ADVERTISEMENT
Friday, January 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Appu : ಆಕಾಶದ ನಕ್ಷತ್ರಕ್ಕೆ ‘ಪುನೀತ್ ರಾಜ್ ಕುಮಾರ್’ ಹೆಸರು – ವಿಕ್ರಮ್ ರವಿಚಂದ್ರನ್ ಸಹಯೋಗದಲ್ಲಿ ಬಿಗ್ ಲಿಟ್ಲ್ ಕಂಪನಿಯಿಂದ  ಗೌರವ ಸಮರ್ಪಣೆ….

ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ 'ಬಿಗ್ ಲಿಟ್ಲ್' ಕಂಪನಿ ನಟ ವಿಕ್ರಮ್ ರವಿಚಂದ್ರನ್ ಅವರೊಂದಿಗೆ ಸೇರಿ ವೀಡಿಯೋ ಗೌರವ ಸಲ್ಲಿಸಿದೆ. ವಿಕ್ರಮ್ ರವಿಚಂದ್ರನ್ ಪುನೀತ್ ರಾಜ್ ಕುಮಾರ್ ಗೆ ಗೌರವ ಸಲ್ಲಿಸುವ ವೀಡಿಯೋ ಬಿಡುಗಡೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ನಮ್ಮ ಕಾಲದ ಅತ್ಯುತ್ತಮ ಸ್ಪೂರ್ತಿಗೆ ಒಂದು ಚಿಕ್ಕ ಗೌರವ ನೀಡುವ ಸಲುವಾಗಿ ಆಕಾಶದಲ್ಲಿರುವ ನಕ್ಷತ್ರವೊಂದಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಹೆಮ್ಮೆಯಾಗಿದೆ ಎಂದು ಬಿಗ್ ಲಿಟ್ಲ್ ಕಂಪನಿ ತಿಳಿಸಿದೆ.

Naveen Kumar B C by Naveen Kumar B C
March 19, 2023
in Newsbeat, Cinema, ಮನರಂಜನೆ
Vikram ravichandran
Share on FacebookShare on TwitterShare on WhatsappShare on Telegram

ಆಕಾಶದನಕ್ಷತ್ರಕ್ಕೆ ‘ಪುನೀತ್ ರಾಜ್ ಕುಮಾರ್’ ಹೆಸರು – ವಿಕ್ರಮ್ ರವಿಚಂದ್ರನ್ ಸಹಯೋಗದಲ್ಲಿ ಬಿಗ್ ಲಿಟ್ಲ್ ಕಂಪನಿಯಿಂದ  ಗೌರವ ಸಮರ್ಪಣೆ….

ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ‘ಬಿಗ್ ಲಿಟ್ಲ್’ ಕಂಪನಿ ನಟ ವಿಕ್ರಮ್ ರವಿಚಂದ್ರನ್ ಅವರೊಂದಿಗೆ ಸೇರಿ ವೀಡಿಯೋ ಗೌರವ ಸಲ್ಲಿಸಿದೆ. ವಿಕ್ರಮ್ ರವಿಚಂದ್ರನ್ ಪುನೀತ್ ರಾಜ್ ಕುಮಾರ್ ಗೆ ಗೌರವ ಸಲ್ಲಿಸುವ ವೀಡಿಯೋ ಬಿಡುಗಡೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ನಮ್ಮ ಕಾಲದ ಅತ್ಯುತ್ತಮ ಸ್ಪೂರ್ತಿಗೆ ಒಂದು ಚಿಕ್ಕ ಗೌರವ ನೀಡುವ ಸಲುವಾಗಿ ಆಕಾಶದಲ್ಲಿರುವ ನಕ್ಷತ್ರವೊಂದಕ್ಕೆ ಪುನೀತ್ ರಾಜ್ ಕುಮಾರ್ ಹೆಸರಿಡಲು ಹೆಮ್ಮೆಯಾಗಿದೆ ಎಂದು ಬಿಗ್ ಲಿಟ್ಲ್ ಕಂಪನಿ ತಿಳಿಸಿದೆ.

Appu

ವಿಕ್ರಮ್ ರವಿಚಂದ್ರನ್ ಮಾತನಾಡಿ ಪುನೀತ್ ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ತೊಡಗಿಸಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತೆ. ನಾನು ಚಿಕ್ಕಂದಿನಿಂದಲೂ ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದಿದ್ದೇನೆ. ಸಿನಿಮಾದ ಆಚೆಗಿನ ಅವರ ಜೀವನ ಜಗತ್ತಿಗೇ ಸ್ಪೂರ್ತಿ. ಅವರಿಗಾಗಿ ಮಾಡುತ್ತಿರುವ ಒಂದೊಳ್ಳೆ ಕೆಲಸದಲ್ಲಿ ನಾನು ಭಾಗಿಯಾಗಿರೋದು ನನಗೆ ತುಂಬಾ ಖುಷಿ ಕೊಟ್ಟಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

 

ಬಿಗ್ ಲಿಟ್ಲ್ ಕಂಪನಿ ಸಂಸ್ಥಾಪಕಿ ಕಾವ್ಯ ಶಂಕರೇಗೌಡ ಮಾತನಾಡಿ ಪುನೀತ್ ರಾಜ್ ಕುಮಾರ್ ಎಲ್ಲರಿಗೂ ಸ್ಪೂರ್ತಿ. ಬಿಗ್ ಲಿಟ್ಲ್ ಕಂಪನಿ ಅವರಿಂದ ತುಂಬಾ ಕಲಿತಿದೆ. ವೈಯಕ್ತಿಕವಾಗಿ ಅವರು ನನಗೆ ಗೊತ್ತಿದ್ದಾರೆ, ನನ್ನಂತ ಸಾಮಾನ್ಯ ವ್ಯಕ್ತಿಗಳು ಸೂಪರ್ ಸ್ಟಾರ್ ಗಳ ಬಗ್ಗೆ ಹೊಂದಿರುವ ಅಭಿಪ್ರಾಯವನ್ನು ಅವರು ಬದಲಾಯಿಸಿದ್ದಾರೆ. ನಕ್ಷತ್ರಗಳು ನಮ್ಮ ಮಾರ್ಗದರ್ಶಿ ಶಕ್ತಿಯಾಗಿರುತ್ತೆ ಎಂಬ ಕಲ್ಪನೆಯಡಿ ನಾವು ಮಾಡಿರುವ ಕಾನ್ಸೆಪ್ಟ್ ಮೂಡಿ ಬಂದಿದೆ. ನಮ್ಮ ಪ್ರೀತಿ ಪಾತ್ರರು ದೂರವಾದಾಗ ನಕ್ಷತ್ರಗಳಾಗುತ್ತಾರೆ ಎಂದು ನಾವು ನಂಬಿದ್ದೇವೆ. ಅಪ್ಪು ಸರ್ ನಮಗೆಲ್ಲ ಸ್ಟಾರ್ ಆಗಿದ್ದರು, ಅವರ ಹೆಸರಲ್ಲಿ ಒಂದು ನಕ್ಷತ್ರ ಇರಬೇಕೆಂದು ನಾವು ಬಯಸುತ್ತೇವೆ. ನಮ್ಮೆಲ್ಲರ ಅತ್ಯುತ್ತಮ ಸ್ಪೂರ್ತಿಯ ಶಕ್ತಿಗೆ ಇದು ನಮ್ಮ ಚಿಕ್ಕ ಕೊಡುಗೆ ಎಂದು ತಿಳಿಸಿದ್ದಾರೆ.

ಬಿಗ್ ಲಿಟ್ಲ್ ಕಂಪನಿ ಬಿಡುಗಡೆ ಮಾಡಿರುವ ಅಪ್ಪುಗೆ ಗೌರವ ಸಲ್ಲಿಸುವ ಈ ವೀಡಿಯೋ ಬಿಡುಗಡೆಯಾದ ಕೆಲವೇ ಸಮಯದಲ್ಲಿ ಸಖತ್ ವೈರಲ್ ಆಗಿದೆ. ವಿಕ್ರಮ್ ರವಿಚಂದ್ರನ್ ಹಾಗೂ ‘ಬಿಗ್ ಲಿಟ್ಲ್’ ತಂಡ ವೀಡಿಯೋವನ್ನು ಮೆಚ್ಚಿ ಹಂಚಿಕೊಂಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದ ತಿಳಿಸಿದೆ.

Appu: ‘Puneeth Rajkumar’ Named for Sky Star – Tribute by Big Little Company in association with Vikram Ravichandran….

Related posts

Saraswati is worshipped during the festival of 'Vasant Panchami'.

ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ..!

January 23, 2026
ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

January 23, 2026
Tags: appuPuneeth Rajkumar
ShareTweetSendShare
Join us on:

Related Posts

Saraswati is worshipped during the festival of 'Vasant Panchami'.

ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ..!

by admin
January 23, 2026
0

ವಸಂತ ಅಥವಾ ಸರಸ್ವತಿ ಪಂಚಮಿ:- ಇದೇ ಮಾಘ ಮಾಸದ ಶುಕ್ಲ ಪಕ್ಷದ ಐದನೇ ದಿನ ಅಂದರೆ ಪಂಚಮಿ ತಿಥಿಯ ಈ ದಿನ (23-01-2026) ‘ವಸಂತ ಪಂಚಮಿ’ ಹಬ್ಬ...

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

ದೀಪಕ್ ಆತ್ಮಹತ್ಯೆ ಪ್ರಕರಣ: ಯೂಟ್ಯೂಬರ್ ಶಿಮಿತಾ ಮುಸ್ತಫಾ ಅರೆಸ್ಟ್

by Shwetha
January 23, 2026
0

ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಾಮಾಜಿಕ ಮಾಧ್ಯಮ ಪ್ರಭಾವಿ ಹಾಗೂ ಯೂಟ್ಯೂಬರ್ ಶಿಮಿತಾ...

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

ಖುಲಾಯಿಸುತ್ತಾ ಶೋಭಾ ಕರಂದ್ಲಾಜೆಯ ರಾಜಕೀಯ ಅದೃಷ್ಟ?

by Shwetha
January 23, 2026
0

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿಯೊಳಗೆ ಮತ್ತೊಂದು ಮಹತ್ವದ ಜವಾಬ್ದಾರಿ ಲಭಿಸಿದೆ. ಮುಂಬರುವ ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆ, ಬಿಜೆಪಿ ಹೈಕಮಾಂಡ್ ಶೋಭಾ ಕರಂದ್ಲಾಜೆಗೆ ಬಿಜೆಪಿಯ...

ನಾನೊಬ್ಬ ಸರ್ವಾಧಿಕಾರಿ, ಕೆಲವೊಮ್ಮೆ ಅದು ಅಗತ್ಯ: ಟ್ರಂಪ್‌ ಹೇಳಿಕೆ

ನಾನೊಬ್ಬ ಸರ್ವಾಧಿಕಾರಿ, ಕೆಲವೊಮ್ಮೆ ಅದು ಅಗತ್ಯ: ಟ್ರಂಪ್‌ ಹೇಳಿಕೆ

by Shwetha
January 23, 2026
0

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ತಮ್ಮದೇ ಆದ ವಿಶಿಷ್ಟ ಹಾಗೂ ವಿವಾದಾತ್ಮಕ ಹೇಳಿಕೆಯಿಂದ ಮತ್ತೊಮ್ಮೆ ಸುದ್ದಿಯ ಕೇಂದ್ರವಾಗಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ (World Economic...

ಗಣರಾಜ್ಯೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್

ಗಣರಾಜ್ಯೋತ್ಸವ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್

by Shwetha
January 23, 2026
0

77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ತೀವ್ರಗೊಳಿಸಲಾಗಿದೆ. ಜ.26ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಮುನ್ನ ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram