ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

BREAKING NEWS – ಸೇನಾ ಮುಖ್ಯಸ್ಥರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಪತನ

Mahesh M Dhandu by Mahesh M Dhandu
December 8, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

BREAKING NEWS – ಸೇನಾ ಮುಖ್ಯಸ್ಥರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಪತನ

ಕೊಯಮತ್ತೂರು: ಸೇನಾ ‘ಉನ್ನತ’ ಅಧಿಕಾರಿ ಬಿಪಿನ್ ರಾವತ್  ಸೇರಿದಂತೆ ಸುಮಾರು 4 ಹಿರಿಯ ಅಧಿಕಾರಿಗಳನ್ನು ಹೊತ್ತ ಸೇನಾ ಹೆಲಿಕಾಪ್ಟರ್ ಸಮೀಪದ ಕೂನೂರು ಜಿಲ್ಲೆಯ ನೀಲಗಿರಿ ಗುಡ್ಡಗಾಡು ಬಳಿ ಬುಧವಾರ ಪತನಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Related posts

upes-google-cloud-partnership-ai-education-gemini-day-10100-licenses

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

September 2, 2026
swiggy-hero-motocorp-delivery-partners-bike-scooter-loan-road-safety-training

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸುಲಭ ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

September 2, 2026

ಹೆಲಿಕಾಪ್ಟರ್ ಸೂಲೂರ್ ಐಎಎಫ್ ನೆಲೆಯಿಂದ ವೆಲ್ಲಿಂಗ್ಟನ್‌ನಲ್ಲಿರುವ ಡಿಫೆನ್ಸ್ ಸರ್ವಿಸಸ್ ಕಾಲೇಜಿಗೆ (ಡಿಎಸ್‌ಸಿ) ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ ಎಂದು ತಿಳಿಯಲಾಗಿದೆ.

ನಂಜಪ್ಪಂಚತಿರಂ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹೆಲಿಕಾಪ್ಟರ್  ಗೆ ಬೆಂಕಿ ಹತ್ತಿ ಕೊಂಡು ಹೊತ್ತಿ ಉರಿದಿದೆ. ಸಂಭವನೀಯ ಸಾವುನೋವುಗಳು ಅಥವಾ ಗಾಯಗಳ ಬಗ್ಗೆ ಇನ್ನು ಯಾವುದೇ ಮಾಹಿತಿ ಬಂದಿಲ್ಲ.

Tags: #BipinRawatarmyhelicopterIndian
ShareTweetSendShare
Join us on:

Related Posts

upes-google-cloud-partnership-ai-education-gemini-day-10100-licenses

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

by admin
September 2, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ ಅಂಗವಾಗಿ...

swiggy-hero-motocorp-delivery-partners-bike-scooter-loan-road-safety-training

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸುಲಭ ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

by admin
September 2, 2026
0

ಬೆಂಗಳೂರು: ಪ್ರಮುಖ ಆನ್‌ಲೈನ್ ಫುಡ್ ಮತ್ತು ದಿನಸಿ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಡೆಲಿವರಿ ಪಾರ್ಟ್ನರ್‌ಗಳ ಅನುಕೂಲಕ್ಕಾಗಿ ವಿಶ್ವದ ಅತಿ ದೊಡ್ಡ ದ್ವಿಚಕ್ರ ವಾಹನ ತಯಾರಿಕಾ ಸಂಸ್ಥೆಯಾದ...

jiopc-old-laptop-desktop-16gb-ram-1tb-storage-cloud-computing

ಹಳೆಯ ಲ್ಯಾಪ್ ಟಾಪ್ ಮತ್ತು ಡೆಸ್ಕ್ ಟಾಪ್ ಇನ್ನಷ್ಟು ಶಕ್ತಿಶಾಲಿಯಾಗಲಿವೆ: ಜಿಯೋಪಿಸಿ ನೀಡುತ್ತಿದೆ 16 ಜಿಬಿ RAM ಮತ್ತು 1 TB ವರೆಗೆ ಸಂಗ್ರಹಣೆ

by admin
September 2, 2026
0

ನವದೆಹಲಿ,  2026: ಹಳೆಯ ಲ್ಯಾಪ್ ಟಾಪ್ ಅಥವಾ ಡೆಸ್ಕ್ ಟಾಪ್ ನಿಧಾನವಾಗಿದ್ದರೆ, ತಕ್ಷಣ ಹೊಸದನ್ನು ಖರೀದಿಸುವ ಅಗತ್ಯವಿಲ್ಲ. ರಿಲಯನ್ಸ್ ಜಿಯೋಪಿಸಿ (JioPC) ನಿಮ್ಮ ಹಳೆಯ ಕಂಪ್ಯೂಟರ್ ಅನ್ನು...

thuluva-mahasabha-international-bengaluru-new-leadership-purushothama-chendla

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಂಗಳೂರು ವಲಯಕ್ಕೆ ನೂತನ ಸಾರಥ್ಯ ಅಧ್ಯಕ್ಷರಾಗಿ ಪುರುಷೋತ್ತಮ ಚೇಂಡ್ಲ • ಪ್ರಧಾನ ಸಂಚಾಲಕರಾಗಿ ಶಾಂತಾರಾಮ್ ವಿ. ಶೆಟ್ಟಿ • ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಸಾಲ್ಯಾನ್

by admin
September 2, 2026
0

ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಬೆಂಗಳೂರು ವಲಯಕ್ಕೆ ನೂತನ ಸಾರಥ್ಯ ಅಧ್ಯಕ್ಷರಾಗಿ ಪುರುಷೋತ್ತಮ ಚೇಂಡ್ಲ • ಪ್ರಧಾನ ಸಂಚಾಲಕರಾಗಿ ಶಾಂತಾರಾಮ್ ವಿ. ಶೆಟ್ಟಿ • ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಸಾಲ್ಯಾನ್...

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

ಪ್ರಶ್ನೆ ಪತ್ರಿಕೆ ಮುದ್ರಣಕ್ಕೂ ಮೊದಲೇ ನಡೆದಿತ್ತು ಗೋಲ್ ಮಾಲ್: ಐಎಎಸ್ ಅಧಿಕಾರಿ ಜ್ಞಾನೇಂದ್ರ ಅಕ್ರಮದ ಹಾದಿ ಬಿಚ್ಚಿಟ್ಟಿದ್ದು ಹೀಗೆ

by Shwetha
September 2, 2026
0

ಬೆಂಗಳೂರು: ಇಡೀ ರಾಜ್ಯವನ್ನೇ ನಡುಗಿಸಿರುವ ಕೆಪಿಎಸ್ ಸಿ ನೇಮಕಾತಿ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈಗ ದೊಡ್ಡ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram