ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿ ಕೇಂದ್ರ ಇಂದು ಅರ್ಧ ದಿನ ರಜೆ ನೀಡಿರುವುದು ಗೊತ್ತೇ ಇದೆ. ಆದರೆ, ಈ ರಜೆ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಹೀಗಾಗಿ ಕರ್ನಾಟಕದಲ್ಲಿ ಶಾಲಾ-ಕಾಲೇಜುಗಳು ಇಂದು ಎಂದಿನಂತೆ ಕಾರ್ಯನಿರ್ವಹಿಸಲಿವೆ. ರಾಜ್ಯದಲ್ಲಿ ನಿನ್ನೆ ಒಂದು ದಿನ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಸರ್ಕಾರದ ಆದೇಶದನ್ವಯ ರಜೆ ನೀಡಲಾಗಿತ್ತು.
ವಿರಾಟ್ ಕೊಹ್ಲಿಯನ್ನು ಜೋಕರ್ ಎಂದ ಆಸ್ಟ್ರೇಲಿಯಾ ಮಾಧ್ಯಮ
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ, ವಿರಾಟ್ ಕೊಹ್ಲಿ ಮತ್ತು ಆಸ್ಟ್ರೇಲಿಯಾದ ಯುವ ಆಟಗಾರ ಸ್ಯಾಮ್ ಕಾನ್ಸ್ಟಾಸ್ ನಡುವೆ ನಡೆದ ಘಟನೆಯ ನಂತರ, ಆಸ್ಟ್ರೇಲಿಯಾ ಮಾಧ್ಯಮಗಳು...