭರ್ತಿಗೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್..!

ಅಲ್ಲು ಅರ್ಜುನ್‌ ʻಪುಷ್ಪʼ ಸಿನಿಮಾ ರಿಲೀಸ್ ಡೇಟ್ ರಿವೀಲ್ : ಯಾವಾಗ ಗೊತ್ತಾ..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Anushka shettyshe pahispecial eventwomen police cops
ShareTweetSendShare
Join us on:

Related Posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

by Shwetha
September 6, 2026
0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

by Shwetha
September 6, 2026
0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅರಮನೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

by Shwetha
September 6, 2026
0

ಬೆಂಗಳೂರು: ತಮ್ಮ ನಿಖರ ಭವಿಷ್ಯವಾಣಿಗಳಿಂದಲೇ ನಾಡಿನಾದ್ಯಂತ ಸಂಚಲನ ಮೂಡಿಸುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram