ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಅನುಶ್ರೀ ಡ್ರಗ್ಸ್ ಪಾರ್ಟಿ ಕಂಟಕ..? ಫೇಸ್‍ಬುಕ್ ವಿಡಿಯೋದಲ್ಲಿ ಕಣ್ಣೀರಿಟ್ಟಿದ್ದೇಕೆ..!

admin by admin
October 2, 2020
in Cinema, Newsbeat, Samagra karnataka, ರಾಜ್ಯ
Anu Shri Druge
Share on FacebookShare on TwitterShare on WhatsappShare on Telegram

ಬೆಂಗಳೂರು: ರಿಯಾಲಿಟಿ ಶೋಗಳ ಮೂಲಕ ಮನೆ ಮಾತಾಗಿರುವ ನಿರೂಪಕಿ ಅನುಶ್ರೀಗೆ ಡ್ರಗ್ಸ್ ಕೇಸ್ ಕಂಟಕವಾಗಿ ಪರಿಣಮಿಸುತ್ತಾ ಎಂಬ ಚರ್ಚೆ ಶುರುವಾಗಿದೆ.
ಡ್ರಗ್ಸ್ ಪೆಡ್ಲರ್ ಹಾಗೂ ಬಾಲಿವುಡ್ ನಟ ಕಿಶೋರ್ ಶೆಟ್ಟಿ ಹಾಗೂ ಇತ್ತೀಚೆಗೆ ಮಂಗಳೂರು ಸಿಸಿಬಿ ಪೊಲೀಸರಿಂದ ಅರೆಸ್ಟ್ ಆಗಿರುವ ಸ್ಯಾಮ್ ಫರ್ನಾಂಡಿಸ್ ವಿಚಾರಣೆ ವೇಳೆ ಅನುಶ್ರೀ ಡ್ರಗ್ಸ್ ಪಾರ್ಟಿಗಳ ಬಗ್ಗೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.
ಅನುಶ್ರೀ ಜೊತೆ ಬಿಗ್‍ಬಾಸ್ ಸ್ಪರ್ಧಿಗಳು, ರಿಯಾಲಿಟಿ ಶೋಗಳ ನಟಿಯರು ಡ್ರಗ್ಸ್ ಪಾರ್ಟಿಗಳಲ್ಲಿ ಪಾಲ್ಗೊಳ್ಳುತ್ತಿದ್ದರು ಎಂದು ಸ್ಯಾಮ್ ಫರ್ನಾಂಡಿಸ್ ಬಾಯ್ಬಿಟ್ಟಿದ್ದಾನಂತೆ. ಹೀಗಾಗಿ ಈ ಬಿಗ್‍ಬಾಸ್ ಸ್ಪರ್ಧಿಗಳು, ರಿಯಾಲಿಟಿ ಶೋಗಳ ನಟಿಯರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಫೇಸ್‍ಬುಕ್‍ನಲ್ಲಿ ಅನುಶ್ರೀ ಕಣ್ಣೀರಿಟ್ಟಿದ್ದೇಕೆ..!
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿದಂತೆ ಮಂಗಳೂರು ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿ ಹಲವರನ್ನು ಬಂಧಿಸಿ ವಿಚಾರಣೆಗೊಳಪಡಿಸುತ್ತಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಆಂಕರ್ ಅನುಶ್ರೀ ಹೆಸರು ಹೇಳುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದಕ್ಕೆ ಬೇಸರಗೊಂಡು ಅನುಶ್ರೀ ಕಣ್ಣೀರಿಟ್ಟಿದ್ದಾರೆ.
ಫೇಸ್‍ಬುಕ್‍ನಲ್ಲಿ ವಿಡಿಯೋ ಹಂಚಿಕೊಂಡಿರುವ ಅನುಶ್ರೀ, ಸೆ.24 ನನ್ನ ಜೀವನದಲ್ಲಿ ಮರೆಯಲಾದ ದಿನ. 12 ವರ್ಷಗಳ ಹಿಂದೆ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ನಾನು ಗೆದ್ದು ಬಂದೆ. ಅದೇ ಮುಂದೆ ಅದೇ ನನಗೆ ಮುಳ್ಳಾಗುತ್ತದೆ ಅಂತ ಗೊತ್ತಿರಲಿಲ್ಲ. ಕಳೆದ ಒಂದು ವಾರದಿಂದ ನನ್ನ ಹಾಗೂ ನನ್ನ ಮನೆಯವರ ನೆಮ್ಮದಿ ಹಾಳಾಗಿದೆ.

Related posts

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

December 7, 2025
ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

December 7, 2025

kannada anchor anushree summoned by ccbಸಿಸಿಬಿ ನೊಟಿಸ್ ಬಂದಾಗ ಬೇಜಾರಾಗಲಿಲ್ಲ. ಸಿಸಿಬಿ ನೋಟಿಸ್ ಬಂದ ಮಾತ್ರ, ಸಿಸಿಬಿ ವಿಚಾರಣೆಗೆ ಹೋದ ಮಾತ್ರಕ್ಕೆ ನಾನು ಅಪರಾಧಿ ಅಲ್ಲ. ಡ್ರಗ್ಸ್ ಕೇಸಲ್ಲಿ ನಾನು ಅಪರಾಧಿ ಅಲ್ಲ. ನನ್ನನ್ನು ಅಪರಾಧಿ ತರಹ ಬಿಂಬಿಸುತ್ತಿರುವುದು ನೋವಾಗಿದೆ. ಅಂತೆ ಕಂತೆಗಳ ಮೂಲಕ ವಿಚಾರ ಸೃಷ್ಟಿಯಾಗುತ್ತಿದೆ. ನಾನೇನು ತಪ್ಪು ಮಾಡಿಲ್ಲ, ನನ್ನನ್ನು ನಾನು ಸಮರ್ಥನೆ ಮಾಡಿಕೊಳ್ಳಲು, ಕನ್ನಡಿಗರ ಕನಿಕರ ಗಿಟ್ಟಿಸಿಕೊಳ್ಳಲು ಈ ವಿಡಿಯೋ ಮಾಡುತ್ತಿಲ್ಲ. ಹಿಂದೆಯೂ, ಮುಂದೆಯೂ ನಾನು ಕನ್ನಡಿಗರಿಗೆ ಅವಮಾನ ಮಾಡುವಂತಹ ಕೆಟ್ಟ ಕೆಲಸ ಯಾವತ್ತೂ ಮಾಡುವುದಿಲ್ಲ ಎಂದು ವಿಡಿಯೋದಲ್ಲಿ ಅನುಶ್ರೀ ಕಣ್ಣೀರಿಟ್ಟಿದ್ದಾರೆ.

ನಿಮಿಷಾಂಬ ದೇವಿಗೆ ಹರಕೆ ಸಲ್ಲಿಕೆ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ಬಳಿಕ ನಿರೂಪಕಿ ಅನುಶ್ರೀ ಮಂಡ್ಯದ ನಿಮಿಷಾಂಬ ದೇವಿಗೆ ಹರಕೆ ಸಲ್ಲಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ನಿಮಿಷಾಂಬ ದೇಗುಲಕ್ಕೆ ಪೋಷಕರು ಹಾಗೂ ಸ್ನೇಹಿತರ ಜತೆ ತೆರಳಿದ ಅನುಶ್ರೀ, ವಿಶೇಷ ಪೂಜೆ ಸಲ್ಲಿಸಿ ಹರಕೆ ಒಪ್ಪಿಸಿದ್ದಾರೆ. ತಮಗೆ ಎದುರಾಗಿರುವ ಸಂಕಷ್ಟಗಳಿಂದ ಪಾರು ಮಾಡುವಂತೆ ಅನುಶ್ರೀ ನಿಮಿಷಾಂಬ ದೇವಿಯ ಮೊರೆ ಹೋಗಿದ್ದಾರೆ.

Tags: AnushreeCCBDrugs partiesfacebook videotears
ShareTweetSendShare
Join us on:

Related Posts

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

by Shwetha
December 7, 2025
0

ತುಮಕೂರು: ರಾಜ್ಯ ರಾಜಕೀಯದಲ್ಲಿ ಸದಾ ತಮ್ಮ ನೇರ ಹಾಗೂ ನಿಷ್ಠುರ ಮಾತುಗಳಿಂದಲೇ ಸುದ್ದಿಯಲ್ಲಿರುವ ಹಿರಿಯ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 7, 2025
0

ಡಿಸೆಂಬರ್ 07, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಒತ್ತಡವಿದ್ದರೂ ಕುಟುಂಬದ ಸಹಕಾರದಿಂದ ನೆಮ್ಮದಿ...

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

ಡಿಕೆಶಿ ಜೊತೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ – ರಾಜಕೀಯಕ್ಕೆ ಹೊಸ ತಿರುವು

by Shwetha
December 6, 2025
0

ರಾಜ್ಯ ರಾಜಕಾರಣ ಮತ್ತೆ ಕಾವೇರಿದೆ. ಕಾಂಗ್ರೆಸ್ ಸರ್ಕಾರದ ಒಳಜಗಳದ ನಡುವೆಯೇ, ಸಚಿವ ಸತೀಶ್ ಜಾರಕಿಹೊಳಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಗುಪ್ತ ಭೇಟಿ ಹೊಸ ಚರ್ಚೆಗಳಿಗೆ...

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

ಜಾಮೀನು ಸಿಕ್ಕರೂ ಜೈಲಲ್ಲೇ ಉಳಿದ ‘ಬುರುಡೆ’ ಚಿನ್ನಯ್ಯ

by Shwetha
December 6, 2025
0

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಆರೋಪದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪರಿಸ್ಥಿತಿ ಇನ್ನೂ ಬದಲಾಗಿಲ್ಲ. ಬೆಳ್ತಂಗಡಿ JMFC ನ್ಯಾಯಾಲಯ ಚಿನ್ನಯ್ಯನಿಗೆ ಜಾಮೀನು...

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

ರಷ್ಯಾ ನಮಗೆ ಹಿಂದಿನಿಂದಲೂ ಮಿತ್ರರಾಷ್ಟ್ರ: ಪ್ರಧಾನಿ ಮೋದಿ

by Shwetha
December 6, 2025
0

ಭಾರತ–ರಷ್ಯಾ ನಡುವೆ ದಶಕಗಳಿಂದ ಬೆಳೆದಿರುವ ದಿಟ್ಟ ಮತ್ತು ಆಳವಾದ ಸ್ನೇಹವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನಡೆದ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram