ಕೊರೊನಾಗೆ ಅರ್ಜುನ್ ಜನ್ಯ ಸಹೋದರ ಬಲಿ

1 min read
arjun-janyya

ಕೊರೊನಾಗೆ ಅರ್ಜುನ್ ಜನ್ಯ ಸಹೋದರ ಬಲಿ arjun-janyya

ಬೆಂಗಳೂರು : ಕೊರೊನಾ ವೈರಸ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಕಿರಣ್ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

arjun-janyya

ಅಲ್ಲಿ ಚಿಕಿತ್ಸೆ ಪಡೆದುಕೊಂಡು ಅವರು ಗುಣಮುಖರಾಗಿದ್ದರು. ಆದ್ರೆ ಇಂದು ಅವರು ವಿಧಿವಶರಾಗಿದ್ದಾರೆ ಎಂದು ಅರ್ಜುನ್ ಜನ್ಯ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

ಇನ್ನು ಮಹಾಮಾರಿ ಕೊರೊನಾ ವೈರಸ್ ಗೆ ಈಗಾಗಲೇ ಕೋಟಿ ನಿರ್ಮಾಪಕ ರಾಮು ಹಾಗೂ ಸ್ಯಾಂಡಲ್ ವುಡ್ ನ ಯುವ ನಿರ್ದೇಶಕ ನವೀನ್ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd