Army Agniveer Recruitment 2023 : ಭಾರತೀಯ ಸೇನೆಯಿಂದ 25,000 ಅಗ್ನಿವೀರ್ ಸೈನಿಕರ ನೇಮಕಾತಿ….
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಅಗ್ನಿವೀರ್ ಹುದ್ದೆಗಳ ನೇಮಕಾತಿಗಾಗಿ (Army Agniveer Recruitment 2023) ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ.
ನೇಮಕಾತಿ ಸಂಸ್ಥೆ: ಭಾರತೀಯ ಸೇನೆ
ಒಟ್ಟು ಹುದ್ದೆಗಳು: 25000+ ಹುದ್ದೆಗಳು
ವೇತನ ಶ್ರೇಣಿ: 30,000 ರೂ.
ಉದ್ಯೋಗ : All India
ವಯೋಮಿತಿ: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಅಧಿಸೂಚನೆ 2023ರ ಪ್ರಕಾರ ಅಭ್ಯರ್ಥಿಯು ಕನಿಷ್ಠ 17.5 ವರ್ಷ ಹಾಗೂ ಗರಿಷ್ಠ 21 ವರ್ಷ ಮೀರಿರಬಾರದು.
ಶೈಕ್ಷಣಿಕ ಅರ್ಹತೆ :
ವಿವಿಧ ಹುದ್ದೆಗಳಿಗೆ ಅನುಸಾರವಾಗಿ 8ನೇ ತರಗತಿ, 10ನೇ ತರಗತಿ ಮತ್ತು 12ನೇ ತರಗತಿಯನ್ನ ಪಾಸ್ ಆಗಿರಬೇಕು…
ಭಾರತೀಯ ಸೇನೆಯಲ್ಲಿ ಅಗ್ನಿವೀರ್ ಆಯ್ಕೆ ಪ್ರಕ್ರಿಯೆಯು ಈ ಕೆಳಗಿನ ಹಂತಗಳಲ್ಲಿ ನಡೆಯುತ್ತದೆ :
ಆನ್ಲೈನ್ ಲಿಖಿತ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ ಮತ್ತು ದೈಹಿಕ ಮಾಪನ ಪರೀಕ್ಷೆ (PET ಮತ್ತು PMT
ಟ್ರೇಡ್ ಟೆಸ್ಟ್ (ಹುದ್ದೆಗೆ ಅಗತ್ಯವಿದ್ದರೆ)
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-02-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 15-03-2023
ಅಧಿಕೃತ ವೆಬ್ ಸೈಟ್ : joinindianarmy.nic.in.

Army Agniveer Recruitment 2023 : Recruitment of 25,000 Agniveer Soldiers by Indian Army….