ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಬೆಂಗಳೂರಿನಲ್ಲಿ ಮತ್ತೆ ಆತಂಕ; ಚಿರತೆ ಪ್ರತ್ಯಕ್ಷ

ಹೊಸೂರು ರಸ್ತೆಯಲ್ಲಿ ಕಂಡು ಬಂದ ಚಿರತೆ

Author2 by Author2
October 29, 2023
in State, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮತ್ತೆ ಆತಂಕ ಜನರಲ್ಲಿ ಮನೆ ಮಾಡಿದೆ.

ನಗರದ ಹೊಸೂರು ರಸ್ತೆಯ ಕೂಡ್ಲು ಗೇಟ್ ಹತ್ತಿರ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯ ದಾಮೊದರ್ ರೆಡ್ಡಿ ಎಂಬುವವರ ಮನೆಯ ಹತ್ತಿರ ಈ ಚಿರತೆ ಕಾಣಿಸಿಕೊಂಡಿದೆ.

Related posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

December 7, 2025
ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

December 7, 2025

ಚಿರತೆ ಕಾಣಿಸಿಕೊಳ್ಳುತ್ತಿದ್ದಂತೆ ಬೀದಿ ನಾಯಿಗಳು ಚಿರತೆಯನ್ನು ಓಡಿಸಿಕೊಂಡು ಹೋಗಿವೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಿವಾಸಿಗಳನ್ನು ವಿಡಿಯೋ ಕಂಡು ಬೆಚ್ಚಿ ಬಿದ್ದಿದ್ದಾರೆ. ಆತಂಕ ಸೃಷ್ಟಿಸಿರುವ ಚಿರತೆಯನ್ನು ಕೂಡಲೇ ಸೆರೆ ಹಿಡಿಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Tags: Anxiety again in Bangalore; Leopard sighting
ShareTweetSendShare
Join us on:

Related Posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

by Shwetha
December 7, 2025
0

ರಾಜ್ಯದ ರಾಜಕೀಯ ವಲಯದಲ್ಲಿ ಈಗ ಕೈಗಡಿಯಾರದ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರ್ಟಿಯರ್ ವಾಚ್ ವಿಷಯದಲ್ಲಿ ಕಾಂಗ್ರೆಸ್ ಮತ್ತು BJP ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಈ...

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

by Shwetha
December 7, 2025
0

ಮಂಡ್ಯ: ಇತ್ತೀಚೆಗೆ ಧರ್ಮಗುರುಗಳು ಮತ್ತು ರಾಜಕೀಯದ ನಂಟಿನ ಕುರಿತು ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಮಹಾಸಂಸ್ಥಾನ...

ರಕ್ಷಕರೇ ಭಕ್ಷಕರಾದರೆ ಮುಲಾಜಿಲ್ಲ: ಅಪರಾಧ ಕೃತ್ಯದಲ್ಲಿ ಭಾಗಿಯಾಗುವ ಪೊಲೀಸರಿಗೆ ಡಿಜಿಪಿ ಖಡಕ್ ಎಚ್ಚರಿಕೆ

ರಕ್ಷಕರೇ ಭಕ್ಷಕರಾದರೆ ಮುಲಾಜಿಲ್ಲ: ಅಪರಾಧ ಕೃತ್ಯದಲ್ಲಿ ಭಾಗಿಯಾಗುವ ಪೊಲೀಸರಿಗೆ ಡಿಜಿಪಿ ಖಡಕ್ ಎಚ್ಚರಿಕೆ

by Shwetha
December 7, 2025
0

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಕಳ್ಳತನ, ದರೋಡೆ ಮತ್ತು ವಂಚನೆಯಂತಹ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವುದು ಇಲಾಖೆಗೆ ತೀವ್ರ ಮುಜುಗರ ತಂದೊಡ್ಡಿದೆ. ಬೇಲಿಯೇ ಎದ್ದು...

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

ಡಿಕೆಶಿ ಮುಖ್ಯಮಂತ್ರಿಯಾದರೆ ಅವರ ಸಂಪುಟದಲ್ಲಿ ನಾನು ಸಚಿವನಾಗಲ್ಲ: ರಾಜಕೀಯ ನಿವೃತ್ತಿ ಬಗ್ಗೆ ಕೆಎನ್ ರಾಜಣ್ಣ ಸ್ಫೋಟಕ ಘೋಷಣೆ

by Shwetha
December 7, 2025
0

ತುಮಕೂರು: ರಾಜ್ಯ ರಾಜಕೀಯದಲ್ಲಿ ಸದಾ ತಮ್ಮ ನೇರ ಹಾಗೂ ನಿಷ್ಠುರ ಮಾತುಗಳಿಂದಲೇ ಸುದ್ದಿಯಲ್ಲಿರುವ ಹಿರಿಯ ನಾಯಕ ಹಾಗೂ ಸಚಿವ ಕೆ.ಎನ್. ರಾಜಣ್ಣ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ...

ದಿನ ಭವಿಷ್ಯ (14-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-12-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
December 7, 2025
0

ಡಿಸೆಂಬರ್ 07, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಒತ್ತಡವಿದ್ದರೂ ಕುಟುಂಬದ ಸಹಕಾರದಿಂದ ನೆಮ್ಮದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram