ADVERTISEMENT
Saturday, June 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Application invitation for Govt-ಸರಕಾರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ

Application invitation for Govt-ಗಡಿ ಭದ್ರತಾಪಡೆಯಲ್ಲಿ ಉದ್ಯೋಗ ಅರ್ಜಿ ಆಹ್ವಾನ

Ranjeeta MY by Ranjeeta MY
October 7, 2022
in Newsbeat, National, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಗಡಿ ಭದ್ರತಾಪಡೆಯಲ್ಲಿ ಉದ್ಯೋಗ ಅರ್ಜಿ ಆಹ್ವಾನ

ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ ಈ ಹುದ್ದೆಗೆ 10th,12th,ಪದವಿ ಪಾಸ್‌ ಆದ ಅಬ್ಯರ್ಥಿಗಳು ಅರ್ಜಿ ಸಲ್ಲಿಸ ಬಹುದು.

Related posts

ಗ್ಯಾರಂಟಿ ಬೇಕಾ? ಮೊದಲು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ! ಏನಿದರ ಒಳಗುಟ್ಟು?

‘ಗ್ಯಾರಂಟಿ (GUARANTEE) ಸ್ಥಗೊತಗೊಳ್ಳಲ್ಲ’ ಭಯ ಬೇಡ… ಆದ್ರೆ ಸಾವಿರಾರು ಜನರಿಗೆ ಸೌಲಭ್ಯ ಸ್ಥಗಿತ….?

June 20, 2026
ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಜಲಸಂಪನ್ಮೂಲ ಖಾತೆ ನನಗೆ ತೃಪ್ತಿ ನೀಡಿದೆ : ಸ್ಥಾನಮಾನಕ್ಕಾಗಿ ಹಠ ಹಿಡಿದವನಲ್ಲ ನಾನು; ಕೊಟ್ಟ ಖಾತೆಯೇ ನನಗೆ ಅತೀವ ಸಂತೋಷ ತಂದಿದೆ

June 20, 2026

ಗರಿಷ್ಠ 27 ವರ್ಷವಯಸ್ಸು ಮೀರದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  ಅರ್ಹರಾಗಿದ್ದಾರೆ.

ಸರಕಾರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಅರ್ಹತೆ-10th,12th,ಪದವಿ ಪಾಸ್‌ ಆಗಿರಬೇಕು

ಕೊನೆ ದಿನಾಂಕ –  10 11 2022

ಒಟ್ಟು ಹುದ್ದೆ 255

ವಯೋಮತಿ-ಕನಿಷ್ಠ-18, ರಿಂದ ಗರಿಷ್ಠ-27 ವರ್ಷ

ಅಧೀಕೃತ ವೆಬ್‌ ಸೈಟ್‌ http://www.bro.gov.in/

ಅರ್ಜಿ ಶುಲ್ಕದ ಮಾಹಿತಿ 

ಜನರಲ್ಲ್‌ ಒಬಿಸಿ ಇಡಬ್ಲೂಎಸ್‌ ಅಭ್ಯರ್ಥಿಗಳಿಗೆ 50  ರೂ

ಒಬಿಸಿ  50 ರೂ

ಇತರೆ ವರ್ಗದವರಿಗೆ ಶುಲ್ಕ ವಿನಾಯಿತಿ ನೀಡಲಾಗುವುದು

ಅತೀ ಶೀಘ್ರದಲ್ಲಿ ಅರ್ಜಿಗೆ ಆನ್‌ಲೈನ್‌ ಲಿಂಕ್‌ ಓಪನ್‌ ಆಗಲಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಗಡಿ ಭದ್ರತಾ ಪಡೆಯ ಅಧಿಕೃತ ವೆಬ್‌ಸೈಟ್ ವಿಳಾಸ http://www.bro.gov.in/  ಕ್ಕೆ ಭೇಟಿ ನೀಡಬಹುದು.

Application invitation for Govt

Tags: Applicationfor Govtinvitation
ShareTweetSendShare
Join us on:

Related Posts

ಗ್ಯಾರಂಟಿ ಬೇಕಾ? ಮೊದಲು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ! ಏನಿದರ ಒಳಗುಟ್ಟು?

‘ಗ್ಯಾರಂಟಿ (GUARANTEE) ಸ್ಥಗೊತಗೊಳ್ಳಲ್ಲ’ ಭಯ ಬೇಡ… ಆದ್ರೆ ಸಾವಿರಾರು ಜನರಿಗೆ ಸೌಲಭ್ಯ ಸ್ಥಗಿತ….?

by admin
June 20, 2026
0

ಗ್ಯಾರಂಟಿ ಯೋಜನೆಗಳ ಮಹಾಪರಿವರ್ತನೆ: 763 ಕೋಟಿ ಮಹಿಳೆಯರ ಪ್ರಯಾಣ, 1.65 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್, ಲಕ್ಷಾಂತರ ಜನರಿಗೆ ಅನ್ನಭಾಗ್ಯ ಸೌಲಭ್ಯ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ...

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಜಲಸಂಪನ್ಮೂಲ ಖಾತೆ ನನಗೆ ತೃಪ್ತಿ ನೀಡಿದೆ : ಸ್ಥಾನಮಾನಕ್ಕಾಗಿ ಹಠ ಹಿಡಿದವನಲ್ಲ ನಾನು; ಕೊಟ್ಟ ಖಾತೆಯೇ ನನಗೆ ಅತೀವ ಸಂತೋಷ ತಂದಿದೆ

by Shwetha
June 20, 2026
0

ಬೆಂಗಳೂರು: ಸಚಿವ ಸಂಪುಟದ ಖಾತೆ ಹಂಚಿಕೆ ಆದಾಗ ಕ್ಯಾತೆ ತೆಗಿದು ನಂತರದಲ್ಲಿ ಈಗ ತಮಗೆ ನೀಡಲಾದ ಜಲಸಂಪನ್ಮೂಲ ಇಲಾಖೆಯ ಬಗ್ಗೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಭಾರಿ...

ಕೈಕೊಟ್ಟ ಮುಂಗಾರು; ಸಂಪೂರ್ಣ ಬರಿದಾದ ಕಾವೇರಿ, ನೀರಿನ ಹರಿವು ಕುಸಿತ

ಕೈಕೊಟ್ಟ ಮುಂಗಾರು; ಸಂಪೂರ್ಣ ಬರಿದಾದ ಕಾವೇರಿ, ನೀರಿನ ಹರಿವು ಕುಸಿತ

by Shwetha
June 20, 2026
0

ರಾಜ್ಯದಲ್ಲಿ ಈ ಬಾರಿಯ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ, ಜೀವನದಿ ಕಾವೇರಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕುಸಿದಿದೆ. ಹಲವೆಡೆ ನದಿಯ ಒಡಲು ಬಹುತೇಕ ಬರಿದಾಗಿರುವ...

ನಮ್ಮ ಸಿಎಂ ಈಗ ದೆಹಲಿ ಬಿಜೆಪಿ ಮಾಡೆಲ್ ಅಳವಡಿಸಿಕೊಂಡಿದ್ದಾರೆ: ಅಡ್ಡ ಮತದಾನದ ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

ನಮ್ಮ ಸಿಎಂ ಈಗ ದೆಹಲಿ ಬಿಜೆಪಿ ಮಾಡೆಲ್ ಅಳವಡಿಸಿಕೊಂಡಿದ್ದಾರೆ: ಅಡ್ಡ ಮತದಾನದ ರಹಸ್ಯ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ

by Shwetha
June 20, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಗಳು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ. ಈ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನೀಡಿರುವ...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

by Shwetha
June 20, 2026
0

ರಾಜ್ಯ ರಾಜಕಾರಣದ ದಿಕ್ಸೂಚಿ ಎಂದೇ ಭಾವಿಸಲಾಗಿದ್ದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಈಗ ಆಡಳಿತಾರೂಢ ಕಾಂಗ್ರೆಸ್ ಪಾಲಿಗೆ ಸಂಭ್ರಮ ತಂದಿದ್ದರೆ, ವಿರೋಧ ಪಕ್ಷವಾದ ಬಿಜೆಪಿಗೆ ಅಕ್ಷರಶಃ ನುಂಗಲಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram