ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಶತಕೋಟ್ಯಧಿಪತಿಗಳ ಸಾಲಿಗೆ ಆಪಲ್ ಸಿಇಒ ಟಿಮ್ ಕುಕ್ ಸೇರ್ಪಡೆ

admin by admin
August 11, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಸ್ಯಾನ್ ಫ್ರಾನ್ಸಿಸ್ಕೋ : ಬ್ಲೂಮ್ ಬರ್ಗ್ ತನ್ನ ಜಾಗತಿಕ ಬಿಲಿಯೇನರ್ ಪಟ್ಟಿಯಲ್ಲಿ ಬಿಡುಗಡೆ ಮಾಡಿದ್ದು, 1.84 ಟ್ರಿಲಿಯನ್ ಡಾಲರ್ ಮೂಲಕ ವಿಶ್ವದ ಅತ್ಯಮೂಲ್ಯ ಕಂಪನಿಯಾದ ಆಪಲ್, ಇದರ ಸಿಇಒ ಟಿಮ್ ಕುಕ್ ಪ್ರಥಮ ಬಾರಿಗೆ ಶತಕೋಟ್ಯಧಿಪತಿಗಳ ಸಾಲಿಗೆ ಸೇರ್ಪಡೆ ಆಗಿದ್ದಾರೆ.

ಕುಕ್ ಅವರ ನಿವ್ವಳ ಸಂಪತ್ತು 1 ಬಿಲಿಯನ್ ಡಾಲರ್ ತಲುಪಿದ್ದು, ಈ ಮೂಲಕ ಶತಕೋಟ್ಯಧಿಪತಿಗಳ ಸಾಲಿಗೆ ಸೇರ್ಪಡೆಗೊಂಡಿದ್ದಾರೆ. ಟಿಮ್ ಕುಕ್ ನೇರವಾಗಿ 8,47,969 ಷೇರುಗಳನ್ನು ಹೊಂದಿದ್ದು, ಕಳೆದ ವರ್ಷ ವೇತನ ಪಾವತಿಯಡಿ 125 ಮಿಲಿಯನ್ ಡಾಲರ್ ಜೇಬಿಗೆ ಇಳಿಸಿಕೊಂಡಿದ್ದಾರೆ.

Related posts

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

September 1, 2026
r-ashoka-bjp-protest-will-not-stop-drought-kpsc-scam-bidadi-township

ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

September 1, 2026

ಇನ್ನು ಜಾಗತಿಕ ಕುಬೇರರ ಸಾಲಿನಲ್ಲಿ ಅಮೆಜಾನ್ ಕಂಪನಿ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಝೊಸ್ 187 ಬಿಲಿಯನ್ ಡಾಲರ್ ಸಂಪತ್ತಿನಿಂದ ಅಗ್ರ ಸ್ಥಾನದಲ್ಲಿ. ಮೈಕ್ರೋಸಾಫ್ಟ್ ನ ಮಾಜಿ ಸಿಇಒ ಬಿಲ್ ಗೇಟ್ಸ್ 121 ಬಿಲಿಯನ್ ಡಾಲರ್ ಮತ್ತು ಫೇಸ್ ಬುಕ್ ಸಿಇಒ ಮಾರ್ಕ್ ಝುಕರ್ ಬರ್ಗ್ 102 ಬಿಲಿಯನ್ ಡಾಲರ್ ನಿಂದ ನಂತರದ ಸ್ಥಾನದಲ್ಲಿ ಇದ್ದಾರೆ.

Tags: #Bloomberg#Tim CookApple
ShareTweetSendShare
Join us on:

Related Posts

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

by admin
September 1, 2026
0

  ಬೆಂಗಳೂರು, ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

r-ashoka-bjp-protest-will-not-stop-drought-kpsc-scam-bidadi-township

ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
September 1, 2026
0

ಲಿಂಗಸಗೂರು, ಬಿ.ನಾಗೇಂದ್ರ ರಾಜೀನಾಮೆ ನೀಡಿದ ಕೂಡಲೇ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಬರಗಾಲ, ಕೆಪಿಎಸ್‌ಸಿ ಹಗರಣ, ಬಿಡದಿ ಟೌನ್‌ಶಿಪ್‌ ಮೊದಲಾದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದಾಗಿ ಇನ್ನಷ್ಟು...

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

by admin
September 1, 2026
0

ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಪ್ರೀತಿಯ...

people-media-factory-supriyanvi-picture-studio-new-movie-announcement-september-2

ಪೀಪಲ್ ಮೀಡಿಯಾ ಫ್ಯಾಕ್ಟರಿ & ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜುಗಲ್‌ಬಂದಿ: ಸೆಪ್ಟೆಂಬರ್ 2ಕ್ಕೆ ಹೊಸ ಸಿನಿಮಾ ಅನೌನ್ಸ್!

by admin
September 1, 2026
0

ಪ್ರಿಯಾ ಸುದೀಪ್ ನೇತೃತ್ವದ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆ ಮಾರ್ಕ್ ಮತ್ತು ಮ್ಯಾಂಗೋ ಪಚ್ಚ ಸಿನಿಮಾಗಳ ಮೂಲಕ ಸದ್ದು ಮಾಡಿದೆ. ಈಗ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಕೈ...

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 1, 2026
0

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram