ADVERTISEMENT
Tuesday, May 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home State

ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರಾ ಪಾಪಿಗಳು?

ವಿಜಯಪುರದಲ್ಲಿ ನಡೆದ ಘಟನೆ

Author2 by Author2
May 28, 2024
in State, ರಾಜ್ಯ
Share on FacebookShare on TwitterShare on WhatsappShare on Telegram

ವಿಜಯಪುರ: ಮಗಳನ್ನು ಪ್ರೀತಿಸಿದ್ದ ಯುವಕನ (lover) ಮೇಲೆ ಪೆಟ್ರೋಲ್ ಸುರಿದು ಬೆಂಕಿ (fire) ಹಚ್ಚಿರುವ ಆರೋಪವೊಂದು ಕೇಳಿ ಬಂದಿದೆ.

ಮುದ್ದೇಬಿಹಾಳ ಪಟ್ಟಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಯುವಕ ರಾಹುಲ್ ಬಿರಾದಾರ್ ಎಂಬ ಯುವಕನಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ. ಯುವತಿ ಐಶ್ವರ್ಯ ಮದರಿ ತಂದೆ, ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ಮನೆಗೆಲಸ ಮಾಡುತ್ತಿದ್ದವನಿಂದ‌ ಕೃತ್ಯವೆಂದ ಆರೋಪಿಸಲಾಗಿದೆ.

Related posts

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

May 19, 2026
ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

May 19, 2026

ರಾಹುಲ್ ಗೆ ಬೆಂಕಿ ಹಚ್ಚುವ ವೇಳೆ ಯುವತಿಯ ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ಮನೆಗೆಲಸ ಮಾಡುತ್ತಿದ್ದವನಿಗೂ ಬೆಂಕಿ ತಾಗಿದ್ದು, ಮೂವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಶ್ವರ್ಯ ಹಾಗೂ ರಾಹುಲ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆಗ ಐಶ್ವರ್ಯ ಬ್ರೇಕ್ ಅಪ್ ಮಾಡಿಕೊಂಡಿದ್ದರು. ಇದರಿಂದ ತೀವ್ರ ಆಕ್ರೋಶಗೊಂಡಿದ್ದ ರಾಹುಲ್, ಯುವತಿ ಮೇಲೆ ಸಿಟ್ಟಾಗಿದ್ದ. ಅಲ್ಲದೇ, ಯುವತಿಯ ಮನೆಯ ಮುಂದೆ ಹೆಚ್ಚಾಗಿ ಓಡಾಡುತ್ತಿದ್ದ. ಇದನ್ನು ಯುವತಿಯ ಮನೆಯವರು ಪ್ರಶ್ನಿಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಆತ ಮನೆಯೊಳಗೆ ನುಗ್ಗಿದ್ದಾನೆ. ಆಗ ಕೋಪಗೊಂಡ ಯುವತಿಯ ತಂದೆ ಪೆಟ್ರೋಲ್ ಸುರಿದಿದ್ದಾರೆ ಎನ್ನಲಾಗಿದೆ.

ಆದರೆ, ಯುವಕನೇ ಮಗಳಿಗೆ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಹೀಗಾಗಿ ಆತನಿಗೂ ಬೆಂಕಿ ತಗುಲಿದೆ ಎಂದು ಯುವತಿಯ ತಂದೆ ಆರೋಪಿಸಿ, ದೂರು ನೀಡಿದ್ದಾರೆ. ಇನ್ನೊಂದೆಡೆ ಯುವಕನ ತಂದೆ ಕೂಡ ಯುವತಿಯ ಮನೆಯವರ ವಿರುದ್ಧ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: Are the sinners who poured petrol on the youth and set him on fire?
ShareTweetSendShare
Join us on:

Related Posts

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

by Shwetha
May 19, 2026
0

ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷಕ್ಕೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಪೋಷಕರಿಗೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಇತ್ತೀಚಿನ ತೈಲ ಬೆಲೆ ಏರಿಕೆಯು ನೇರವಾಗಿ ಶಾಲಾ ಮಕ್ಕಳ ಸಾರಿಗೆಯ ಮೇಲೆ...

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

by Shwetha
May 19, 2026
0

ಬೆಂಗಳೂರು ಕರ್ನಾಟಕದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಒಂದು ದೊಡ್ಡ ಸಿಹಿಸುದ್ದಿ ನೀಡಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026 27 ರ ರಾಜ್ಯ ಬಜೆಟ್...

ಮುಷ್ಕರಕ್ಕೆ ಸಜ್ಜಾದ ನೌಕರರಿಗೆ ಬಿಗ್ ಶಾಕ್: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ

ಮುಷ್ಕರಕ್ಕೆ ಸಜ್ಜಾದ ನೌಕರರಿಗೆ ಬಿಗ್ ಶಾಕ್: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ

by Shwetha
May 19, 2026
0

ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿರುವ ನೌಕರರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)...

ಸಿದ್ದರಾಮಯ್ಯ ಬಳಿಕ ಪರಮೇಶ್ವರ್‌ ಸೂಕ್ತ ಸಿಎಂ ಅಭ್ಯರ್ಥಿ: ರಾಜಣ್ಣ

ಸಿದ್ದರಾಮಯ್ಯ ಬಳಿಕ ಪರಮೇಶ್ವರ್‌ ಸೂಕ್ತ ಸಿಎಂ ಅಭ್ಯರ್ಥಿ: ರಾಜಣ್ಣ

by Shwetha
May 19, 2026
0

ಕೆ.ಎನ್. ರಾಜಣ್ಣ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ವಿಚಾರವಾಗಿ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗುವ ಹೇಳಿಕೆ ನೀಡಿದ್ದಾರೆ. ತುಮಕೂರಿನ ಮಧುಗಿರಿಯಲ್ಲಿ ಮಾತನಾಡಿದ ರಾಜಣ್ಣ, ಮುಖ್ಯಮಂತ್ರಿ ಸ್ಥಾನ...

93ರ ಹರೆಯದಲ್ಲೂ ಜನರಿಗಾಗಿ ಹೋರಾಟ: ದೇವೇಗೌಡರ ಸಂಕಲ್ಪ

93ರ ಹರೆಯದಲ್ಲೂ ಜನರಿಗಾಗಿ ಹೋರಾಟ: ದೇವೇಗೌಡರ ಸಂಕಲ್ಪ

by Shwetha
May 19, 2026
0

ಎಚ್. ಡಿ. ದೇವೇಗೌಡ ಅವರು ತಮ್ಮ 93ನೇ ಹುಟ್ಟುಹಬ್ಬದ ದಿನ ರಾಜ್ಯದ ಜನರಿಗಾಗಿ ಹೋರಾಟ ಮುಂದುವರಿಸುವ ಸಂಕಲ್ಪ ವ್ಯಕ್ತಪಡಿಸಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram