ಯಾವುದೇ ರೀತಿಯ ಶನಿ ಕಾಡಾಟ ,ಪಂಚಮ ಶನಿ , ಸಾಡೇಸಾತಿ ಜಾತಕದಲ್ಲಿ ಶನಿ ದೋಷ ಇದ್ದವರು ಪ್ರತಿದಿನ ಈ ಸ್ತೋತ್ರ ಹೇಳುತ್ತಾ ಹೋಗಿ ಶನಿ ಅವರನ್ನು ಕಾಡುವುದಿಲ್ಲ. Saaksha Tv
ಶನೈಶ್ಚರ ಕೃತ ಶ್ರೀನೃಸಿಂಹ ಸ್ತೋತ್ರಮ್
ಯಾವುದೇ ರೀತಿಯ ಶನಿ ಕಾಡಾಟ, ಪಂಚಮ ಶನಿ, ಸಾಡೇಸಾತಿ ಜಾತಕದಲ್ಲಿ ಶನಿ ದೋಷ ಇದ್ದವರು ಪ್ರತಿದಿನ ಈ ಸ್ತೋತ್ರ ಹೇಳುತ್ತಾ ಹೋಗಿ ಶನಿ ಅವರನ್ನು ಕಾಡುವುದಿಲ್ಲ ಅಂತ ವಚನವಿದೆ. ಈ ಸ್ತೋತ್ರ ಹೇಳುವುದರಿಂದ ಕೇಳುವುದರಿಂದ ಶನಿದೋಷ ಪರಿಹಾರವಾಗುತ್ತದೆ. ಶನಿದೇವನು ನೃಸಿಂಹ ದೇವರಿಗೆ ಮಾತುಕೊಟ್ಟಿದ್ದಾರೆ, ಯಾರು ಈ ಸ್ತೋತ್ರವನ್ನುಭಕ್ತಿಯಿಂದ ಪಠಿಸುತ್ತಾರೆ ಅವರಿಗೆ ಕಾಡುವುದಿಲ್ಲ ವೆಂದು ಭವಿಷ್ಯೋತ್ತರ ಪುರಾಣದಲ್ಲಿ ಉಲ್ಲೇಖವಿದೆ…
ಸ್ತೋತ್ರ
ಸುಲಭೋ ಭಕ್ತಿಯುಕ್ತಾನಾಂ ದುರ್ದರ್ಶೋ
ದುಷ್ಟಚೇತಸಾಮ್ |
ಅನನ್ಯ ಗತಿಕಾನಾಂ ಚ ಪ್ರಭುರ್ಭಕ್ತೈಕವತ್ಸಲಃ ||
ಶನೈಶ್ಚರಸ್ತತ್ರ ನೃಸಿಂಹದೇವಸ್ತುತಿಂ
ಚಕಾರಾಽಮಲಚಿತ್ತವೃತ್ತಿಃ |
ಪ್ರಣಮ್ಯಸಾಷ್ಟಾಂಗಮಶೇಷಲೋಕಕಿರೀಟನೀರಾಜಿತಪಾದಪದ್ಮಮ್ ||
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಶ್ರೀಶನಿರುವಾಚ –
ಯತ್ಪಾದಪಂಕಜರಜಃ ಪರಮಾದರೇಣ
ಸಂಸೇವಿತಂ ಸಕಲಕಲ್ಮಷರಾಶಿನಾಶಮ್ |
ಕಲ್ಯಾಣಕಾರಕಮಶೇಷನಿಜಾನುಗಾನಾಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೧ ||
ಸರ್ವತ್ರ ಚಂಚಲತಯಾ ಸ್ಥಿತಯಾ ಹಿ ಲಕ್ಷ್ಮ್ಯಾ
ಬ್ರಹ್ಮಾದಿವಂದ್ಯಪದಯಾ ಸ್ಥಿರಯಾ ನ್ಯಸೇವಿ |
ಪಾದಾರವಿಂದಯುಗಲಂ ಪರಮಾದರೇಣ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೨ ||
ಯದ್ರೂಪಮಾಗಮಶಿರಃಪ್ರತಿಪಾದ್ಯಮಾದ್ಯ-
ಮಾಧ್ಯಾತ್ಮಿಕಾದಿಪರಿತಾಪಹರಂ ವಿಚಿಂತ್ಯಮ್ |
ಯೋಗೀಶ್ವರೈರಪಗತಾಽಖಿಲದೋಷಸಂಘೈಃ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೩ ||
ಪ್ರಹ್ಲಾದಭಕ್ತವಚಸಾ ಹರಿರಾವಿರಾಸ
ಸ್ತಂಭೇ ಹಿರಣ್ಯಕಶಿಪುಂ ಯ ಉದಾರಭಾವಃ |
ಊರ್ವೋರ್ನಿಧಾಯ ತದುದರೋ ನಖರೈರ್ದದಾರ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೪ ||
ಯೋ ನೈಜಭಕ್ತಮನಲಾಂಬುಧಿಭೂಧರೋಗ್ರ-
ಶೃಂಗಪ್ರಪಾತವಿಷದಂತಿಸರೀಸೃಪೇಭ್ಯಃ |
ಸರ್ವಾತ್ಮಕಃ ಪರಮಕಾರುಣಿಕೋ ರರಕ್ಷ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೫ ||
ಯನ್ನಿರ್ವಿಕಾರಪರರೂಪವಿಚಿಂತನೇನ
ಯೋಗೀಶ್ವರಾ ವಿಷಯವೀತಸಮಸ್ತರಾಗಾಃ |
ವಿಶ್ರಾಂತಿಮಾಪುರವಿನಾಶವತೀಂ ಪರಾಖ್ಯಾಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೬ ||
ಯದ್ರೂಪಮುಗ್ರಪರಿಮರ್ದನಭಾವಶಾಲಿ
ಸಂಚಿಂತನೇನ ಸಕಲಾಘವಿನಾಶಕಾರಿ |
ಭೂತಜ್ವರಗ್ರಹಸಮುದ್ಭವಭೀತಿನಾಶಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೭ ||
ಯಸ್ಯೋತ್ತಮಂ ಯಶ ಉಮಾಪತಿಪದ್ಮಜನ್ಮ- ಶಕ್ರಾದಿದೈವತಸಭಾಸು ಸಮಸ್ತಗೀತಮ್ |
ಶಕ್ತ್ಯೈವ ಸರ್ವಶಮಲಪ್ರಶಮೈಕದಕ್ಷಂ
ಸ ತ್ವಂ ನೃಸಿಂಹ ಮಯಿ ಧೇಹಿ ಕೃಪಾವಲೋಕಮ್ || ೮ ||
ಇತ್ಥಂ ಶ್ರುತ್ವಾ ಸ್ತುತಿಂ ದೇವಃ ಶನಿನಾ ಕಲ್ಪಿತಾಂ ಹರಿಃ |
ಉವಾಚ ಬ್ರಹ್ಮವೃಂದಸ್ಥಂ ಶನಿಂ ತಂ ಭಕ್ತವತ್ಸಲಃ ||
ಶ್ರೀನೃಸಿಂಹ ಉವಾಚ –
ಪ್ರಸನ್ನೋಽಹಂ ಶನೇ ತುಭ್ಯಂ ವರಂ ವರಯ ಶೋಭನಮ್|
ಯಂ ವಾಂಛಸಿ ತಮೇವ ತ್ವಂ ಸರ್ವಲೋಕಹಿತಾವಹಮ್ ||
ಶ್ರಿಶನಿರುವಾಚ –
ನೃಸಿಂಹ ತ್ವಂ ಮಯಿ ಕೃಪಾಂ ಕುರು ದೇವ ದಯಾನಿಧೇ |
ಮದ್ವಾಸರಸ್ತವ ಪ್ರೀತಿಕರಸ್ಸ್ಯಾದ್ದೇವತಾಪತೇ ||
ಮತ್-ಕೃತಂ ತ್ವತ್ಪರಂ ಸ್ತೋತ್ರಂ ಶೃಣ್ವಂತಿ ಚ ಪಠಂತಿ ಚ |
ಸರ್ವಾನ ಕಾಮಾನ್ ಪೂರಯೇಥಾಃ ತೇಷಾಂ ತ್ವಂ
ಲೋಕಭಾವನ ||
ಶ್ರೀನೃಸಿಂಹ ಉವಾಚ –
ತಥೈವಾಸ್ತು ಶನೇಽಹಂ ವೈ ರಕ್ಷೋಭುವನಸಂಸ್ಥಿತಃ |
ಭಕ್ತಕಾಮಾನ್ ಪೂರಯಿಷ್ಯೇ ತ್ವಂ ಮಮೈಕಂ ವಚಃ ಶೃಣು ||
ತ್ವತ್-ಕೃತಂ ಮತ್ಪರಂ ಸ್ತೋತ್ರಂ ಯಃ ಪಠೇತ್ ಶೃಣುಯಾಚ್ಚ ಯಃ |
ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564
ದ್ವಾದಶಾಷ್ಟಮಜನ್ಮಸ್ಥಾತ್-ತ್ವದ್ಭಯಂ ಮಾಸ್ತು ತಸ್ಯ ವೈ ||
ಶನಿರ್ನರಹರಿಂ ದೇವಂ ತಥೇತಿ ಪ್ರತ್ಯುವಾಚ ಹ |
ತತಃ ಪರಮಸಂತುಷ್ಟಾಃ ಜಯೇತಿ ಮುನಯೋಽವದನ್ ||
ಶ್ರೀಕೃಷ್ಣ ಉವಾಚ –
ಇತ್ದಂ ಶನೈಶ್ಚರಸ್ಯಾಥ ನೃಸಿಂಹದೇವ-
ಸಂವಾದಮೇತತ್-ಸ್ತವವನಂ ಚ ಮಾನವಃ |
ಶೃಣೋತಿ ಯಃ ಶ್ರಾವಯತೇ ಚ ಭಕ್ತ್ಯಾ
ಸರ್ವಾಣ್ಯಭೀಷ್ಟಾನಿ ಚ ವಿಂದತೇ ಧ್ರುವಮ್ ||
|| ಇತಿ ಶ್ರೀಭವಿಷ್ಯೋತ್ತರಪುರಾಣೇ
ರಕ್ಷೋಭುವನಮಾಹಾತ್ಮ್ಯೇ ಶನೈಶ್ಚರಕೃತಂ
ನೃಸಿಂಹಸ್ತೋತ್ರಂ ಸಂಪೂರ್ಣಮ್ ||