ಮೈಸೂರು : ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಡಿಸ್ಚಾರ್ಜ್ ಆಗಿದ್ದಾರೆ. ಅವರಿಗೆ ಎರಡು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ಮೈಸೂರಿನಲ್ಲಿದ್ದ ತಮ್ಮ ನಿವಾಸಕ್ಕೆ ತೆರಳಿದ್ದ ವೇಳೆ ಅರ್ಜುನ್ ಜನ್ಯ ಅವರಿಗೆ ಬುಧವಾರ ತಡರಾತ್ರಿ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅರ್ಜನ್ ಜನ್ಯ ಅವರು ಚೇತರಿಸಿಕೊಂಡಿದ್ದು, ಇಂದು ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಬರ್ತಡೇ ಖುಷಿಯಲ್ಲಿ ತಾಂಡವ್ ರಾಮ್..ಎರಡನೇ ಹಂತದ ಚಿತ್ರೀಕರಣಕ್ಕೆ ರೆಡಿ ‘ದೇವನಾಂಪ್ರಿಯ’…
'ಜೋಡಿ ಹಕ್ಕಿ' 'ಭೂಮಿಗೆ ಬಂದ ಭಗವಂತ' ದಂತಹ ಧಾರಾವಾಹಿಗಳಲ್ಲಿ ನಟಿಸಿ ವೀಕ್ಷಕರ ಮೆಚ್ಚುಗೆ ಗಳಿಸಿದ್ದ ನಟ ತಾಂಡವ್ ರಾಮ್ ಕನ್ನಡ ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆಯೂರಬೇಕೆಂಬ ಕನಸು ಕಾಣುತ್ತಿದ್ದಾರೆ....