ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

Mahesh M Dhandu by Mahesh M Dhandu
August 24, 2022
in Newsbeat, Saaksha Special, ಎಸ್ ಸ್ಪೆಷಲ್
Kava Jana Ratna Examinations

Application Invitation for Kannada Entrance Kava Jana Ratna Examinations for 2022-23 saaksha tv

Share on FacebookShare on TwitterShare on WhatsappShare on Telegram

2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ತು 2022-23ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

Related posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

July 14, 2026
jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

July 14, 2026

2022ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕ.

ಸೆಪ್ಟೆಂಬರ್ 15ರವರೆಗೆ ದಂಡ ಶುಲ್ಕ ರೂ. 50-೦೦ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.

ರೂ.25-೦೦ ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ದಿನಾಂಕ 01-09-2022ರಿಂದ ಪಡೆಯಬಹುದು.

Application Invitation for Kannada Entrance Kava Jana Ratna Examinations for 2022-23 saaksha tv
Application Invitation for Kannada Entrance Kava Jana Ratna Examinations for 2022-23 saaksha tv

ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.

ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25/-ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.

ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18, ದೂರವಾಣಿ ಸಂಖ್ಯೆ 080-26623584, 26612991,22423867, 26672992,9739666834 ಇವರನ್ನು ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.

Tags: #Saaksha TVEntranceexaminationsKannada
ShareTweetSendShare
Join us on:

Related Posts

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

by admin
July 14, 2026
0

ಮುಂಬೈ, ಭಾರತದಲ್ಲಿ ಬೇಸ್ಬಾಲ್ ಕ್ರೀಡೆಯ ಬೆಳವಣಿಗೆಗೆ ನೆರವಾಗಲು ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ನಾಯಕ ಹಾಗೂ ಬ್ಯಾಟರ್ ಸೂರ್ಯಕುಮಾರ್ ಯಾದವ್, ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ಗೆ...

jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

by admin
July 14, 2026
0

ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್ ಬೆಂಗಳೂರು, ಜುಲೈ 14, 2026: ರಿಲಯನ್ಸ್ ಜಿಯೋ, ಇಂದು...

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram