ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಶೀಘ್ರವೇ ಸಿಲ್ವರ್ ಸ್ಕ್ರೀನ್ ಗೆ ಎಂಟ್ರಿ ಕೊಡಲಿದೆ ‘ಕನ್ನಡದ ‘ಅಪರಂಜಿ’

admin by admin
October 7, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ಮಹಿಳಾ ಪ್ರಧಾನ ಚಿತ್ರಗಳು ಭಾರೀ ಸದ್ದು ಮಾಡ್ತಿದ್ದು, ಇಂತಹ ಸಿನೆಮಾಗಳ ಮೇಲೆ ಜನರು ಹೆಚ್ಚು ಒಲವು ತೋರುತ್ತಿದ್ದಾರೆ. ಅಂತಹದ್ದೇ ಸಿನೆಮಾಗಳಿಗೆ ಸೇರಿದ ಚಿತ್ರ ಈ “ಅಪರಂಜಿ”.. ( aparanji ).

ಮಹಿಳಾ ಪ್ರಧಾನ ಚಿತ್ರವಾಗಿರುವ ಹೊಸ ಚಿತ್ರ “ಅಪರಂಜಿ” ಶೀಘ್ರವೇ ತೆರೆಗಪ್ಪಳಿಸಲು ಸಜ್ಜಾಗಿದೆ.

aparanji saaksha tv
aparanji kannada movie

ಈ ಚಿತ್ರ ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಈಗಾಗಲೇ ಸಿನೆಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ರಿಲೀಸ್ ಗೆ ರೆಡಿಯಾಗಿದೆ.

ಇನ್ನೂ ಚಿತ್ರದ ಫಸ್ಟ್ ಲುಕ್ ಕಳೆದ ತಿಂಗಳಷ್ಟೇ ರಿಲೀಸ್ ಆಗಿ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ.

ಮಹಿಳಾ ಪ್ರಧಾನ ಸಿನಿಮಾವಾಗಿರುವ ಹಿನ್ನೆಲೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

ಬಾಹುಬಲಿ ಮಾದರಿಯಲ್ಲಿ “ಕಬ್ಜ”: ರಿಯಲ್ ಸ್ಟಾರ್ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್..!

ಹೀರಾ ಫಿಲ್ಮ್ಸ್ ಬ್ಯಾನರ್ ನ ಅಡಿ ಮೂಡಿಬರುತ್ತಿರುವ ಚಿತ್ರ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಸಿನಿಪ್ರಿಯರಿಂದ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಳ್ತಿದೆ.

ಚಿತ್ರಕ್ಕೆ ಗೀತಾ ನರೇಂದ್ರ ನಾಯ್ಕ್ ಅವರು ಬಂಡವಾಳ ಹೂಡಿದ್ದಾರೆ. ಇನ್ನೂ ಈ ಸಿನೆಮಾ ಹೀರಾ ಫಿಲ್ಮ್ಸ್ ಬ್ಯಾನರ್ ನ ಅಡಿ ಮೂಡಿಬರುತ್ತಿರುವ 2ನೇ ಚಿತ್ರವಾಗಿದೆ.

ಈ ಹಿಂದೆ ವಜ್ರಮುಖಿ ಸಿನೆಮಾಗೂ ಗೀತಾ ಅವರು ಬಂಡವಾಳ ಹೂಡಿದ್ದರು.

aparanji saaksha tv
film producer

ಚಿತ್ರದಲ್ಲಿ ಅಲೀಶಾ ಆಂಡ್ರಿಯಾ ಚಿತ್ರದ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ನವೀನ್ . ಡಿ ಪಡಿಲ್, ರವಿಕಿರಣ್, ರಾಘವೇಂದ್ರ ರೈ,  ಮಂಗಳೂರು ಮೀನನಾಥ  ಸೇರಿದಂತೆ ಅನೇಕರ ತಾರಾಬಳಗವೇ ಚಿತ್ರದಲ್ಲಿದೆ.

Aparanji saakshatv
FILM DIRECTOR

ಇನ್ನೂ ತಮಿಳು, ತೆಲುಗು, ಕನ್ನಡ ಚಿತ್ರಗಳಲ್ಲಿ ಕೆಲಸ ಮಾಡಿರುವ ನಿರ್ದೇಶಕ ಪಿ.ಕೆ.ಹೆಚ್ ದಾಸ್ ಅವರು ಈ ಸಿನಿಮಾಗೆ ಆಕ್ಷನ್ ಕಟ್ ಹೇಳ್ತಿದ್ದು, ರಾಜ್ ಭಾಸ್ಕರ್ ಅವರ ಸಂಗೀತ ಚಿತ್ರಕ್ಕಿದೆ.

ಉಳಿದಂತೆ ಬಿಜಿಎಂ ಕೆ.ಎಂ ಇಂದ್ರಾ, ಸಂಕಲನವನ್ನ ಎನ್ ಆದಿತ್ಯ ಕುಣಿಗಲ್ ಅವರು ಮಾಡಿದ್ದಾರೆ.

ಕರಾವಳಿ ಭಾಗದಲ್ಲಿನ ಅನಾಥ ಹುಡುಗಿ ಜೀವನದಲ್ಲಿ ಪಟ್ಟ ಕಷ್ಟಗಳು, ಎದುರಿಸಿದ ಸಮಸ್ಯೆಗಳು.

ಸಮಾಜದಲ್ಲಿ ಒಂಟಿ ಮಹಿಳೆ ಯಾವೆಲ್ಲಾ ಸಮಸ್ಯೆಗಳನ್ನ ಎದುರಿಸುತ್ತಾರೆ. ಇವುಗಳ ವಿರುದ್ಧ ಹೇಗೆ ಒಬ್ಬ ಮಹಿಳೆ ಹೋರಾಡಬುದು ಎಂಬ ಸಂದೇಶ , ಕಥೆ ಚಿತ್ರದಲ್ಲಿದೆ.

aparanji saaksha tv
Actor

ಸದ್ಯ ಈ ಚಿತ್ರ ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿದ್ದು, ಶೀಘ್ರವೇ ರಿಲೀಸ್ ಆಗಲಿದೆ..

ಈ ಚಿತ್ರ ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಈಗಾಗಲೇ ಸಿನೆಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ರಿಲೀಸ್ ಗೆ ರೆಡಿಯಾಗಿದೆ. ಇನ್ನೂ ಚಿತ್ರದ ಫಸ್ಟ್ ಲುಕ್ ಕಳೆದ ತಿಂಗಳಷ್ಟೇ ರಿಲೀಸ್ ಆಗಿ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ. ಮಹಿಳಾ ಪ್ರಧಾನ ಸಿನಿಮಾವಾಗಿರುವ ಹಿನ್ನೆಲೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಚಿತ್ರದಲ್ಲಿ ಅಲೀಶಾ ಆಂಡ್ರಿಯಾ ಚಿತ್ರದ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನವೀನ್ . ಡಿ ಪಡಿಲ್, ರವಿಕಿರಣ್, ರಾಘವೇಂದ್ರ ರೈ,  ಮಂಗಳೂರು ಮೀನನಾಥ  ಸೇರಿದಂತೆ ಅನೇಕರ ತಾರಾಬಳಗವೇ ಚಿತ್ರದಲ್ಲಿದೆ. ಚಿತ್ರಕ್ಕೆ ಗೀತಾ ನರೇಂದ್ರ ನಾಯ್ಕ್ ಅವರು ಬಂಡವಾಳ ಹೂಡಿದ್ದಾರೆ.

https://youtu.be/qSoVMZkhmM0

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: aparanjicoastalwoodKannadakannada movieSandalwoodTulu
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram