ಮೈಸೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ನಿನ್ನೆ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...








